By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೋವಾದ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಕಾಲ್ತುಳಿ, 7 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಗೋವಾದ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಕಾಲ್ತುಳಿ, 7 ಮಂದಿ ಸಾವು

BlogLatestರಾಷ್ಟ್ರೀಯ-National

ಗೋವಾದ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಕಾಲ್ತುಳಿ, 7 ಮಂದಿ ಸಾವು

7 killed, over 30 injured in Stampede at Goa's Lairai Devi temple

Published May 3, 2025
Share
1 Min Read
Lairai Devi temple 1 Lairai Devi temple 1 Lairai Devi temple 1
SHARE

ಗೋವಾ : ಉತ್ತರ ಗೋವಾದ ಶಿರ್ಗಾಂವ್‌ ​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದ ಶಿರ್ಗಾಂವ್‌​​ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ನೋಡಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು ಎಂದು ಹೇಳಿದ್ದಾರೆ.

ಆಘಾತ ವ್ಯಕ್ತಪಡಿಸಿದ ಸಿಎಂ ಸಾವಂತ್ :
ಇನ್ನು ಘಟನೆ ಬಗ್ಗೆ ಸಿಎಂ ಪ್ರಮೋದ್ ಸಾವಂತ್​ ಮಾಡುವ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ಶಿರ್ಗಾಂವ್‌ನ ಲೈರೈ ಜತ್ರಾದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಿಂದ ತೀವ್ರ ದುಃಖಿತನಾಗಿದ್ದೇನೆ. ನಾನು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದೇನೆ. ಅಗತ್ಯ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪ್ರಧಾನಿ ಕರೆ :
ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಈ ಸಂದರ್ಭದಲ್ಲಿ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಸಿಎಂ ಪ್ರಮೋದ್ ಸಾವಂತ್​ ಹೇಳಿದ್ದಾರೆ.

You Might Also Like

ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್​: ಚಂದ್ರಶೇಖರನ್ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರು

ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಬೆಂಗಳೂರಲ್ಲಿ ನಿರ್ಮಾಣ ಹಂತದ ಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರು ಸಾವು

ದಸರಾ ಗಜಪಡೆಯ ಎರಡನೇ ತಂಡ ತೂಕ ಪರೀಕ್ಷೆ, ಭೀಮನಿಗಿಂತ ಸುಗ್ರೀವನೇ ಬಲುಭಾರ

ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ

TAGGED:#goaLairai Devi templeStampede
Share This Article
Facebook Copy Link Print
Previous Article Sonu Nigam Sonu Nigam Sonu Nigam ಕನ್ನಡಿಗರಿಗೆ ಅವಮಾನ ಆರೋಪ : ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
Next Article Suhas Shetty Murder Suhas Shetty Murder Suhas Shetty Murder ಸುಹಾಸ್ ಶೆಟ್ಟಿ ಕೊಲೆ : ಎಂಟು ಶಂಕಿತರನ್ನು ವಶಕ್ಕೆ ಪಡೆದು ಮಂಗಳೂರು ಪೊಲೀಸರಿಂದ ವಿಚಾರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up