By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.​ಗವಾಯಿ ಪ್ರಮಾಣ ವಚನ ಸ್ವೀಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.​ಗವಾಯಿ ಪ್ರಮಾಣ ವಚನ ಸ್ವೀಕಾರ

BlogTop Storiesರಾಷ್ಟ್ರೀಯ-National

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.​ಗವಾಯಿ ಪ್ರಮಾಣ ವಚನ ಸ್ವೀಕಾರ

Justice BR Gavai Sworn In As 52nd Chief Justice Of India

Published May 14, 2025
Share
1 Min Read
Bhushan Ramakrishna Gavai 1 Bhushan Ramakrishna Gavai 1 Bhushan Ramakrishna Gavai 1
SHARE

ನವದೆಹಲಿ : ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ, ಸುಪ್ರೀಂ ಕೋರ್ಟ್ ಮಾಜಿ​​ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಬಳಿಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ನೇಮಕಗೊಂಡ ನ್ಯಾಯಮೂರ್ತಿ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.

#WATCH | President Droupadi Murmu administers oath of office to Justice BR Gavai as the Chief Justice of India (#CJI).@rashtrapatibhvn pic.twitter.com/gD0NymJdil

— DD India (@DDIndialive) May 14, 2025

ಪ್ರಮಾಣ ವಚನ ಸ್ವೀಕರಿಸಿರುವ ಗವಾಯಿ ಅವರು ಇನ್ನೂ 6 ತಿಂಗಳ ಕಾಲ ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿರಲಿದ್ದರೆ. ನವೆಂಬರ್ 23, 2025 ರಂದು ಅವರು ನಿವೃತ್ತಿ ಹೊಂದಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷ ಜಗದೀಪ್ ಧನಕರ್, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ನ್ಯಾಯಮೂರ್ತಿ ಗವಾಯಿ ಅವರ ಕುಟುಂಬ ಸದಸ್ಯರು, ಮಾಜಿ ಸಿಜೆಐ ಸಂಜೀವ್ ಖನ್ನಾ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಭಾಗವಹಿಸಿದ್ದರು.

65 ವರ್ಷ ವಯಸ್ಸಿನ ನಿವೃತ್ತ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಭೂಷಣ್ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ. ನ್ಯಾ. ಗವಾಯಿ ಅವರು ನವೆಂಬರ್ 2025ರವರೆಗೆ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಆರ್ಟಿಕಲ್ 370 ರದ್ದತಿ ಮತ್ತು ಚುನಾವಣಾ ಬಾಂಡ್ ಯೋಜನೆ ರದ್ದತಿಯಂತಹ ಮಹತ್ವದ ತೀರ್ಪುಗಳನ್ನು ನೀಡಿದ ಪೀಠಗಳಲ್ಲಿ ಇವರೂ ಇದ್ದರು.

You Might Also Like

ಇಂದಿನ TOP-10 ಸುದ್ದಿಗಳು (07-06-2025)

ಬಂಗಾರಪೇಟೆಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ

ಸೋಲನ್ನು ಸ್ವೀಕರಿಸುತ್ತೇನೆ, ಮತದಾರರ ತೀರ್ಪಿಗೆ ತಲೆಬಾಗುತ್ತೇನೆ : ನಿಖಿಲ್​ ಮೊದಲ ಪ್ರತಿಕ್ರಿಯೆ

ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ಕಟ್ಟಿಸಿದ ಮಹಿಳೆ

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ

TAGGED:BR GavaiChief Justice Of IndiaCJI
Share This Article
Facebook Copy Link Print
Previous Article Gruhalakshmi ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Next Article BSF 1 BSF 1 BSF 1 ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಪೂರ್ಣಂ ಕುಮಾರ್ ಶಾ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up