By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ

ತುಮಕೂರು-Tumakuru

ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ

Demand to solve the sewage problem

Published April 19, 2025
Share
2 Min Read
ku ku ku
SHARE

ಕುಣಿಗಲ್ : – ಪಟ್ಟಣದ ನೂತನ ಸರ್ಕಾರಿ ಆಸ್ಪತ್ರೆ ಕಾಮಗಾರಿ ಮಾಡುತ್ತಿರುವ ಕಾರ್ಮಿಕರು ಸರ್ಕಾರಿ ಆಸ್ಪತ್ರೆಯ ಶಿಕ್ಷಕರ ಭವನದಲ್ಲಿ ವಾಸಿಸುತ್ತಿದ್ದು, ಹರಿಸುವ ಕೊಳಚೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಇಲ್ಲದೆ, ಆಸ್ಪತ್ರೆ ಪ್ರವೇಶ ದ್ವಾರದಲ್ಲಿ ಹರಿಯುತ್ತಿದ್ದು ವೈದ್ಯರು ರೋಗಿಗಳಿಗೆ ಕಿರಿಕಿರಿಯಾಗುತ್ತಿದೆ, ಎಂದು ರೋಗಿಗಳು ಸಾರ್ವಜನಿಕರು ಒತ್ತಾಯಿಸಿದ್ದಾರೆ,,

ಕೊಳಚೆ ನೀರು ದಾಟಿಕೊಂಡೆ ಹೋಗಬೇಕು : ಆಸ್ಪತ್ರೆ ಪ್ರವೇಶಿಸಬೇಕಾದರೆ ಈ ಕೊಳಚೆ ನೀರನ್ನು ದಾಟಿಕೊಂಡೆ ಹೋಗಬೇಕು, ಹೀಗಾಗಿ ಆಸ್ಪತ್ರೆಗೆ ಬರುವ ವಾಹನಗಳಿಂದಾಗಿ ಅಲ್ಲಿರುವ ಭದ್ರತೆ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಕೊಳಚೆ ನೀರು ಎರಚಿದಂತಾಗುತ್ತದೆ, ಜೊತೆಗೆ ದುರ್ನಾತ ಹಾಗೂ ಸೊಳ್ಳೆಗಳ ಉತ್ಪತ್ತಿಯಾಗುವ ಕಾರಣವಾಗಿ ರೂಪಗೊಂಡಿದೆ,, ಇದರಿಂದಾಗಿ ಹಲವು ಬಾರಿ ವೈದ್ಯರೇ ಅನಾರೋಗ್ಯಕ್ಕೆ ತುತ್ತಾಗಿರುವ ಉದಾಹರಣೆಗಳಿವೆ,,

ಪ್ರಯೋಜನವಾಗದ ಮನವಿ : ಇಲ್ಲಿನ ಸಮಸ್ಯೆ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ತಿಳಿಸಿದ್ದರೂ ಕೂಡ ಸ್ಥಳ ಪರಿಶೀಲನೆ ನಡೆಸಿದ್ದಾರೆ, ಆದರೆ ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ,,

ಪಕ್ಕದಲ್ಲೇ ಟ್ಯಾಕ್ಸಿ ಸ್ಟಾಂಡ್ ಕೂಡ ಇದ್ದು ಹಲವಾರು ಚಾಲಕರು ಅದೇ ಸ್ಥಳದಲ್ಲಿ ಪ್ರತಿನಿತ್ಯ ವಾಹನಗಳನ್ನು ನಿಲ್ಲಿಸಿ ಜೀವನ ನಡೆಸುತ್ತಿದ್ದಾರೆ, ಟ್ಯಾಕ್ಸಿ ಸ್ಟಾಂಡ್ ನಿಂದ ಕುಣಿಗಲ್ ಪೊಲೀಸ್ ಠಾಣೆ ವರೆಗೂ ಕೊಳಚೆ ನೀರು ಹರಿಯುತ್ತಿದ್ದರು,ಯಾವುದೇ ರೀತಿ ಗಮನಹರಿಸುತ್ತಿಲ್ಲ, ಆದರೆ ಸಂಬಂಧಪಟ್ಟವರು ಸರಿಪಡಿಸಲು ನಿರ್ಲಕ್ಷ್ಯ ವಹಿಸಿದ್ದು ಸಮಸ್ಯೆ ಹೆಚ್ಚಾಗಿದೆ, ಕೊಳಚೆ ನೀರಿನ ಸಮಸ್ಯೆಯನ್ನು ಬಗೆಹರಿಸುವುದರಲ್ಲಿ ಪುರಸಭೆಯವರು ಅಸಡ್ಡೆ ತೋರುತ್ತಿದ್ದಾರೆ ಎಂದು ನಾಗರಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ,,

ಕೊಳಚೆ ನೀರು ಸುಮಾರು ಆರು ತಿಂಗಳುಗಳಿಂದ ಆಸ್ಪತ್ರೆ ಪ್ರವೇಶ ದ್ವಾರದವರೆಗೆ ಹರಿದು ಬರುತ್ತಿದೆ, ಮಳೆ ಬಂದರೆ ಸಂಚರಿಸಲು ಅರಸಹಾಸ ಮಾಡಬೇಕು, ವೈದ್ಯರು ಭದ್ರತಾ ಸಿಬ್ಬಂದಿ ಸೊಳ್ಳೆಗಳ ಕಡಿತದಿಂದ, ಡೆಂಗ್ಯೂ ಅಂತಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ, ಪರಿಸರ ಇಂಜಿನಿಯರ್ “ಚಂದ್ರಶೇಖರ್” ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ನಿಗದಿತ ಸಮಯಕ್ಕೂ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ,ನಾಗರೀಕರ ಫೋನ್ ಕರೆಗೆ ಯಾವುದೇ ರೀತಿ ಸ್ಪಂದಿಸುವ ಕಾರ್ಯದಲ್ಲಿ ಅಸಡ್ಡೆತನ ತೋರುತ್ತಿದ್ದಾರೆ, ಪಟ್ಟಣದ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಿ ಸಮಸ್ಯೆ ಪರಿಹರಿಸಬೇಕು ಇಲ್ಲದಿದ್ದರೆ ಪುರಸಭೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ,,

ವರದಿ : ನರಸಿಂಹರಾಜು

You Might Also Like

ಎತ್ತಿನಹೊಳೆ ಸರ್ವಿಸ್ ರಸ್ತೆ ಮುಚ್ಚಿ ಪ್ರತಿಭಟಿಸಿದ ರೈತ

ಗಣರಾಜ್ಯೋತ್ಸದಂದು ಸಮಯಕ್ಕೆ ಸರಿಯಾಗಿ ಧ್ವಜ ಹಾರಿಸದೆ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳಿಂದ ನಿರ್ಲಕ್ಷ

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ, ತಿಪಟೂರು ಬಂದ್ ಯಶಸ್ವ

ಹಂದಿ ಬಲಿ ನೀಡಿ ವಾಮಾಚಾರ

TAGGED:Kunigal
Share This Article
Facebook Copy Link Print
Previous Article Top 10 News ಇಂದಿನ TOP 10 ಸುದ್ದಿಗಳು(19-04-2024)
Next Article Yuddhakanda Yuddhakanda Yuddhakanda ಕೋರ್ಟ್​ರೂಮಿನ ಎಮೋಷನಲ್​ ಥ್ರಿಲ್ಲರ್ ಮೂವಿ ಯುದ್ಧಕಾಂಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up