By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ TOP-10 ಸುದ್ದಿಗಳು (07-06-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇಂದಿನ TOP-10 ಸುದ್ದಿಗಳು (07-06-2025)

BlogTop Stories

ಇಂದಿನ TOP-10 ಸುದ್ದಿಗಳು (07-06-2025)

Today's TOP-10 News (07-06-2025)

Published May 7, 2025
Share
3 Min Read
Top 10 News
SHARE

1.ಹಿರೇಗುಂಜಳ ಗ್ರಾಮದವರ ಗೋಳು ಕೇಳುವವರಿಲ್ಲ
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇಗುಂಜಳ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ಗಬ್ಬೆದ್ದು ನಾರುತ್ತಿದ್ದು ಅಧಿಕಾರಿಗಳು ಕಂಡೂ ಕಂಡಂತೆ ಕಣ್ಮುಚ್ಚಿ ಕುಳಿತಿದ್ದಾರೆ. ಊರಿನ ಹೊಲಸು ಕುಡಿಯುವ ನೀರಿನ ಕೆರೆಗೆ , ಹಿರೇಗುಂಜಳ ಕೆರೆ ಸೇರಿ ಹಾಳಾಗಿದೆ . ಕೆರೆ ಸ್ವಚ್ಛ ಮಾಡಿಸಿ ಎಂದರೆ ದುಡ್ಡು ಇಲ್ಲಾ ಎಂದು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಉಡಾಫೆ ಉತ್ತರ ಕೊಡುತ್ತಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

2.ಕ್ರೇನ್ ಎಗರಿಸಿದ ಎಂಟೆದೆಯ ಬಂಟನ ಹೆಡಮುರಿ ಕಟ್ಟಿದ ಪೋಲೀಸರು
ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ನಿಲ್ಲಿಸಲಾಗಿದ್ದ ಕ್ರೇನೊಂದನ್ನು ಕಳ್ಳತನ ಮಾಡಿಕೊಂಡು ಪೋಲೀಸರಿಗೂ ಸಾಕ್ಷಿ ಸಿಗದಂತೆ ಎಲ್ಲೆಲ್ಲಿ ಸಿಸಿಟಿವಿ ಇವೆ ಎಂಬುದನ್ನು ಗಮನಿಸುತ್ತಾ ಸುಮಾರು ಐದಾರುನೂರು ಕಿಲೋಮೀಟರವರೆಗೆ .ಹೋಗಿದ್ದ ಕಿಲಾಡಿ ಕಳ್ಳನನ್ನ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

3.ಬೆಳಗಾವಿಯಲ್ಲಿ ಮಾಜಿ ಸೈನಿಕರ ಸಂಭ್ರಮಾಚರಣೆ
ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ದಾಳಿ ಹಿನ್ನಲೆ ಬೆಳಗಾವಿಯಲ್ಲಿ ಮಾಜಿ ಸೈನಿಕರು ಸಿಹಿ ತಿನ್ನಿಸಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ. ಹಾಗೇನೇ ಪಾಕಿಸ್ತಾನ ಮುರ್ದಾಬಾದ್ ಎಂದು ಪಾಕಿಸ್ತಾನ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು

4.ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸಿದ್ದರಾಮಯ್ಯ ಹಣೆಯಲ್ಲಿ ಕುಂಕುಮ
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿ ಎಂ ಸಿದ್ದರಾಮಯ್ಯ ಹಣೆಯಲ್ಲಿ ಕುಂಕುಮ ಇಟ್ಟು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ

5.ಕುಳಗೇರಿ ಕ್ರಾಸ್ ನಲ್ಲಿ ಲಾರಿಗೆ ಕಾರು ಡಿಕ್ಕಿ , ಇವರು ಸ್ಥಳದಲ್ಲೇ ಸಾವು
ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿ ಹೋಟೆಲ್ ಉದ್ಯಮಿ ಯಾಗಿದ್ದ ವಿಠ್ಠಲ್ ಶೆಟ್ಟಿ ಅವರ ಕುಟುಂಬ ಸಾಗರ ತಾಲೂಕಿನ ಹಾವಿನಹಳ್ಳಿ ಮೊರ್ಪಿಗೆ ಕಾರನಲ್ಲಿ ತೇರಳಿ ಕಾರ್ಯಕ್ರಮ. ಮುಗಿಸಿಕೊಂಡು ವಾಪಸ್ ಕುಳಗೇರಿಗೆ ಬರುವಾಗಕಿರೆಸೋರ ಗ್ರಾಮದ ಹೆದ್ದಾರಿಯಲ್ಲಿ ಲಾರಿಗೆ ಕಾರು ಗುದ್ದಿ ವಿಠ್ಠಲ್ ಶೆಟ್ಟಿ ಸೇರಿ ಇನ್ನುಳಿದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

6.ಸಾರ್ವಜನಿಕರ ತೆರಿಗೆ ಹಣ ಪೋಲಾಗಲು ಬಿಡುವುದಿಲ್ಲ
ಸಾರ್ವಜನಿಕರ ತೆರಿಗೆ ಹಣವನ್ನು ಯಾವುದೇ ಕಾರಣಕ್ಕೂ ಪೋಲಾಗಲು ನಾವುಗಳು ಬಿಡುವುದಿಲ್ಲ ಅಧಿಕಾರಿಗಳು, ಬೋಗಸ್ ಬಿಲ್ ಮಾಡುವುದನ್ನು ನಿಲ್ಲಿಸಬೇಕು, ಪುರಸಭೆಯಲ್ಲಿ ನಡೆಯುತ್ತಿರುವ ಅಕ್ರಮ ಅವ್ಯವಹಾರಗಳು, ಮತ್ತು ದಲ್ಲಾಳಿಗಳು ಹಾವಳಿ ಹೆಚ್ಚಾಗಿದ್ದು, ಏಕತಾ ಬಿ ಖಾತದಲ್ಲಿ ಬಾರಿ ಗೋಲ್ಮಾಲ್ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಕೃಷ್ಣರವರು ಆಕ್ರೋಶ ವ್ಯಕ್ತಪಡಿಸಿದರು

    7.ಶ್ರೀನಿವಾಸಪುರದಲ್ಲಿ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ತಂಡ ದಾಳಿ
    ಶ್ರೀನಿವಾಸಪುರ ತಾಲ್ಲೂಕು ನಲ್ಲಿ ದಿಡೀರನ ಭೇಟಿ ಕೊಟ್ಟ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ತಂಡದ ಅಧಿಕಾರಿಗಳಾದ ಬಿ ವೀರಪ್ಪರವರ ನೇತೃತ್ವದಲ್ಲಿ ಸುಮಾರು 19 ಇಲಾಖೆಗಳಿಗೆ ಭೇಟಿ ಕೊಟ್ಟು ಶ್ರೀನಿವಾಸಪುರ ಪುರಸಭೆಯಲ್ಲಿ ಅಧಿಕಾರಿಗಳ ಚಳಿ ಬಿಡಿಸಿದರು ಒಂದು ಅಧಿಕಾರಿಗಳ ನಿರ್ಲಕ್ಷದಿಂದ ಪ್ರಜೆಗಳಿಗೆ ತುಂಬ ತೊಂದರೆ ಆಗುತ್ತಿದೆ ಮತ್ತು ಅಧಿಕಾರಿಗಳ ಫೋನ್ ಪೇ ನಲ್ಲಿ ಲಕ್ಷ ಲಕ್ಷ ದುಡ್ಡು ಟ್ರಾನ್ಸಾಕ್ಷನ್ ಆಗಿರುವುದು ಕಂಡು ಬಂದಿದೆ ಎಂದು ಉಪ ಲೋಕಾಯುಕ್ತ ತಂಡ ತಿಳಿಸಿದರು

    8.ಹೊನ್ನುಡಿಕೆ ಗ್ರಾಮದಲ್ಲಿ ರೈತರಿಗೆ ಪಂಪು ಮೋಟಾರ್ ವಿತರಣೆ
    ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ನಡೆದ ತುಮಕೂರು ಗ್ರಾಮಾಂತರ ವಿಧಾನಸಭ ವ್ಯಾಪ್ತಿಯ 2024- 25 ನೇ ಸಾಲಿನಲ್ಲಿ ಸಣ್ಣ ನೀರಾವರಿ ಇಲಾಖೆ, ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ, ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ SCP/TSP ಯೋಜನೆ ಅಡಿಯಲ್ಲಿ ಆಯ್ಕೆಯಾದ ಗಂಗಾ ಕಲ್ಯಾಣ ಕಳವೆಬಾವಿ ಫಲಾನುಭವಿಗಳಿಗೆ ತುಮಕೂರು ಗ್ರಾಮಾಂತರ ಶಾಸಕ “ಬಿ ಸುರೇಶ್ ಗೌಡ ” ಅಧ್ಯಕ್ಷತೆಯಲ್ಲಿಪಂಪು ಮೋಟಾರ್ ವಿತರಣೆ ಮಾಡಲಾಯಿತು

    9.ಕಾರ್ಪೋರೇಟ್ ಗೆ ಕ್ಲಾಸ್ ತಗೆದುಕೊಂಡ ಎಂಎಲ್ಎ.
    ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಮೀಕ್ಷೆಗೆ ಚಾಲನೆ ನೀಡಲಾಗಿದ್ದು ಸಮೀಕ್ಷೆ ವೇಳೆ ಬಿಜೆಪಿ ಪಾಲಿಕೆ ಸದಸ್ಯ ಕಾಂಗ್ರೆಸ್ ಎಂಎಲ್ಎ ಜೊತೆ ಕಿರಿಕ್ ಮಾಡಿಕೊಂಡ ಘಟನೆ ನಡೆದಿದೆ . ಬೆಳಗಾವಿಯ ಸದಾಶಿವ ನಗರದಲ್ಲಿ ಶಾಸಕ ಆಸೀಫ್ ಸೇಠ್, ಮೇಯರ್, ಡೆಪ್ಯೂಟಿ ಮೇಯರ್, ಡಿಸಿ ಸಮ್ಮುಖದಲ್ಲಿ ಮೀಸಲಾತಿಗೆ ಸಮೀಕ್ಷೆಗೆ ಚಾಲನೆ ನೀಡಲಾಯಿತು‌. ಆಗ ಸ್ಥಳಕ್ಕೆ ಬಂದ ಬಿಜೆಪಿ ಪಾಲಿಕೆ ಸದಸ್ಯ ಸಂದೀಪ ಜಿರಗ್ಯಾಳರಿಂದ ಪಾಲಿಕೆಯ ಉಪ ಆಯುಕ್ತರ ಜೊತೆಗೆ ವಾಗ್ವಾದ ನಡೆಸಿದ್ದಾರೆ

    10.ಅಂಬೇಡ್ಕರ್ ಜಯಂತಿ ಹಾಗೂ ವಿಶ್ವ ಕಾರ್ಮಿಕರ ದಿನಾಚರಣೆ
    ಮುಳಬಾಗಿಲು ತಾಲ್ಲೂಕು ಅಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಸ್ ಬಿಸನಹಳ್ಳಿ ಗ್ರಾಮದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರು ಭಾರತ ದೇಶದಲ್ಲಿ ಎಲ್ಲಾ ಜಾತಿ ಧರ್ಮದ ಜನರಿಗೆ ಸಮಾನತೆಯ ಹಕ್ಕುಗಳು ಮತ್ತು ಅವಕಾಶಗಳನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟು ಈ ದೇಶದ ಎಲ್ಲಾ ಪ್ರಜೆಗಳು ಕಾನೂನಿನ ಚೌಕಟ್ಟಿನಲ್ಲಿ ಉತ್ತಮವಾಗಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಕೋಲಾರ ಜಿಲ್ಲಾ ಜಲಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ಎಸ್. ಬಿಸನಹಳ್ಳಿ ಬಿ. ವಿ .ಗಂಗಾಧರ್ ರವರು ತಿಳಿಸಿದರು.

    You Might Also Like

    ರೈಲು ಹಳಿ ಮೇಲೆ ಸಿಲಿಂಡರ್‌ ಇಟ್ಟು ಅಪಘಾತ ನಡೆಸಲು ದುಷ್ಕರ್ಮಿಗಳ ಸಂಚು, ತಪ್ಪಿದ ಅನಾಹುತ

    ಲಕ್ಷ್ಮಿ ಹೆಬ್ಬಾಳ್ಕರ್-ಸಿಟಿ ರವಿ ಪ್ರಕರಣದಲ್ಲಿ ಪೊಲೀಸರು ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ : ಸಭಾಪತಿ ಹೊರಟ್ಟಿ

    12 ಜ್ಯೋತಿರ್ಲಿಂಗಗಳು ಯಾವ ಜಾತಿಗೆ ಸೇರಿವೆ..? : ಸುರೇಶ್ ಭಯ್ಯಾಜಿ

    ನಮಗೆ ಹಣಕಾಸಿನ ಸಹಾಯ ಮಾಡಿ : ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

    ಹೂಡಿಕೆದಾರ ಸ್ವರ್ಗ ಬೆಂಗಳೂರು ಕಣ್ಣೀರು ಹಾಕುತ್ತಿದೆ : ಸರ್ಕಾರದ ವಿರುದ್ಧ ಹೆಚ್ಡಿಕೆ ಆಕ್ರೋಶ

    TAGGED:Top 10 News
    Share This Article
    Facebook Copy Link Print
    Previous Article JF 17 JF 17 JF 17 ಚೀನಾ ನಿರ್ಮಿತ ಪಾಕಿಸ್ತಾನದ JF-17 ವಿಮಾನವನ್ನು ಹೊಡೆದುರುಳಿಸಿದ ಭಾರತ
    Next Article Govt Govt Govt ‘ಆಪರೇಷನ್ ಸಿಂಧೂರ್’ ಯಶಸ್ವಿ ಬೆನ್ನಲ್ಲೇ ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ರಾಜ್ಯ ಸರ್ಕಾರ ಆದೇಶ
    Leave a Comment Leave a Comment

    Leave a Reply Cancel reply

    Your email address will not be published. Required fields are marked *

    Stay Connected

    235.3kFollowersLike
    69.1kFollowersFollow
    11.6kFollowersPin
    56.4kFollowersFollow
    136kSubscribersSubscribe
    4.4kFollowersFollow
    Join Whatsapp
    Ad image
    Ad imageAd image

    Latest News

    Trump Call Modi Trump Call Modi Trump Call Modi
    ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
    ರಾಷ್ಟ್ರೀಯ-National
    March 25, 2026
    Sonia Gandhi Sonia Gandhi Sonia Gandhi
    ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
    ರಾಷ್ಟ್ರೀಯ-National
    March 25, 2026
    Siddaraaiah Siddaraaiah Siddaraaiah
    ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
    ರಾಜ್ಯ-Karnataka
    March 25, 2026
    dsgshfhfh dsgshfhfh dsgshfhfh
    ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
    ರಾಜ್ಯ-Karnataka
    March 25, 2026
    https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
    Follow US
    Copyright © 2024 SampoornaVaaniNews. All Rights Reserved | Designed and Developed By Technoy Global Solutions
    Welcome Back!

    Sign in to your account

    Username or Email Address
    Password

    Lost your password?

    Not a member? Sign Up