By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

BlogLatestMain Postರಾಷ್ಟ್ರೀಯ-National

ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Indian Army kills two terrorists in Baramulla, Kashmir

Published April 23, 2025
Share
1 Min Read
Terrorist Killed Terrorist Killed Terrorist Killed
SHARE

ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣ
ಪಹಲ್ಗಾಮ್ ದಾಳಿ ಬೆನ್ನಲ್ಲೇ ಉಗ್ರರನ್ನು ಹೊಡೆದು ಹಾಕಿದ ನಮ್ಮ ಸೇನೆ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಗುಂಡಿನ ಚಕಮಕಿ
ಕಣಿವೆ ನಾಡಿನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ದಾಳಿಯಲ್ಲಿ ಭಾರತೀಯರು ಸೇರಿ ಸುಮಾರು 26 ಮಂದಿ ಸಾವನಪ್ಪಿದ್ದಾರೆ ಹೀಗಿರುವಾಗ ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದಿದೆ.

ಬಾರಾಮುಲ್ಲಾದ ಉರಿ ನಾಲಾದಲ್ಲಿ ಸುಮಾರು ಎರಡು-ಮೂರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರುವಾಗ ಬುಧವಾರ ಎನ್‌ಕೌಂಟರ್ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ಸೋಮವಾರ ತಿಳಿಸಿದೆ.

ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಈ ಕಾರ್ಯಾಚರಣೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯ ಇನ್ನೂ ಭಾರತೀಯರ ಕಣ್ಣು ಕೆಂಪಾಗಿಸಿದೆ. ಹೀಗಿರುವಾಗ ಮತ್ತೊಮ್ಮೆ ಕೆಲ ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಸಾಮಾನ್ಯ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದ್ದಾರೆ.

ಇದನ್ನು ಕಂಡ ಭಾರತೀಯ ಸೇನೆ ಸುಮಾರು ಎರಡು-ಮೂರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರುವಾಗ ಬುಧವಾರ ಎನ್‌ಕೌಂಟರ್ ಮಾಡಲಾಗಿದೆ ಎಂದು ತಿಳಿಸಿದೆ.

You Might Also Like

Dharma Dhwaja : ಅಯೋಧ್ಯೆಯ ರಾಮ ಮಂದಿರದಲ್ಲಿ ವೈಭವದಿಂದ ನೆರವೇರಿದ ಧರ್ಮ ಧ್ವಜಾರೋಹಣ

ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ಮುಂದಾದ ಪಾಲಿಕೆ

CET Result : ನಾಳೆ 11.30ಕ್ಕೆ ಫಲಿತಾಂಶ ಸಿಇಟಿ ರಿಸಲ್ಟ್

ಸಿಹಿಸುದ್ದಿ ಕೊಟ್ಟ ನಟಿ ಹರ್ಷಿಕಾ ದಂಪತಿ – ನೆಟ್ಟಿಗರ ಗಮನ ಸೆಳೆದ ವಿಭಿನ್ನ ಫೋಟೋಶೂಟ್

ಧರ್ಮಸ್ಥಳ ಬುರುಡೆ ಪ್ರಕರಣ : ಬಂಗ್ಲಗುಡ್ಡ ಕಾಡಿನಲ್ಲಿ ಮತ್ತೆ ಎಸ್ ಐಟಿ ಅಧಿಕಾರಿಗಳಿಂದ ಮಹಜರು

TAGGED:Islamic TerrorismJammu And KashmirPahalgam Terror AttackTerror Attack
Share This Article
Facebook Copy Link Print
Previous Article terror Attack 1 terror Attack 1 terror Attack 1 ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳು : ಎಂದು ಅಟ್ಟಹಾಸ ಮೆರೆದ ಉಗ್ರರು
Next Article sagadgdg sagadgdg sagadgdg ಹಿಂದೂ ಎನ್ನುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ ಮಾಡಿದ ಜಿಹಾದಿ ಉಗ್ರರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up