By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿನಿಮಾ ಇಂಡಸ್ಟ್ರಿಗೂ ಸುಂಕದ ಶಾಕ್ ಕೊಟ್ಟ ಟ್ರಂಪ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಿನಿಮಾ ಇಂಡಸ್ಟ್ರಿಗೂ ಸುಂಕದ ಶಾಕ್ ಕೊಟ್ಟ ಟ್ರಂಪ್

BlogTop Storiesವಿದೇಶ-International

ಸಿನಿಮಾ ಇಂಡಸ್ಟ್ರಿಗೂ ಸುಂಕದ ಶಾಕ್ ಕೊಟ್ಟ ಟ್ರಂಪ್

Trump’s film tariff threat sparks concern in Australian movie industry

Published May 5, 2025
Share
1 Min Read
Trump
SHARE

ವಾಷಿಂಗ್ಟನ್: ಅಮೆರಿಕದ ಹೊರಗಡೆ ತಯಾರಾದ ಚಲನಚಿತ್ರಗಳ ಮೇಲೆ 100% ಸುಂಕ ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಚಲನಚಿತ್ರ ಉದ್ಯಮವನ್ನು ರಕ್ಷಿಸಲು ಮತ್ತು ಸ್ಥಳೀಯ ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಟ್ರಂಪ್ ಈ ನಿರ್ಧಾರದ ಕುರಿತು ಸ್ಪಷ್ಟನೆ ಬೇಕಾಗಿದ್ದು, ಈ ಸುಂಕ ಯಾವಾಗಿನಿಂದ ಜಾರಿಗೆ ಬರಲಿದೆ ಮತ್ತು ಯಾವ ರೀತಿಯ ಚಿತ್ರಗಳಿಗೆ ಇದು ಅನ್ವಯವಾಗಲಿದೆ ಎಂಬುದು ತಿಳಿದುಬಂದಿಲ್ಲ. ಇದಕ್ಕೂ ಮೊದಲು ಟ್ರಂಪ್ ಭಾರತ ಸೇರಿ ಹಲವು ದೇಶಗಳ ಮೇಲೆ ಸುಂಕ ಸಮರ ನಡೆಸಿದ್ದರು.

ಟ್ರಂಪ್ ನೀಡಿದ ಸಮರ್ಥನೆ ಏನು.. ?
ಅಮೆರಿಕದ ಮಾರುಕಟ್ಟೆಯಲ್ಲಿ ವಿದೇಶಿ ಚಿತ್ರಗಳು ಕಡಿಮೆ ವೆಚ್ಚದಲ್ಲಿ ಸ್ಪರ್ಧಿಸುವುದರಿಂದ, ಇದು ಸ್ಥಳೀಯ ನಿರ್ಮಾಪಕರಿಗೆ ಸವಾಲಾಗಿ ಪರಿಣಮಿಸುತ್ತದೆ. ಇದರ ಜೊತೆಗೆ, ಸಾಂಸ್ಕೃತಿಕ ಮೌಲ್ಯಗಳು ಮತ್ತು ರಾಷ್ಟ್ರೀಯ ಗುರುತಿನ ಮೇಲೆ ವಿದೇಶಿ ಚಿತ್ರಗಳ ಪ್ರಭಾವ ಹೆಚ್ಚಾಗುತ್ತಿದ್ದು, ಇದನ್ನು ಕಡಿಮೆ ಮಾಡುವ ಉದ್ದೇಶವನ್ನು ಈ ನೀತಿ ಹೊಂದಿದೆ ಎಂದು ತಿಳಿಸಿದರು.

ಸದ್ಯ ಈ ಘೋಷಣೆಯು ಚಲನಚಿತ್ರ ಉದ್ಯಮದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ವಿಶ್ವದ ಇತರ ದೇಶಗಳಿಂದ, ವಿಶೇಷವಾಗಿ ಭಾರತ, ಚೀನಾ ಮತ್ತು ಯುರೋಪ್‌ನಿಂದ ತಯಾರಾದ ಚಿತ್ರಗಳು ಅಮೆರಿಕದಲ್ಲಿ ಜನಪ್ರಿಯವಾಗಿವೆ. ಈ ಸುಂಕ ನೀತಿಯಿಂದಾಗಿ ವಿದೇಶಿ ಸಿನಿಮಾಗಳ ಬೆಲೆ ಗಣನೀಯವಾಗಿ ಹೆಚ್ಚಾಗಬಹುದು. ಇದರಿಂದ ಅವುಗಳ ಮಾರುಕಟ್ಟೆ ಸಾಮರ್ಥ್ಯ ಕಡಿಮೆಯಾಗುವ ಸಾಧ್ಯತೆಗಳಿವೆ.

ಈ ಕ್ರಮವು ಅಂತಾರಾಷ್ಟ್ರೀಯ ವಾಣಿಜ್ಯ ಸಂಬಂಧಗಳ ಮೇಲೆಯೂ ಪರಿಣಾಮ ಬೀರಬಹುದು. ಭಾರತದ ಬಾಲಿವುಡ್ ಚಿತ್ರಗಳು ಅಮೆರಿಕದಲ್ಲಿ ಗಮನಾರ್ಹ ಪ್ರೇಕ್ಷಕರನ್ನು ಹೊಂದಿದ್ದು, ಈ ಸುಂಕವು ಭಾರತೀಯ ನಿರ್ಮಾಪಕರಿಗೆ ಹೊಸ ಸವಾಲುಗಳನ್ನು ಸೃಷ್ಟಿಸಬಹುದು. ಇದಕ್ಕೆ ಪ್ರತಿಯಾಗಿ ಕೆಲವು ದೇಶಗಳು ಅಮೆರಿಕದ ಚಿತ್ರಗಳಿಗೆ ತಮ್ಮದೇ ಆದ ಪ್ರತಿ ಸುಂಕಗಳನ್ನು ವಿಧಿಸುವ ಸಾಧ್ಯತೆಯಿದೆ.

You Might Also Like

“ಅಯೋಗ್ಯ-2” ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ

ಕೀನ್ಯಾದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸ್ಯಾಂಡಲ್ವುಡ್‌ ಕ್ವಿನ್‌ ನಟಿ ರಮ್ಯಾ

ಕೋಲಾರ : ಇಬ್ಬರು ಮಕ್ಕಳ ಕೊಂದು ತ್ಮಹತ್ಯೆಗೆ ಶರಣಾದ ತಾಯಿ

ಬಿಬಿಎಂಪಿಯ ಬೋರ್ಡ್‌ಗಳಲ್ಲಿ ಕನ್ನಡ ದೋಷ ಸರಿಪಡಿಸಿಸಲು ಸೂಚನೆ

ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ

TAGGED:Movie IndustryTrump
Share This Article
Facebook Copy Link Print
Previous Article Electric Ship 1 Electric Ship 1 Electric Ship 1 ವಿಶ್ವದ ಅತಿ ದೊಡ್ಡ ಎಲೆಕ್ಟಿಕ್ ಹಡಗು ಲೋಕಾರ್ಪಣೆ
Next Article Taslima Nasrin Taslima Nasrin Taslima Nasrin ಇಸ್ಲಾಂ ಇರುವವರೆಗೂ ಟೆರರಿಸಂ ಜೀವಂತವಾಗಿರುತ್ತದೆ : ತಸ್ಲಿಮಾ ನಸ್ರೀನ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up