By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಂಡ್ಯದಲ್ಲಿ ನೂತನ ಕೃಷಿ ವಿವಿ ವಿಧೇಯಕ ಅನುಮೋದನೆಗೆ ಕುರಿತು ರಾಜ್ಯಪಾಲರನ್ನ ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಂಡ್ಯದಲ್ಲಿ ನೂತನ ಕೃಷಿ ವಿವಿ ವಿಧೇಯಕ ಅನುಮೋದನೆಗೆ ಕುರಿತು ರಾಜ್ಯಪಾಲರನ್ನ ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ

Blogರಾಜ್ಯ-Karnataka

ಮಂಡ್ಯದಲ್ಲಿ ನೂತನ ಕೃಷಿ ವಿವಿ ವಿಧೇಯಕ ಅನುಮೋದನೆಗೆ ಕುರಿತು ರಾಜ್ಯಪಾಲರನ್ನ ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ

Minister Chaluvarayaswamy meets Governor

Published April 23, 2025
Share
1 Min Read
Chaluva Chaluva Chaluva
SHARE

ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು..

ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು..

ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ಗೌರವಾನ್ವಿತ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಮನವಿ ಸಲ್ಲಿಸಿದರು.ಮನವಿ ಪುರಸ್ಕರಿಸಿದ ಗೌರವಾನ್ವಿತ ರಾಜ್ಯಪಾಲರು ನೂತನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದಿಸಿರುತ್ತಾರೆ..

ನೂತನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ವಿಧೇಯಕವನ್ನು ಅಂಗೀಕರಿಸಿದ್ದಕ್ಕಾಗಿ ಮಾನ್ಯ ಕೃಷಿ ಸಚಿವರು ಗೌರವಾನ್ವಿತ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು..

ಈ ಸಂದರ್ಭದಲ್ಲಿ ಕೃಷಿ ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಶ್ರೀ ಗೋವಿಂದ ರಾಜು, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಹೆಚ್. ಜಿ.ಪ್ರಭಾಕರ್, ಮಂಡ್ಯ ಕೃಷಿ ವಿಶ್ವ ವಿದ್ಯಾಲಯ ವಿಶೇಷಾಧಿಕಾರಿ ಹರಿಣಿಕುಮಾರ್, ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎ.ಬಿ.ಪಾಟೀಲ್ ಹಾಜರಿದ್ದರು.

You Might Also Like

ನ. 17ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ

ದ್ವೀತಿಯ PUC ಮತ್ತು SSLC ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Internal Reservation Report : ಬಹುನಿರೀಕ್ಷಿತ ಒಳ ಮೀಸಲಾತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

Watch : ಬಾವಿಯಲ್ಲಿ ಬಿದ್ದಿದ್ದ ನರಿಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ನಿ, ಪುತ್ರಿ ದೂರು

Share This Article
Facebook Copy Link Print
Previous Article Disha Disha Disha ಮತ್ತೆ ಸುದ್ದಿಯಾದ ದಿಶಾ ಪಟಾಣಿ ಸಹೋದರಿ
Next Article dgdgdgdg dgdgdgdg dgdgdgdg ಉಗ್ರರ ದಾಳಿ ಖಂಡಿಸಿದ ಶ್ರೀರಾಮ ಸೇನೆ ಉತ್ತರ ಕರ್ನಾಟಕದ ಅಧ್ಯಕ್ಷರಾ ರವಿ ಗೋಕಿತ್ಕರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up