By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

Latestರಾಜ್ಯ-Karnataka

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

Retired Director General of Police Om Prakash's murder shocked Bangalore

Published April 21, 2025
Share
2 Min Read
Om Prakash Murder
SHARE

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್​ ಕೊಲೆ ಪ್ರಕರಣ
ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ
ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು
ಇಂದು ಓ ಪ್ರಕಾಶ್ ಮೃತದೇಹದ ಮರಣೋತ್ತರ ಪರೀಕ್ಷೆ

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು ಪೊಲೀಸರಿಗೆ ಒಂದೊಂದೇ ಭಯಾನಕ ವಿಚಾರಗಳು ತಿಳಿದುಬರುತ್ತಿವೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಹೇಳಿಕೆ ನೀಡಿದ್ದು, ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದಾರೆ.

ಇನ್ನು ಓ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದೇನು? ಅನ್ನೋದನ್ನ ನೋಡೋದಾದ್ರೆ
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ‌ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು ಎನ್ನುವ ಹೇಳಿಕೆಯನ್ನು ಕೂಡ ಪಲ್ಲವಿ ಕೊಟ್ಟಿದ್ದಾರೆ ಅದು ಏನಂದ್ರೆ ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದೆವು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು‌ ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ.

ಘಟನೆ ನಂತರ ಸಂಜೆ ಸ್ಥಳೀಯ ಪೊಲೀಸರಿಗೆ ಪಲ್ಲವಿ ಮಾಹಿತಿ ನೀಡಿದ್ದರು.ಇದೀಗ ಪ್ರಕರಣದಲ್ಲಿ ಪಲ್ಲವಿ ಮೊದಲ ಆರೋಪಿಯಾಗಲಿದ್ದಾರೆ. ಹತ್ಯೆಯಲ್ಲಿ ಮಗಳ ಪಾತ್ರದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಇಬ್ಬರೂ ಪೊಲೀಸ್ ವಶದಲ್ಲಿದ್ದಾರೆ.ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣ ಸದ್ಯ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ.

You Might Also Like

ಜನೌಷಧಿ ಕೇಂದ್ರಗಳನ್ನ ಮುಚ್ಚಿರುವುದನ್ನ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್, ಗೌರವ ಸಂಭಾವನೆ ತಲಾ 2,000ರೂ. ಹೆಚ್ಚಳ

ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ: ಕೈ ವಿರುದ್ಧ ಕಮಲ ಆಕ್ರೋಶ

ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌

TAGGED:Director General of PoliceOm Prakash
Share This Article
Facebook Copy Link Print
Previous Article Yash Yash Yash ನಾನು ಚಿಕ್ಕವನಿದ್ದಾಗಿನಿಂದಲೂ ಶಿವನ ಭಕ್ತ : ರಾಕಿಂಗ್ ಸ್ಟಾರ್ ಯಶ್
Next Article Kora Kannada Mvoie Kora Kannada Mvoie Kora Kannada Mvoie ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಕೋರ’ ಚಿತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up