By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: `ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಪಹಲ್ಗಾಮ್ ದಾಳಿಗೂ ವ್ಯತ್ಯಾಸವಿಲ್ಲ : ಪೇಜಾವರ ಶ್ರೀ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > `ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಪಹಲ್ಗಾಮ್ ದಾಳಿಗೂ ವ್ಯತ್ಯಾಸವಿಲ್ಲ : ಪೇಜಾವರ ಶ್ರೀ
Blogರಾಜ್ಯ-Karnataka

`ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಪಹಲ್ಗಾಮ್ ದಾಳಿಗೂ ವ್ಯತ್ಯಾಸವಿಲ್ಲ : ಪೇಜಾವರ ಶ್ರೀ

There is no difference between the film `The Kashmir Files' and the Pahalgam attack: Pejawar Sri

Published April 23, 2025
Share
1 Min Read
Pejavar Swamiji
SHARE

ಉಡುಪಿ, ಏಪ್ರಿಲ್ 23: ಪಹಲ್ಗಾಮ್ ದುರ್ಘಟನೆಯಿಂದ ಬಹಳ ಆಘಾತವಾಗಿದೆ. `ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಈ ಘಟನೆಗೂ ವ್ಯತ್ಯಾಸವಿಲ್ಲ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಹಿಂದೂಗಳ ಮೇಲೆ ಉಗ್ರರು ದಾಳಿ ನಡೆಸಿದ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆ ಕಡೆ ಪಶ್ಚಿಮ ಬಂಗಾಳ, ಈ ಕಡೆ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ವ್ಯತಿರಿಕ್ತ ಇಲ್ಲದೇ ಈ ಘಟನೆ ನಡೆದಿದೆ.

ಈ ಘಟನೆ ಬಹಳ ಆಘಾತಕಾರಿ, ಸರ್ಕಾರ ಇದಕ್ಕೆ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಂತಹ ಘಟನೆ ದೇಶದಲ್ಲೆಲ್ಲೂ ಮರುಕಳಿಸಬಾರದು. ದೇಶದೊಳಗೆ ಸೂಕ್ತ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದು ಹೇಳಿದರು

You Might Also Like

ಬ್ರೇಕಿಂಗ್ : ಭಾರತ ಪಾಕಿಸ್ತಾನದ ನಡುವೆ ಕದನವಿರಾಮ : ಡೋನಾಲ್ಡ್‌ ಟ್ರಂಪ್ ಘೋಷಣೆ

ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು, ಐಸಿಯುನಲ್ಲಿ ಚಿಕಿತ್ಸೆ

ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪ : ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್

ನಾಳೆ ರಾಜ್ಯದಲ್ಲಿ ಮೊಳಗಲಿದೆ ಯುದ್ಧದ ಸೈರನ್, ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು.. ?

ನಟ ದರ್ಶನ್ ಕೊಡಲು ಮೈಸೂರಿನಿಂದ‌ ಚಕ್ಕುಲಿ ತಂದಿದ್ದ ಮಹಿಳೆಗೆ ನಿರಾಸೆ

TAGGED:Pahalgam AttackThe Kashmir Files
Share This Article
Facebook Copy Link Print
Previous Article India India India ಪಹಲ್ಗಾಮ್‌ ದಾಳಿಗೆ ಪ್ರತಿಕಾರವಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದ ಭಾರತ
Next Article Top 10 News ಇಂದಿನ TOP 10 ಸುದ್ದಿಗಳು (23-04-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up