By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಾಕಿಸ್ತಾನಕ್ಕೆ ಡ್ರೋನ್ ಕೊಟ್ಟಿದ್ದ ಟರ್ಕಿಗೆ ಶಾಕ್ ಕೊಟ್ಟ ಭಾರತ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಾಕಿಸ್ತಾನಕ್ಕೆ ಡ್ರೋನ್ ಕೊಟ್ಟಿದ್ದ ಟರ್ಕಿಗೆ ಶಾಕ್ ಕೊಟ್ಟ ಭಾರತ..!

Blogರಾಷ್ಟ್ರೀಯ-National

ಪಾಕಿಸ್ತಾನಕ್ಕೆ ಡ್ರೋನ್ ಕೊಟ್ಟಿದ್ದ ಟರ್ಕಿಗೆ ಶಾಕ್ ಕೊಟ್ಟ ಭಾರತ..!

Turkish TV News platform TRT World's X account blocked in India

Published May 14, 2025
Share
2 Min Read
TRT TRT TRT
SHARE

ನವದೆಹಲಿ : ಚೀನಾದ ಮುಖವಾಣಿ ಗ್ಲೋಬಲ್ ಟೈಮ್ಸ್ ನ ಎಕ್ಸ್ ಖಾತೆ ನಿಷೇಧದ ಬೆನ್ನಲ್ಲೇ, ಟರ್ಕಿಶ್ ಪ್ರಸಾರಕ ‘ಟಿಆರ್‌ಟಿ ವರ್ಲ್ಡ್’ ನ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿಷೇಧಿಸಲಾಗಿದೆ.

ಇತ್ತೀಚೆಗೆ ‘ಆಪರೇಷನ್ ಸಿಂಧೂರ್’ ಸಮಯದಲ್ಲಿ ಭಾರತದೊಂದಿಗೆ ಉಂಟಾದ ಮಿಲಿಟರಿ ಬಿಕ್ಕಟ್ಟಿನ ಸಂದರ್ಭದಲ್ಲಿ ಟರ್ಕಿ ಪಾಕಿಸ್ತಾನವನ್ನು ಬೆಂಬಲಿಸಿದ ನಂತರ, ಟರ್ಕಿಯ ಸುದ್ದಿ ಸಂಸ್ಥೆ ಟಿಆರ್‌ಟಿ ವರ್ಲ್ಡ್‌ನ ಎಕ್ಸ್ (ಹಿಂದೆ ಟ್ವಿಟರ್) ಖಾತೆಗೆ ಪ್ರವೇಶವನ್ನು ಭಾರತ ಬುಧವಾರ ನಿರ್ಬಂಧಿಸಿದೆ .

ಕೇಂದ್ರ ಸರ್ಕಾರವು ಕಳೆದ ವಾರ ಸಾಮಾಜಿಕ ಮಾಧ್ಯಮ ವೇದಿಕೆ X, ಸರ್ಕಾರದ ಕಾರ್ಯನಿರ್ವಾಹಕ ಆದೇಶಗಳನ್ನು ಅನುಸರಿಸಿ ಭಾರತದಲ್ಲಿ 8,000 ಖಾತೆಗಳನ್ನು ನಿರ್ಬಂಧಿಸಲು ಪ್ರಾರಂಭಿಸಿದೆ.

#boycottTurkey ವೈರಲ್
ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ್ದ ಟರ್ಕಿಗೆ ಭಾರತದ ವ್ಯಾಪಾರಿಗಳು ಶಾಕ್ ನೀಡಿದ್ದಾರೆ.

ಇತ್ತೀಚೆಗೆ ನಡೆದ ಭಾರತ ಮತ್ತು ಪಾಕಿಸ್ತಾನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ್ದ ಟರ್ಕಿಗೆ ಮಹಾರಾಷ್ಟ್ರದ ಆ್ಯಪಲ್ ವ್ಯಾಪಾರಿಗಳು ಆಘಾತ ನೀಡಿದ್ದು, ಇನ್ನು ಮುಂದೆ ಟರ್ಕಿ ಆ್ಯಪಲ್ ಗಳನ್ನು ಖರೀದಿಸುವುದಿಲ್ಲ ಎಂದು ಖಡಕ್ ನಿರ್ಣಯ ಕೈಗೊಂಡಿದ್ದಾರೆ.

ಮಹಾರಾಷ್ಟ್ರದ ಪುಣೆಯ ಆಪಲ್ ವ್ಯಾಪಾರಿಗಳು ಟರ್ಕಿಶ್ ಸೇಬುಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಪುಣೆಯ APMC ಮಾರುಕಟ್ಟೆಯ ಸೇಬು ವ್ಯಾಪಾರಿ ಸುಯೋಗ್ ಝೆಂಡೆ, “ಟರ್ಕಿ ಪಾಕಿಸ್ತಾನವನ್ನು ಬೆಂಬಲಿಸುವುದರಿಂದ ನಾವು ಅದರಿಂದ ಸೇಬುಗಳನ್ನು ಖರೀದಿಸುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಘೋಷಿಸಿದ್ದಾರೆ.

ಇತ್ತ ಪಾಕ್‌ಗೆ ನೆರವು ನೀಡಿದ ರಾಷ್ಟ್ರಗಳು ಇದೀಗ ಕಂಗಾಲಾಗಿದೆ.ಟರ್ಕಿ ಆ್ಯಪಲ್ ಹಣ್ಣನ್ನು ಪುಣೆ ವರ್ತಕರು ಬ್ಯಾನ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇಕ್ಸಿಗೋ ಟ್ರಾವೆಲ್ ಕಂಪನಿ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ ಮೋದಿ ಅದಂಪುರ ವಾಯುನೆಲೆಯಲ್ಲಿ ಆಡಿದ ಮಾತುಗಳನ್ನೇ ಬಳಸಿಕೊಂಡು ನಿರ್ಧಾರ ಘೋಷಿಸಿದ್ದಾರೆ. ಇಕ್ಸಿಗೋ ಟ್ರಾವೆಲ್ ಕಂಪನಿ ಇದೀಗ ಚೀನಾ, ಟರ್ಕಿ ಹಾಗೂ ಅಜರ್‌ಬೈಜಾನ್‌ ಫ್ಲೈಟ್, ಹೊಟೆಲ್ ಬುಕಿಂಗ್ ರದ್ದು ಮಾಡಿದೆ.

ಭೂಕಂಪದ ಸಂದರ್ಭದಲ್ಲಿ ಟರ್ಕಿ ಬೆಂಬಲಕ್ಕೆ ನಿಂತಿದ್ದ ಭಾರತ
ಇನ್ನು ಈ ಹಿಂದೆ ಇದೇ ಟರ್ಕಿಯಲ್ಲಿ ಭೀಕರ ಭೂಕಂಪ ಸಂಭವಿಸಿದಾಗ, ಅಂದು ಭಾರತವು ಅವರಿಗೆ ಸಹಾಯ ಮಾಡಿದ ಮೊದಲ ದೇಶವಾಗಿತ್ತು, ಆದರೆ ಈ ನೆರವನ್ನು ಮರೆತ ಟರ್ಕಿ ಇಂದು ಯುದ್ಧದಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿದೆ. ಆ ಮೂಲಕ ತನ್ನ ನಿಯತ್ತು ಏನಿದ್ದರೂ ಮುಸ್ಲಿಂ ರಾಷ್ಟ್ರಕ್ಕೆ ಮಾತ್ರ ಎಂಬುದನ್ನು ಮತ್ತೆ ಸಾಬೀತು ಮಾಡಿದೆ.

You Might Also Like

ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ಇರಾನ್​ ದಾಳಿ ಸಾಧ್ಯತೆ

ಮಿಲಿಟರಿ ಚಾಪರ್‌ನಲ್ಲಿ ಸೆಕ್ಸ್‌ ಮಾಡಿ ಸಿಕ್ಕಿಬಿದ್ದ ಇಬ್ಬರು ಬ್ರಿಟನ್‌ ಸೈನಿಕರು

ರಾಜ್ಯಸಭೆ ಚುನಾವಣೆಗೆ ನಿತೀಶ್ ಕುಮಾರ್ ನಾಮಪತ್ರಸ್ ಸಲ್ಲಿಕೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ

ಯುಪಿಯಲ್ಲಿ ಯೋಗಿ ಸರ್ಕಾರದ ಮಹತ್ವದ ನಡೆ, ಅಕ್ರಮ ಮತಾಂತರಕ್ಕೆ ಜೀವಾವಧಿ ಶಿಕ್ಷೆ ನೀಡುವ ಮಸೂದೆ ಮಂಡನೆ

ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್

TAGGED:TRT WorldTurkish TV
Share This Article
Facebook Copy Link Print
Previous Article S Jaishankar ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆ ಹೆಚ್ಚಳ, ಝಡ್ ಭದ್ರತೆ ಸೆಕ್ಯೂರಿಟಿ ಜೊತೆ ಬುಲೆಟ್ ಪ್ರೂಫ್‌ ಕಾರು
Next Article Marriage. Marriage. Marriage. ನಮಗೆ ಪುರುಷರ ಅವಶ್ಯಕತೆ ಇಲ್ಲ : ಸಪ್ತಪದಿ ತುಳಿದ ಇಬ್ಬರು ಯುವತಿಯರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up