By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಆಪರೇಷನ್ ಸಿಂಧೂರ’ ಕುರಿತ ಮಾಧ್ಯಮಗಳಿಗೆ ಮಾಹಿತಿ ನೀಡಿದ ಇಬ್ಬರು ಮಹಿಳಾ ಸೇನಾಧಿಕಾರಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಆಪರೇಷನ್ ಸಿಂಧೂರ’ ಕುರಿತ ಮಾಧ್ಯಮಗಳಿಗೆ ಮಾಹಿತಿ ನೀಡಿದ ಇಬ್ಬರು ಮಹಿಳಾ ಸೇನಾಧಿಕಾರಿಗಳು

Blogರಾಷ್ಟ್ರೀಯ-National

‘ಆಪರೇಷನ್ ಸಿಂಧೂರ’ ಕುರಿತ ಮಾಧ್ಯಮಗಳಿಗೆ ಮಾಹಿತಿ ನೀಡಿದ ಇಬ್ಬರು ಮಹಿಳಾ ಸೇನಾಧಿಕಾರಿಗಳು

All about the two women officers who briefed about Operation Sindoor

Published May 7, 2025
Share
1 Min Read
Operation Sindoor 1 Operation Sindoor 1 Operation Sindoor 1
SHARE

ನವದೆಹಲಿ : ಕಾಶ್ಮೀರದ ಹಲ್ಗಾಮ್​ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ 9 ಅಡಗುತಾಣಗಳ ಮೇಲೆ ಭಾರತೀಯ ಸೇನೆಯು ದಾಳಿ ​ನಡೆಸಿದೆ.

ಈ ಕುರಿತು ಬುಧವಾರ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್​ ಮಿಸ್ತ್ರಿ, ಕರ್ನಲ್​ ಸೋಫಿಯಾ ಖುರೇಶಿ ಮತ್ತು ವಿಂಗ್​ ಕಮಾಂಡರ್​ ವ್ಯುಮಿಕ ಸಿಂಗ್​ ಅವರು ಜಂಟಿ ಸುದ್ದಿಗೋಷ್ಟಿ ನಡೆಸಿದರು.

ಪಹಲ್ಗಾಮ್​ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಮಿಲಿಟರಿ ಆಪರೇಷನ್​ ಸಿಂಧೂರ​ ಹೆಸರಿನಲ್ಲಿ 9 ಉಗ್ರರ ತಾಣ ಮತ್ತು ತರಬೇತಿ ಸೌಲಭ್ಯ ಶಿಬಿರದ ಮೇಲೆ ದಾಳಿ ನಡೆಸಿದೆ. ಗಡಿಯಾಚೆಗಿನ ಭಯೋತ್ಪಾದನೆಯ ನೇರ ಸಂಪರ್ಕದ ಸಂಬಂಧ ಕುರಿತು ನಿಖರ ಗುಪ್ತಚರ ಮಾಹಿತಿ ಆಧಾರದ ಮೇಲೆ ಎಚ್ಚರಿಕೆಯಿಂದ ಈ ದಾಳಿ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಮರ್ಕಜ್ ಸುಭಾನಲ್ಲಾ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯನ್ನು ನಾಶ ಮಾಡಲಾಗಿದೆ. ಇಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿತ್ತು. ಯಾವುದೇ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡಿಲ್ಲ. ಯಾವುದೇ ನಾಗರಿಕರಿಗೂ ಹಾನಿಯಾಗಿಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಾಗಿದೆ.

You Might Also Like

ತಿರುಪತಿ ಟ್ರಸ್ಟ್‌ಗೆ ಒಂದು ಕೋಟಿ ರೂ. ದೇಣಿಗೆ ನೀಡಿದ ಗೂಗಲ್ ಉಪಾಧ್ಯಕ್ಷ ತೋಟ ಚಂದ್ರಶೇಖರ್‌

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಎನ್‌ಸಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಊರ್ವಸಿ ಥಿಯೇಟರ್‌ನ ವಾಶ್‌ ರೂಂನಲ್ಲಿ ಯುವತಿ ಖಾಸಗಿ ವಿಡಿಯೊ ರೆಕಾರ್ಡ್‌ ಮಾಡಿದ ಅಪ್ರಾಪ್ತನ ಬಂಧನ

ಕೇರಳದಲ್ಲಿ ಸುರೇಶ್‌ ಗೋಪಿಗೆ ಜಯ- ಬಿಜೆಪಿಗೆ ಮೊದಲ ಜಯ

ನ.19 ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ

TAGGED:Operation Sindoor
Share This Article
Facebook Copy Link Print
Previous Article Masood Azhar Masood Azhar Masood Azhar ಆಪರೇಷನ್ ಸಿಂಧೂರ್ ದಾಳಿಯಲ್ಲಿ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಜನ, 4 ಸಹಚರರ ಸಾವು
Next Article Operation Sindoor Modi ಉಗ್ರರ ದಮನಕ್ಕೆ ‘ಅಪರೇಷನ್ ಸಿಂಧೂರ’ ಹೆಸರಿಟ್ಟು ಭಾರತೀಯರನ್ನು ಭಾವನಾತ್ಮಕವಾಗಿಸಿದ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up