By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗ್ರಾಮೀಣ ರಸ್ತೆ ಅವ್ಯವಸ್ಥೆ ಬೇಕಿದೆ ತುರ್ತು ಸ್ಪಂದನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಗ್ರಾಮೀಣ ರಸ್ತೆ ಅವ್ಯವಸ್ಥೆ ಬೇಕಿದೆ ತುರ್ತು ಸ್ಪಂದನೆ

ತುಮಕೂರು-Tumakuru

ಗ್ರಾಮೀಣ ರಸ್ತೆ ಅವ್ಯವಸ್ಥೆ ಬೇಕಿದೆ ತುರ್ತು ಸ್ಪಂದನೆ

Rural roads are a mess, urgent response is needed

Published April 30, 2025
Share
2 Min Read
Tumk Tumk Tumk
SHARE

ಕುಣಿಗಲ್ :- ತಾಲೂಕಿನ ಶೆಟ್ಟಿ ಬೀಡು ಗ್ರಾಮದಲ್ಲಿ 10- 15 ವರ್ಷಗಳಿಂದ ರಸ್ತೆಗಳಲ್ಲಿ ತುಂಬಿಕೊಂಡಿರುವ ಗುಂಡಿಗಳು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಸವಾಲು ಎದುರಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ,,

ಮೂರು ತಾಲೂಕಿಗೂ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ನಗರ ಪ್ರದೇಶ ದಾಟಿಕೊಂಡು ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡಿದರೆ ನಿಮ್ಮನ್ನು ದೊಡ್ಡ ಗುಂಡಿಗಳು ದುರಸ್ತಿಗೆ ಕಾದಿರುವ ರಸ್ತೆಗಳು ಇಲ್ಲಿ ರಸ್ತೆ ಇದೆಯೇ? ಎನ್ನುವ ಅನುಮಾನ ಮೂಡಿಸುವ ಪ್ರಶ್ನೆಗಳು ಕಾಡುತ್ತವೆ ಎಂದು ಅಲ್ಲಿನ ಗ್ರಾಮಸ್ಥರಾದ ನರಸಿಂಹಮೂರ್ತಿ ತಿಳಿಸಿದ್ದಾರೆ,,

ಇನ್ನು ಗ್ರಾಮೀಣ ರಸ್ತೆಗಳ ಪರಿಸ್ಥಿತಿ ನೋಡಿದರೆ ಯಾವ ಜನಪ್ರತಿನಿಧಿಗಳು ಕೂಡ ಈ ಭಾಗದಲ್ಲಿ ಮುಖ ಮಾಡಿ ನೋಡಿಲ್ಲ, ಎಲೆಕ್ಷನ್ ಬರುವ ಸಂದರ್ಭದಲ್ಲಿ ಮಾತ್ರ ವೋಟ್ ಗಾಗಿ ಗ್ರಾಮೀಣಗಳಿಗೆ ಬರುತ್ತಾರೆ, ನಂತರ ಈ ಮಾರ್ಗವಾಗಿ ಇದುವರೆಗೂ ಯಾರು ಸಹ ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು,,

ಈ ಹಿಂದೆ ಲೋಕಸಭಾ ಸದಸ್ಯರಾದ ಡಿಕೆ ಸುರೇಶ್ ರವರು ಅದ್ಭುತವಾಗಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿದ್ದರು, ನಂತರ ನೂತನ ಲೋಕಸಭಾ ಸದಸ್ಯರಾದ ಡಾ ” ಸಿಎನ್ ಮಂಜುನಾಥ್‍ರವರು ನಮ್ಮ ಗ್ರಾಮದ ಕಡೆ ಒಂದು ಬಾರಿ ಸಹ ತಿರುಗಿಯು ನೋಡಿಲ್ಲ, ಪ್ರತಿನಿತ್ಯ ಶಾಲೆಗೆ ಹೋಗುವ ಮಕ್ಕಳು,ಹಾಗೂ ವಯೋವೃದ್ಧರು, ಬಾಣಂತಿಯರು, ಇದೇ ರಸ್ತೆಯಲ್ಲಿ ಓಡಾಡುತ್ತಾರೆ, ಗ್ರಾಮಸ್ಥರ ಕಷ್ಟಗಳನ್ನು ಕೇಳುವುದರಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಹಾರವಾಗಿದೆ ಎಂದು ಕಿಡಿ ಕಾರಿದರು,,

ಕುಣಿಗಲ್ ತಾಲೂಕಿನ ವಿವಿಧ ಗ್ರಾಮಗಳಿಂದ ಸಿಎಸ್ ಪುರ ಗುಬ್ಬಿ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆ ಅತ್ಯಂತ ನಿರ್ಲಕ್ಷ್ಯಕ್ಕೀೀಡಾಗಿ, ದುಸ್ಥಿತಿಯಲ್ಲಿರುವುದಕ್ಕೆ, ಆ ಭಾಗದ ಜನ ನಿತ್ಯ ಶಪಿಸುವಂತಾಗಿದೆ,,

ಕುಣಿಗಲ್ ತಾಲೂಕಿನ ಅನೇಕ ಹಳ್ಳಿಗಳಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸಬಹುದಾಗಿದ್ದ ಈ ರಸ್ತೆ ರಾಜಕಾರಣಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಉದಾಸೀನಕ್ಕೆ ಉತ್ತಮ ಉದಾಹರಣೆಯು ಹೌದು, ಅನೇಕ ವರ್ಷಗಳಿಂದ ಈ ರಸ್ತೆಯಲ್ಲಿ ಅಲ್ಲಲ್ಲಿ ಕಟಾಕ್ಷರಕ್ಕೆ ಮಣ್ಣು ಜಲ್ಲಿಕಲ್ಲು ಹಾಕುವುದು ಸಾಮಾನ್ಯ ಸಂಗತಿ, ಕಲ್ಲುಗಳು ಎದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದರೆ ಹೊಲ ಮನೆಗೆ ಹೋಗಲು ಬಳಸುವ ರೈತರ ಸಮಸ್ಯೆ ಎದುರಿಸುವಂತೆ ಆಗಿದೆ ಎಂದು ಅಲ್ಲಿನ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು ,,

ಕಲ್ಲುಗಳು ಎದ್ದಿರುವುದರಿಂದ ನಡೆದಾಡುವ ಜನರು ಮತ್ತು ಜಾನುವಾರುಗಳ ಕಾಲುಗಳಿಗೆ ಗಾಯಗಳಾಗುತ್ತಿವೆ, ರಸ್ತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಬಂದರೆ ಮಧ್ಯದಲ್ಲಿ ಬರುವ ಹಳ್ಳಿಗಳ ಜನರಿಗೆ ಕಡಿಮೆ ಅವಧಿಯಲ್ಲಿ ಎರಡು ತಾಲೂಕು, ಕೇಂದ್ರಗಳಿಗೆ ಹೋಗಿಬರುವುದಕ್ಕೆ ಅನುಕೂಲವಾಗುತ್ತದೆ ಅಲ್ಲಿನ ಗ್ರಾಮಸ್ಥರು ತಿಳಿಸಿದರು,,,

ಶೆಟ್ಟಿ ಬಿಡು ಸಿಎಸ್ ಪುರ ಸಂಪರ್ಕಿಸುವ ಪ್ರಮುಖರಸ್ತೆ ಇದಾಗಿದೆ ರಸ್ತೆ ಅಭಿವೃದ್ಧಿಯಿಂದ ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಲಿದೆ, ಆದಷ್ಟು ಬೇಗ ನಮ್ಮ ತಾಲೂಕಿನ ಶಾಸಕರ ಮೇಲೆ ಅಪಾರವಾದ ನಂಬಿಕೆಯನ್ನು ನಮ್ಮ ಗ್ರಾಮಸ್ಥರು ಇಟ್ಟುಕೊಂಡಿದ್ದೇವೆ, ಶಾಲಾ ಮಕ್ಕಳು ಹಾಗೂ ವಯೋವೃದ್ದರಿಗೆ, ಅನುಕೂಲ ವಾಗುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಅವರಿಗೆಪುಣ್ಯ ಬರುತ್ತದೆ ಎಂದು ಮಾತನಾಡಿದರು,,

ಇದೇ ಸಂದರ್ಭದಲ್ಲಿ ಗ್ರಾಮಸ್ಥರಾದ ಗೋಪಾಲಯ್ಯ, ಶಿವಲಿಂಗಯ್ಯ, ಕುಮಾರ್, ಲೋಕೇಶ್, ರಾಜಣ್ಣ, ಹೋಟೆಲ್ ಮಂಜಮ್ಮ, ಬೋರೇಗೌಡ, ನಾರಾಯಣ, ಮಧು, ಸೇರಿದಂತೆ ಹಲವಾರು ಗ್ರಾಮಸ್ಥರು ಹಾಜರಿದ್ದರು,,

ವರದಿ : ನರಸಿಂಹರಾಜು

You Might Also Like

ಏಪ್ರಿಲ್ ನಂತರ ಜಾತಿಗಣತಿಯಲ್ಲಿ ‘ಮಾದಿಗ’ ಎಂದು ಬರೆಸಬೇಕು

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

ಭೂಮಾಪಕರ ಸೇವೆ ಖಾಯಂ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ

ಎಂಜಿನಿಯರ್‌ಗೆ ₹41 ಲಕ್ಷ ವಂಚನೆ

Share This Article
Facebook Copy Link Print
Previous Article Toilet Toilet Toilet ಕೋಲಾರ : ವಿಜಿಲಾಪುರ ಗ್ರಾಮದ 35 ದಲಿತ ಕುಟುಂಬಗಳಿಗೆ ಇಂದಿಗೂ ಶೌಚಾಲಯವಿಲ್ಲ
Next Article Tahshildar Tahshildar Tahshildar ದೇಶ ಸೇವೆಗೆ ಸದಾ ಜನರು ಸನ್ನದ್ಧರಾಗಬೇಕು : ತಹಶೀಲ್ದಾರ್ ಅಹಮದ್ ಅಭಿಪ್ರಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up