By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ

BlogLatestMain Postರಾಷ್ಟ್ರೀಯ-National

ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ

Identify Pakistani nationals in states, ensure their prompt return to Pakistan

Published April 25, 2025
Share
1 Min Read
Amit Shah Amit Shah Amit Shah
SHARE

ನವದೆಹಲಿ: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವ ಆವೇಶದಲ್ಲಿರುವ ಕೇಂದ್ರ ಸರ್ಕಾರ ಮಹತ್ವದ ನ್ಯೂನಿರ್ಣಯಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಕೇಂದ್ರ ಸರ್ಕಾರ ನೀಡಿರುವ ಗಡುವನ್ನು ಮೀರಿ ದೇಶದಲ್ಲಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದಾರೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಈ ಬಗ್ಗೆ ಅಮಿತ್‌ ಶಾ ಮಾತನಾಡಿದ್ದಾರೆ. ಎಲ್ಲಾ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ದೇಶದಿಂದ ವಾಪಸ್‌ ಕಳುಹಿಸಬೇಕು ಎಂದು ಹೇಳಿದ್ದಾರೆಂದು ವರದಿಯಾಗಿದೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಪಾಕ್‌ ಸಂಬಂಧ ಕಡಿದುಕೊಂಡ ಭಾರತ ಸರ್ಕಾರದ ʻಪಂಚʼ ನಿರ್ಣಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳ ವೀಸಾ ರಸ್ಸುಗೊಳಿಸುವುದು ಒಂದಾಗಿದೆ.

ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧ ಕೃತ್ಯಕ್ಕೆ ಭಾರತ ಪ್ರತೀಕಾರದ ಪಣ ತೊಟ್ಟಿದೆ. ಉಗ್ರರು ಊಹೆಯೂ ಮಾಡದಂತಹ ಶಿಕ್ಷೆ ಅನುಭವಿಸ್ತಾರೆ ಅಂತ ಪ್ರಧಾನಿ ಮೋದಿ ಕಟು ಎಚ್ಚರಿಕೆ ನೀಡಿದ್ದಾರೆ.

You Might Also Like

ಬೆಂಗಳೂರು ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆಶಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ಧರ್ಮಸ್ಥಳ ಪ್ರಕರಣ : 9ನೇ ಪಾಯಿಂಟ್‌ನಲ್ಲಿ ಎಸ್ಐಟಿಯಿಂದ ಶೋಧ ಕಾರ್ಯ

ಸುಧಾಕರ್‌ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ

ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ

ಮಹಾಕುಂಭದಲ್ಲಿ ಕಾಲ್ತುಳಿತ, ಹಲವರು ಸಾವನ್ನಪ್ಪಿರುವ ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

TAGGED:Amit ShahIslamic TerrorismJammu And KashmirPahalgam Terror AttackPakistani NationalsTerror Attack
Share This Article
Facebook Copy Link Print
Previous Article Siddaramaiah Siddaramaiah Siddaramaiah ಚಾಮರಾಜನಗರ ಬಂದಾಗಲೆಲ್ಲ ನನ್ನ ಸಿಎಂ ಕುರ್ಚಿ ಗಟ್ಟಿಯಾಗಿದೆ : ಸಿದ್ದರಾಮಯ್ಯ
Next Article Rahul Gandhi 1 Rahul Gandhi 1 Rahul Gandhi 1 ಪಹಲ್ಗಾಮ್ ಉಗ್ರರ ದಾಳಿಯ ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up