By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜನ ಬಯಸಿದಂತೆ ಭಾರತ ಶತ್ರುಗಳಿಗೆ ತಕ್ಕ ಉತ್ತರ ನೀಡಲಿದೆ : ರಾಜನಾಥ್ ಸಿಂಗ್ ಭರವಸೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜನ ಬಯಸಿದಂತೆ ಭಾರತ ಶತ್ರುಗಳಿಗೆ ತಕ್ಕ ಉತ್ತರ ನೀಡಲಿದೆ : ರಾಜನಾಥ್ ಸಿಂಗ್ ಭರವಸೆ

Blogರಾಷ್ಟ್ರೀಯ-National

ಜನ ಬಯಸಿದಂತೆ ಭಾರತ ಶತ್ರುಗಳಿಗೆ ತಕ್ಕ ಉತ್ತರ ನೀಡಲಿದೆ : ರಾಜನಾಥ್ ಸಿಂಗ್ ಭರವಸೆ

Rajnath Singh Assures Strong Response To Pahalgam Terror Attack, Echoes Modi’s Resolve

Published May 5, 2025
Share
1 Min Read
Rajnath Singh
SHARE

ನವದೆಹಲಿ: ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ. ನಾನು ನಿಮಗೆ ಭರವಸೆ ನೀಡುತ್ತೇನೆ ಮೋದಿ ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕ್‌ ವಿರುದ್ಧ ಮತ್ತೆ ಗುಡುಗಿದ್ದಾರೆ.

ದೆಹಲಿಯ ಬಕ್ಕರ್ವಾಲಾ ಆನಂದ್ ಧಾಮ್ ಆಶ್ರಮದಲ್ಲಿ ಸನಾತನ ಸಂಸ್ಕೃತಿ ಜಾಗರಣ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು ಮತ್ತು ರಕ್ಷಣಾ ಸಚಿವರಾಗಿ, ನನ್ನ ಸೈನಿಕರೊಂದಿಗೆ ದೇಶದ ಗಡಿಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಜವಾಬ್ದಾರಿಯಾಗಿದೆ. ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಏನು ಬೇಕಾದರೂ ಆಗುತ್ತದೆ ಎಂದು ಎಚ್ಚರಿಸಿದರು.

ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ. ನೀವೆಲ್ಲರೂ ನಮ್ಮ ಪ್ರಧಾನಿಯನ್ನ ಚೆನ್ನಾಗಿ ತಿಳಿದಿದ್ದೀರಿ, ಅವರ ಕಾರ್ಯಶೈಲಿ, ದೃಢಸಂಕಲ್ಪದ ಬಗ್ಗೆಯೂ ನಿಮಗೆ ಚೆನ್ನಾಗಿ ತಿಳಿದಿದೆ. ಹಾಗಾಗಿ ನಿಮಗೆ ಭರವಸೆ ನೀಡುತ್ತೇನೆ, ಮೋದಿ ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತದೆ ಎಂದು ಹೇಳಿದರು.

You Might Also Like

ಬಿಡಾಡಿಗಳು ಹೇಳಿದರೆ ನಾನು ಉತ್ತರ ಕೊಡಬೇಕಾ.. ? ; ಕೇಂದ್ರ ಸಚಿವ ಕುಮಾರಸ್ವಾಮಿ

ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

ದಾಂಪತ್ಯಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್

ಕೇಂದ್ರ ಸರ್ಕಾರೀ ನೌಕರರಿಗೆ ದಸರಾ ಸಿಹಿಸುದ್ದಿ ಸಾಧ್ಯತೆ..?

ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್‌ ಠಾಕ್ರೆ

TAGGED:Pahalgam Terror AttackRajnath Singh
Share This Article
Facebook Copy Link Print
Previous Article Train Ticket Booking ರೈಲುಗಳಲ್ಲಿ ಪ್ರಯಾಣಿಸುವವರು ಗಮನಿಸಬೇಕಾದ ಮಹತ್ವದ ಸಂಗತಿ : ಹೊಸ ಬುಕಿಂಗ್ ನಿಯಮ ಜಾರಿ
Next Article Terror Hidout Terror Hidout Terror Hidout ಕಾಶ್ಮೀರದಲ್ಲಿ ಉಗ್ರರ ಅಡಗುತಾಣ ಪತ್ತೆ, 5 ಬಾಂಬ್‌ಗಳು ವಶಕ್ಕೆ, ತಪ್ಪಿದ ಮತ್ತೊಂದು ದುರಂತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up