By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇನ್ನೋವಾ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇನ್ನೋವಾ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು

Blogಚಿತ್ರದುರ್ಗ-Chitradurgaರಾಜ್ಯ-Karnataka

ಇನ್ನೋವಾ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು

Innova car and lorry collide, three dead on the spot

Published May 12, 2025
Share
1 Min Read
Chitra Chitra Chitra
SHARE

ಚಿತ್ರದುರ್ಗ: ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮಹಿಳೆ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಎಂದು ಗುರುತಿಸಲಾಗಿದೆ. ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ ಆಂಜನೇಯ ದೇಗುಲ ಬಳಿ ಈ ಅಪಘಾತ ಸಂಭವಿಸಿದೆ.

ಕಾರು ಆಂಧ್ರ ಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

You Might Also Like

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿಇತಿಹಾಸ ಸೃಷ್ಟಿಸಿದ 7 ತಿಂಗಳ ಗರ್ಭಿಣಿ

ಬೀದರ್‌ : ಮೋಳಕೇರಾ ಗ್ರಾಮದ ಬಳಿ ನಿಗೂಢ ಸ್ಫೋಟ

“ಪಾಪ ನನ್ನ ಮಗ ಪ್ರಜ್ವಲ್‌ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ” : ಎಚ್.ಡಿ.ರೇವಣ್ಣ

ಮೂರು ತಿಂಗಳ ಹಿಂದೆ ತಂದೆ ಮೇಲೆಯೇ ಹಲ್ಲೆ ಮಾಡಿದ ಕೊಲೆಗಾರ ಫಯಾಜ್

ಶೇ.15 ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿ ಸರ್ಕಾರ ಆದೇಶ, ಇಂದಿನಿಂದಲೇ ಜಾರಿ

TAGGED:#Chitradurga
Share This Article
Facebook Copy Link Print
Previous Article Actor Vishal Actor Vishal Actor Vishal ವೇದಿಕೆಯಲ್ಲೇ ಕುಸಿದು ಬಿದ್ದ ತಮಿಳು ನಟ ವಿಶಾಲ್, ಆಸ್ಪತ್ರೆಗೆ ದಾಖಲು
Next Article Tara Tara Tara ಮಂತ್ರಾಲಯಕ್ಕೆ ಭೇಟಿ ನೀಡಿದ ಉಪ್ಪಿ ಹಾಗೂ ನಟಿ ತಾರಾ ದಂಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up