By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ, ವ್ಯಾಟಿಕನ್‌ನಿಂದ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ, ವ್ಯಾಟಿಕನ್‌ನಿಂದ ಘೋಷಣೆ

BlogLatestTop Storiesವಿದೇಶ-International

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ, ವ್ಯಾಟಿಕನ್‌ನಿಂದ ಘೋಷಣೆ

Pope Francis passes away at 88

Published April 21, 2025
Share
2 Min Read
Pope Francis
SHARE

ವ್ಯಾಟಿಕನ್‌ಸಿಟಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ಅವರು ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಸೋಮವಾರ ಘೋಷಿಸಿದೆ.ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ಕಾರ್ಡಿನಲ್ ಕೆವಿನ್ ಫಾರೆಲ್ ಅವರು, “ಆತ್ಮೀಯ ಸಹೋದರ, ಸಹೋದರಿಯರೇ, ಪೋಪ್​ ಫ್ರಾನ್ಸಿಸ್ ಅವರು ನಿಧನರಾಗಿದ್ದಾರೆ ಎಂಬುದನ್ನು ತೀವ್ರ ದುಃಖದಿಂದ ಘೋಷಿಸಬೇಕಾಗಿದೆ. ಇಂದು (ಸೋಮವಾರ) ಬೆಳಿಗ್ಗೆ 7.35 ಕ್ಕೆ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿಸಿದ್ದಾರೆ. ಅವರ ನಿಧನದ ಸುದ್ದಿ ತಿಳಿದು ಪ್ರಪಂಚದಾದ್ಯಂತ ಕೋಟ್ಯಂತರ ಕ್ಯಾಥೋಲಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಪೋಪ್ ಫ್ರಾನ್ಸಿಸ್ ಕಳೆದೊಂದು ವಾರದಿಂದ ಶ್ವಾಸಕೋಶ ಸಂಬಂಧಿತ ಸೋಂಕಿನಿಂದ ಬಳಲುತ್ತಿದ್ದರು. ಫೆಬ್ರವರಿ 14 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ನಂತರ ಅವರು ತೀವ್ರವಾದ ನ್ಯುಮೋನಿಯಾದಿಂದ ಬಳಲುತ್ತಿದ್ದರು. ಒಂದು ತಿಂಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಕಳೆದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಪೋಪ್ ಅವರನ್ನು ನೋಡಿಕೊಳ್ಳುವ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಸೆರ್ಗಿಯೊ ಅಲ್ಫಿಯೇರಿ, ಅವರಿಗೆ ಔಷಧಿಗಳನ್ನು ಮುಂದುವರೆಸಲಾಗುತ್ತದೆ ಎಂದು ಹೇಳಿದ್ದರು.

ಪೋಪ್ ಫ್ರಾನ್ಸಿಸ್ ಚಿಕ್ಕವರಿದ್ದಾಗ ಕಂಡುಬಂದ ಸೋಂಕಿನಿಂದಾಗಿ ಅವರ ಶ್ವಾಸಕೋಶವೊಂದನ್ನು ತೆಗೆದುಹಾಕಬೇಕಾಯಿತು. ಇದರಿಂದಾಗಿ ಅವರು ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದರು. 2023 ರಲ್ಲಿಯೂ ಸಹ, ಶ್ವಾಸಕೋಶದ ಸೋಂಕಿನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ವಾರ ಸೇಂಟ್ ಪೀಟರ್ಸ್ ಚೌಕ್‌ನಲ್ಲಿ ಕ್ಯಾಥೋಲಿಕ್ ಚರ್ಚ್‌ನ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅನಾರೋಗ್ಯದ ಕಾರಣ ಪೋಪ್ ಫ್ರಾನ್ಸಿಸ್ ಅವರಿಗೆ ಸಾಧ್ಯವಾಗಿರಲಿಲ್ಲ. ನಿಗದಿಯಾಗಿದ್ದ ಅನೇಕ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿತ್ತು.

ಭಾರತಕ್ಕೆ ಭೇಟಿ ನೀಡಬೇಕಿದ್ದ ಪೋಪ್ :
ಪೋಪ್ ಫ್ರಾನ್ಸಿಸ್ ಭಾರತಕ್ಕೆ ಭೇಟಿ ನೀಡಲಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ, ಕೇಂದ್ರ ಸಚಿವ ಜಾರ್ಜ್ ಕುರಿಯನ್, ಪೋಪ್ ಫ್ರಾನ್ಸಿಸ್ 2025 ರ ನಂತರ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಕ್ಯಾಥೋಲಿಕ್ ಚರ್ಚ್ 2025 ಅನ್ನು ಜುಬಿಲಿ ವರ್ಷವೆಂದು ಘೋಷಿಸಿದೆ. ಭಾರತವು ಈಗಾಗಲೇ ಪೋಪ್ ಫ್ರಾನ್ಸಿಸ್ ಅವರನ್ನು ಅಧಿಕೃತವಾಗಿ ಆಹ್ವಾನಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಅವರನ್ನು ನೇರವಾಗಿ ಆಹ್ವಾನಿಸಿದ್ದಾರೆ. ಪೋಪ್ ಅವರ ಆರೋಗ್ಯ ಮತ್ತು ಅನುಕೂಲಕ್ಕೆ ಅನುಗುಣವಾಗಿ ಪ್ರವಾಸವನ್ನು ನಿಗದಿಪಡಿಸಲಾಗಿತ್ತು.

16ನೇ ಬೆನೆಡಿಕ್ಟ್ ಅವರ ರಾಜೀನಾಮೆ ಬಳಿಕ ಪೋಪ್ ಫ್ರಾನ್ಸಿಸ್​ ಅವರು 2013ರಲ್ಲಿ ರೋಮ್‌ನ ಬಿಷಪ್ ಮತ್ತು ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥರಾಗಿದ್ದರು. ಇದೀಗ, ಅವರ ಅಗಲಿಕೆಯಿಂದ ಹೊಸ ಪೋಪ್ ಅನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯವಾಗಿ ಮರಣದ 15ರಿಂದ 20 ದಿನಗಳ ನಡುವೆ ಹೊಸ ಪೋಪ್​ ಆಯ್ಕೆ ನಡೆಯುತ್ತದೆ.

Deeply pained by the passing of His Holiness Pope Francis. In this hour of grief and remembrance, my heartfelt condolences to the global Catholic community. Pope Francis will always be remembered as a beacon of compassion, humility and spiritual courage by millions across the… pic.twitter.com/QKod5yTXrB

— Narendra Modi (@narendramodi) April 21, 2025

You Might Also Like

ಬೆಳಗಾವಿ : ಎಂಇಎಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಛತ್​ ಪೂಜೆ ಅವಮಾನಿಸಿದವರಿಗೆ ಬಿಹಾರದ ಜನ ಪಾಠ ಕಲಿಸುತ್ತಾರೆ : ಪ್ರಧಾನಿ ಮೋದಿ

“ಶಾಸಕರೇ, ದಯವಿಟ್ಟು ಶವ ಸಂಸ್ಕಾರಕ್ಕೆ ರಸ್ತೆ ಮಾಡಿ ಕೊಡಿ”

ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ

ಅಕ್ಕಿ ಇಲ್ಲ.. ಹಣವೂ ಇಲ್ಲ.. : ಗೃಹಲಕ್ಷ್ಮೀ ರೀತಿ ಅನ್ನಭಾಗ್ಯ ಅಕ್ಕಿಯಲ್ಲೂ ಗೋಲ್‌ಮಾಲ್‌..?

TAGGED:Catholic ChurchPope Francis
Share This Article
Facebook Copy Link Print
Previous Article Darshan 01 Darshan 01 Darshan 01 ಪತ್ನಿ ಜೊತೆ ಭರತನಾಟ್ಯ ನೋಡಲು ಬಂದ ನಟ ದರ್ಶನ್
Next Article Prutvi Bhat Prutvi Bhat Prutvi Bhat ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up