By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವೇದಿಕೆಯಲ್ಲೇ ಕುಸಿದು ಬಿದ್ದ ತಮಿಳು ನಟ ವಿಶಾಲ್, ಆಸ್ಪತ್ರೆಗೆ ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವೇದಿಕೆಯಲ್ಲೇ ಕುಸಿದು ಬಿದ್ದ ತಮಿಳು ನಟ ವಿಶಾಲ್, ಆಸ್ಪತ್ರೆಗೆ ದಾಖಲು

BlogEntertainment

ವೇದಿಕೆಯಲ್ಲೇ ಕುಸಿದು ಬಿದ್ದ ತಮಿಳು ನಟ ವಿಶಾಲ್, ಆಸ್ಪತ್ರೆಗೆ ದಾಖಲು

Tamil Sctor Vishal collapses on stage during an event, rushed to hospital

Published May 12, 2025
Share
1 Min Read
Actor Vishal Actor Vishal Actor Vishal
SHARE

ಚೆನ್ನೈ: ಕಾಲಿವುಡ್‌‌ ನಟ ವಿಶಾಲ್‌‌‌ (Actor Vishal) ಭಾನುವಾರ ವಿಲ್ಲುಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲೇ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ಕಾರ್ಯಕ್ರಮವೊಂದರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಶಾಲ್​, ವೇದಿಕೆ ಮೇಲೆಯೇ ಮತ್ತೊಮ್ಮೆ ಅಸ್ವಸ್ಥರಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ ಅತಿಥಿಯಾಗಿ ತೆರಳಿದ್ದ ತಮಿಳು ನಟ ವಿಶಾಲ್ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾರೆ.

ವಿಲ್ಲುಪುರಂನ ಕೂವಾಗಮ್ ಗ್ರಾಮದಲ್ಲಿರುವ ದೇವಾಲಯವೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿತ್ತಿರೈ (ತಮಿಳು ಮಾಸ) ಆಚರಣೆಗಳು ನಡೆಯುತ್ತಿವೆ. ವಿಶಾಲ್ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಭಾನುವಾರ (ಮೇ 11) ಆಯೋಜಕರು ಮಿಸ್ ಕೂವಾಗಮ್​ ತೃತೀಯ ಲಿಂಗಿ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಶಾಲ್ ಸ್ವಲ್ಪ ಸಮಯದ ನಂತರ ವೇದಿಕೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದರು. ಇದು ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಕಳವಳ ವ್ಯಕ್ತಪಡಿಸಲು ಕಾರಣವಾಯಿತು. ಆದರೆ, ವಿಶಾಲ್ ಇತ್ತೀಚೆಗೆ ಮತ್ತೊಮ್ಮೆ ತೀವ್ರ ಅಸ್ವಸ್ಥರಾಗಿದ್ದಾರೆ.

You Might Also Like

‘ಮ್ಯಾಕ್ಸ್’ ಚಿತ್ರ ಕುರಿತು ವಿಶೇಷ ಮಾಹಿತಿ ಹಂಚಿಕೊಂಡ ಕಿಚ್ಚ ಸುದೀಪ್

ಸುಪ್ರೀಂ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆ.09 ರಂದು ದಸಂಸ ಪ್ರತಿಭಟನೆ

ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ

Gym Ravi : 101 ಜನರಿಗೆ ಕಾಶಿಯಾತ್ರೆ ಮಾಡಿಸಲು ಮುಂದಾದ ಜಿಮ್ ರವಿ.

ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ

Share This Article
Facebook Copy Link Print
Previous Article Rakesh Poojary 1 Rakesh Poojary 1 Rakesh Poojary 1 ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ರಾಕೇಶ್ ಪೂಜಾರಿ ವಿಧಿವಶ
Next Article Chitra Chitra Chitra ಇನ್ನೋವಾ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up