By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕರ್ನಾಟಕದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು

BlogLatestರಾಜ್ಯ-Karnataka

ಕರ್ನಾಟಕದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು

Five Pakistani nationals in Karnataka deported

Published April 28, 2025
Share
1 Min Read
Pakistani nationals Pakistani nationals Pakistani nationals
SHARE

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ದಾಳಿ
ಅನೇಕ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದ ಭಾರತ
ವೀಸಾ ಪಡೆದು ರಾಜ್ಯದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು
ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್​ ಪ್ರಜೆಗಳು ವಾಸ

ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ದಾಳಿಯ ಬಳಿಕ ಭಾರತ ಅನೇಕ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದು. ಅದರಲ್ಲಿ ಭಾರತದಲ್ಲಿದ್ದ ಪಾಕ್​ ಪ್ರಜೆಗಳನ್ನು ಹೊರಹಾಕುವುದು ಸೇರಿದೆ. ಅದರಂತೆ ಕೇಂದ್ರ ಸರ್ಕಾದ ಆದೇಶದ ಮೇರೆಗೆ ಕರ್ನಾಟಕದಲ್ಲಿ ನೆಲೆಸಿದ್ದ ಪಾಕ್​ ಪ್ರಜೆಗಳನ್ನು ಹೊರ ಹಾಕಲಾಗುತ್ತಿದ್ದು. ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.

ಅಷ್ಟೇ ಅಲ್ಲದೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್​ ಪ್ರಜೆಗಳು ವಾಸವಾಗಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ.

ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರವು ವಿನಾಯಿತಿ ನೀಡಿದ್ದು, ಗಡುವಿನೊಳಗೆ ನಿಯಮಾನುಸಾರ ಹೊರ ಕಳುಹಿಸಲಾಗುತ್ತದೆ.ರಾಜ್ಯದಲ್ಲಿ ಅತಿ ಹೆಚ್ಚು ಪಾಕಿಸ್ತಾನಿ ಪ್ರಜೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಭಟ್ಕಳದಲ್ಲಿ 14 ಹಾಗೂ ಕಾರವಾರದಲ್ಲಿ ಒಬ್ಬರು ಸೇರಿ ಒಟ್ಟಾರೆ 15 ಮಂದಿ ವಾಸವಾಗಿದ್ದಾರೆ.

ಈ ಪೈಕಿ 12 ಮಹಿಳೆಯರು ಹಾಗೂ ಮೂವರು ಮಕ್ಕಳಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್​ ಪ್ರಜೆಗಳು ವಾಸವಾಗಿದ್ದು. ಅವರೆಲ್ಲಾ ಧೀರ್ಘವದಿ ವೀಸ ಪಡೆದು ಭಾರತ ಪ್ರವೇಶಿಸಿದ್ದು. ಅವರೆಲ್ಲರ ಗಡಿಪಾರಿಗೆ ಕೇಂದ್ರ ಸರ್ಕಾರ ಸೂಚಿಸಿಲ್ಲ. ಹೀಗಾಗಿ ಅಲ್ಪಾವದಿ ವೀಸಾ ಹೊಂದಿರುವವರನ್ನು ಮಾತ್ರ ಗಡಿಪಾರು ಮಾಡಲಾಗುತ್ತಿದೆ.

You Might Also Like

ಹೊಸ ಪಕ್ಷ ಘೋಷಣೆ ಮಾಡಿದ ಲಾಲು ಪ್ರಸಾದ್‌ ಪುತ್ರ ತೇಜ್‌ ಪ್ರತಾಪ್‌

ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ

ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು

ನ್ಯಾಯಲಕ್ಕೆ ಶರಣಾದ ಚಿತ್ರದುರ್ಗದ ಮುರುಘಾ ಶ್ರೀ

ಅಮೆರಿಕಾದ ಕುಳಿತು ಭಾರತದ ಚುನಾವಣಾ ಪ್ರಕ್ರಿಯೆ ಟೀಕಿಸಿದ ರಾಹುಲ್​

TAGGED:Pakistani Nationals
Share This Article
Facebook Copy Link Print
Previous Article Chikkodi Chikkodi Chikkodi ಅಕ್ರಮ ಮದ್ಯ ಮಾರಾಟವನ್ನು ವರದಿ ಮಾಡಿದ ಪತ್ರಕರ್ತರಿಗೆ ಪೊಲೀಸರಿಂದ ಜೀವ ಬೆದರಿಕೆ
Next Article Kabaddi Player Kabaddi Player Kabaddi Player ನೂರಾರು ಹುಡುಗಿಯರ ಜೊತೆ ಸರಸ ಸಲ್ಲಾಪ : ಕಬ್ಬಡ್ಡಿ ಆಟಗಾರನ ಕಾಮಕಾಂಡ ಬಯಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up