By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆ ರಾಜ್ಯದಲ್ಲಿ ಮೊಳಗಲಿದೆ ಯುದ್ಧದ ಸೈರನ್, ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು.. ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಾಳೆ ರಾಜ್ಯದಲ್ಲಿ ಮೊಳಗಲಿದೆ ಯುದ್ಧದ ಸೈರನ್, ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು.. ?

BlogLatestರಾಜ್ಯ-Karnataka

ನಾಳೆ ರಾಜ್ಯದಲ್ಲಿ ಮೊಳಗಲಿದೆ ಯುದ್ಧದ ಸೈರನ್, ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು.. ?

what should people do during the mock drill?

Published May 6, 2025
Share
2 Min Read
Mock Drill Mock Drill Mock Drill
SHARE

ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಕೇಂದ್ರ ಸರ್ಕಾರ ಆದೇಶ
ಬೆಂಗಳೂರಲ್ಲೂ ಮೊಳಗಲಿದೆ ಯುದ್ಧದ ಸೈರನ್
ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು?
ರಾಜ್ಯದ ಮೂರು ಜಿಲ್ಲೆಗಳಲ್ಲಿ ಯುದ್ಧದ ಅಣುಕು ಪ್ರದರ್ಶನ

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹೊತ್ತಲ್ಲಿ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಡೆಲ್ಲಿಯಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ. ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಅಣಕು ಪ್ರದರ್ಶನ ನಡೆಯಲಿದೆ. ಬೆಂಗಳೂರು, ರಾಯಚೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್​ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಅಗ್ನಿಶಾಮಕ ದಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿಕೆ ನೀಡಿದ್ದಾರೆ.
ರಾಜ್ಯದ ಮೂರು ಜಿಲ್ಲೆಗಳಲ್ಲಿ ಯುದ್ಧದ ಅಣುಕು ಪ್ರದರ್ಶನ ಮಾಡಲು‌ ನಿರ್ಧಾರ ಮಾಡಲಾಗಿದೆ ಎಂದು ಅಗ್ನಿಶಾಮಕ ದಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ತಿಳಿಸಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದ್ದು, ಈ ಬಗ್ಗೆ ಈಗ ಕೇಂದ್ರ ಅಗ್ನಿಶಾಮಕ ದಳ , ಸಿವಿಲ್ ಡಿಫೈನ್ಸ್ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದೆ‌ ಎಂದಿದ್ದಾರೆ.

ಬೆಂಗಳೂರಿನಲ್ಲಿ ರಕ್ಷಣಾ ಇಲಾಖೆ ಸಂಬಂಧಿಸಿದಂತೆ ಹೆಚ್ಚು ಬೇಸ್ ಗಳು ಹಾಗೂ ಕಚೇರಿಗಳಿದ್ದು, ಸಂಜೆ 4 ಗಂಟೆ ಮಾಡಲು ನಿರ್ಧಾರ ಮಾಡಲಾಗಿದೆ. NCC, NSS, ಸಿವಿಲ್‌ ಡಿಫೈನ್ಸ್, ಡಾಕ್ಟರ್ ಗಳು, ಭಾಗಿಯಾಗುತ್ತಾರೆ. ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ದಳ ಪೊಲೀಸ್ ಠಾಣೆಗಳ ಮೇಲೆ ಸೈರನ್ ಇರಲಿದೆ. 35 ಕಡೆ ಇದ್ದು,.ನಿನ್ನೆ ತಡರಾತ್ರಿಯೇ ಸಿವಿಲ್ ಡಿಫೆನ್ಸ್ ಕಚೇರಿಗೆ ಮೇಲ್ ರವಾನೆ ಆಗಿದ್ದು, ಶತ್ರುಗಳ ದಾಳಿಯಿಂದ ಜನರನ್ನ ಹೇಗೆ ರಕ್ಷಿಸಬೇಕು ಎಂಬುದರ ಬಗ್ಗೆ ಆಯಾ ರಾಜ್ಯಗಳ ಸಿವಿಲ್ ಡಿಫೆನ್ಸ್ ಮುಖ್ಯಸ್ಥರಿಗೆ ಮಾಹಿತಿ, ಸಲಹೆಗಳನ್ನ ಮೇಲಾಧಿಕಾರಿಗಳು ನೀಡಿದ್ದಾರೆ.

ಇನ್ನು ಜನರು ಏನ್ ಮಾಡಬೇಕು? ಮಾಡಬಾರದು? ಅನ್ನೋದಾದ್ರೆ
ಜನರು ಏನ್ ಮಾಡಬೇಕು. ಮಾಡಬಾರದು ಎಂಬುದರ ಬಗ್ಗೆ ಕೇಂದ್ರದಿಂದ ಸುತ್ತೋಲೆ ಬರುತ್ತದೆ. ಒಂದು ವಾರದ ಕಾಲ ಅಣುಕು ಪ್ರದರ್ಶನ ನಡೆಯಲಿದೆ ಎಂದು ಅಗ್ನಿಶಾಮಕ ದಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.

ಯುದ್ಧ ಸೈರನ್ ಎಂದರೇನು?
“ಯುದ್ಧ ಸೈರನ್” ಒಂದು ದೊಡ್ಡ ಎಚ್ಚರಿಕೆ ವ್ಯವಸ್ಥೆಯಾಗಿದ್ದು, ಯುದ್ಧ, ವಾಯುದಾಳಿ, ಅಥವಾ ವಿಪತ್ತಿನಂತಹ ತುರ್ತು ಸಂದರ್ಭಗಳ ಬಗ್ಗೆ ಜನರಿಗೆ ಮಾಹಿತಿ ನೀಡುತ್ತದೆ. ಇದರ ಶಬ್ದವು ಸಾಮಾನ್ಯ ಹಾರ್ನ್, ಆಂಬ್ಯುಲೆನ್ಸ್, ಅಥವಾ ಅಗ್ನಿಶಾಮಕ ವಾಹನದ ಸೈರನ್‌ಗಿಂತ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ಇದು ನಿರಂತರವಾಗಿ ಏರಿಳಿತಗೊಳ್ಳುವ (ಹೆಚ್ಚು-ಕಡಿಮೆ) ಧ್ವನಿಯನ್ನು ಹೊಂದಿದ್ದು, ಜನರ ಗಮನವನ್ನು ತಕ್ಷಣ ಸೆಳೆಯುವಂತಿರುತ್ತದೆ.

ಸೈರನ್ ಮೊಳಗಿದಾಗ ಜನರು ಏನು ಮಾಡಬೇಕು?
ಅಣಕು ಕವಾಯತಿನ ಸಂದರ್ಭದಲ್ಲಿ:
ಭಯಪಡಬೇಡಿ, ಏಕೆಂದರೆ ಇದು ಕೇವಲ ತರಬೇತಿ ವ್ಯಾಯಾಮವಾಗಿದೆ.
ಸರ್ಕಾರದ ಸೂಚನೆಗಳನ್ನು ಗಮನಿಸಿ (ಟಿವಿ, ರೇಡಿಯೋ, ಅಥವಾ ಮೊಬೈಲ್ ಎಚ್ಚರಿಕೆಗಳ ಮೂಲಕ).
ಕವಾಯತಿನ ಭಾಗವಾಗಿ, ಸುರಕ್ಷಿತ ಸ್ಥಳಕ್ಕೆ ತೆರಳುವ ಅಭ್ಯಾಸವನ್ನು ಮಾಡಿ.
ನಿಜವಾದ ತುರ್ತು ಸಂದರ್ಭದಲ್ಲಿ:
ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಿ, ಉದಾಹರಣೆಗೆ, ಮನೆಯ ಒಳಗೆ, ಕಟ್ಟಡದ ಒಳಗೆ, ಅಥವಾ ಸರ್ಕಾರವು ಗೊತ್ತುಪಡಿಸಿದ ಬಂಕರ್‌ಗೆ.
ಟಿವಿ, ರೇಡಿಯೋ, ಅಥವಾ ಸರ್ಕಾರದ ಅಧಿಕೃತ ಎಚ್ಚರಿಕೆ ಸಂದೇಶಗಳಿಗೆ ಗಮನ ಕೊಡಿ.
ವದಂತಿಗಳನ್ನು ನಂಬದಿರಿ ಮತ್ತು ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
ಸುರಕ್ಷಿತ ಸ್ಥಳಕ್ಕೆ ತಲುಪಲು ಎಷ್ಟು ಸಮಯ ತೆಗೆದುಕೊಳ್ಳಬೇಕು?
ನಿಜವಾದ ಯುದ್ಧ ಅಥವಾ ವಾಯುದಾಳಿಯಂತಹ ತುರ್ತು ಸಂದರ್ಭದಲ್ಲಿ, ಸೈರನ್ ಮೊಳಗಿದ ತಕ್ಷಣ 5 ರಿಂದ 10 ನಿಮಿಷಗಳ ಒಳಗೆ ಸುರಕ್ಷಿತ ಸ್ಥಳಕ್ಕೆ ತಲುಪಬೇಕು.

You Might Also Like

‘LAC’ ವಿಷಯದಲ್ಲಿ ಭಾರತ-ಚೀನಾ ಮಹತ್ವದ ಒಪ್ಪಂದ, ಗಸ್ತು ಪುನರಾರಂಭಕ್ಕೆ ಸಮ್ಮತಿ

WAR 2 : ನಟಿ ಕಿಯಾರಾ ಬಿಕಿನಿ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ RGV, ನೆಟ್ಟಿಗರಿಂದ ಛೀಮಾರಿ

ಬಿಜೆಪಿಯವರಿಗೆ ಜನ, ದೇಶ, ದೇಶದ ಭವಿಷ್ಯ ಬಗ್ಗೆ ಕಾಳಜಿ ಇಲ್ಲ: ಪರಮೇಶ್ವರ್‌

ಜಾತಿ ಜನಗಣತಿ ಏಕೆ ಬೇಕು..?

ರಾಜ್ಯಕ್ಕೆ ಸಿಹಿ ಸುದ್ದಿ ಕೊಟ್ಟ ದಿವ್ಯ ವಸಂತ- ಈಗ ರಾಜ್ಯದ ಸುದ್ದಿ ವಾಹಿನಿಗಳಲ್ಲಿ ಸದ್ದು

TAGGED:Civil Defence Mock DrillsMock Drills
Share This Article
Facebook Copy Link Print
Previous Article Suhas Shetty Murder Suhas Shetty Murder Suhas Shetty Murder ಸುಹಾಸ್ ಶೆಟ್ಟಿ ಕೊಲೆ ಹಿಂದೆ ರಾಜಕೀಯ ಪಿತೂರಿ
Next Article Bilawal Bhutto Zardari ಭಾರಕ್ಕೆ ರಕ್ತಪಾತದ ಎಚ್ಚರಿಕೆ ಕೊಟ್ಟಿದ್ದ ಬಿಲಾವಲ್‌ ಭುಟ್ಟೋಗೆ ಈಗ ಶಾಂತಿ ಬೇಕಂತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up