By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ

BlogLatestMain Postವಿದೇಶ-International

ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ

Indian Student Dies In Canada, Family Says Gunfire During Clash Killed Her

Published April 19, 2025
Share
1 Min Read
Indian Student
SHARE

ನವದೆಹಲಿ, ಏಪ್ರಿಲ್ 19: ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿ ಬುಧವಾರ ಸಂಜೆ ನಡೆದ ಹಿಂಸಾಚಾರದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ಕೌರ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ 2 ಗುಂಪುಗಳ ಘರ್ಷಣೆಯ ನಡುವೆ ಆಕೆಗೆ ಗುಂಡು ತಗುಲಿದೆ ಎಂದು ಆಕೆಯ ಕುಟುಂಬ ಹೇಳಿಕೊಂಡಿದೆ.

ಏಪ್ರಿಲ್ 17ರ ಸಂಜೆ ಹರ್ಸಿಮ್ರತ್ ರಾಂಧವಾ ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಘಟನೆಯನ್ನು ಹ್ಯಾಮಿಲ್ಟನ್ ಪೊಲೀಸರು ದೃಢಪಡಿಸಿದ್ದಾರೆ. ಅಪ್ಪರ್ ಜೇಮ್ಸ್ ಸ್ಟ್ರೀಟ್ ಮತ್ತು ಸೌತ್ ಬೆಂಡ್ ರೋಡ್ ಈಸ್ಟ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದ ವರದಿಗೆ ಪೊಲೀಸರು ಸಂಜೆ 7.30ಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಪ್ಪು ಸೆಡಾನ್ ಮತ್ತು ಬಿಳಿ ಸೆಡಾನ್‌ನಲ್ಲಿ ಪ್ರಯಾಣಿಸುತ್ತಿದ್ದವರ ನಡುವಿನ ಸರಣಿ ಗುಂಡಿನ ದಾಳಿಯಲ್ಲಿ ಆಕೆಗೆ ಗುಂಡು ತಗುಲಿ ಆಕೆ ಮೃತಪಟ್ಟಿದ್ದಾರೆ.

2 ವರ್ಷಗಳ ಹಿಂದೆ ಕೆನಡಾಕ್ಕೆ ಹೋಗಿದ್ದ ಹರ್ಸಿಮ್ರತ್ :
ವೈದ್ಯರು ಹರ್ಸಿಮ್ರತ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಎದೆಗೆ ಗುಂಡೇಟು ಬಿದ್ದಿದ್ದರಿಂದಾಗಿ ಅವರು ಸಾವನ್ನಪ್ಪಿದರು. ಹರ್ಸಿಮ್ರತ್ 2 ವರ್ಷಗಳ ಹಿಂದೆ ಕೆನಡಾಕ್ಕೆ ಹೋಗಿದ್ದರು. ಅವರು ಹ್ಯಾಮಿಲ್ಟನ್‌ನ ಮೊಹಾಕ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಪೊಲೀಸರ ಪ್ರಕಾರ, ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಾಗ ಅವರು ಬಸ್​ಗಾಗಿ ಪಕ್ಕದಲ್ಲಿ ಕಾಯುತ್ತಾ ನಿಂತಿದ್ದರು.

ಮಗಳ ಶವವನ್ನು ಭಾರತಕ್ಕೆ ಮರಳಿ ತರುವಂತೆ ಮನವಿ :
ಪಂಜಾಬ್‌ನ ಟಾರ್ನ್ ತರನ್ ಜಿಲ್ಲೆಯ ಧುಂಡಾ ಗ್ರಾಮದ ರಾಂಧವಾ ಅವರ ಕುಟುಂಬವು ತಮ್ಮ ಮಗಳ ಶವವನ್ನು ಭಾರತಕ್ಕೆ ಮರಳಿ ತರುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದೆ. ಟೊರೊಂಟೊದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಯುವ ಭಾರತೀಯ ಹುಡುಗಿಯ ನಿಧನಕ್ಕೆ ಸಂತಾಪ ಸೂಚಿಸಿದೆ.

You Might Also Like

ಜೈಲಿನಲ್ಲೇ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ..?

ರೀಲ್ಸ್‌ಗಾಗಿ ಕಾರು ರಿವರ್ಸ್‌ ತೆಗೆಯಲು ಹೋಗಿ 300 ಅಡಿ ಆಳಕ್ಕೆ ಬಿದ್ದು ಯುವತಿ ಸಾವು

ಇಲಿ ವಿಷ ಸಿಂಪಡಣೆಯಿಂದ ಫುಡ್ ಪಾಯಿಸನ್, ವಿದ್ಯಾರ್ಥಿಗಳು ಅಸ್ವಸ್ಥ

60 ಅಡಿ ಆಳದ ಬಾವಿಗೆ ಬಿದ್ದು ಬದುಕಿ ಬಂದ 94 ವರ್ಷದ ವೃದ್ಧೆ

ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ

TAGGED:GunfireHarsimrat Kaur RandhawaIndian Student
Share This Article
Facebook Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ
Next Article Top 10 News ಇಂದಿನ TOP 10 ಸುದ್ದಿಗಳು(19-04-2024)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up