By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೌರ ನೌಕರರನ್ನು ಅರೆ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ಪೌರ ನೌಕರರನ್ನು ಅರೆ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಪ್ರತಿಭಟನೆ

ಬೆಳಗಾವಿ-Belagaviರಾಜ್ಯ-Karnataka

ಪೌರ ನೌಕರರನ್ನು ಅರೆ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಪ್ರತಿಭಟನೆ

Protest to consider civic employees as semi-government employees

Published May 15, 2025
Share
1 Min Read
Bel Bel Bel
SHARE

ಬೆಳಗಾವಿ : ಪೌರ ನೌಕರರನ್ನು ಅರೆ ಸರ್ಕಾರಿ ನೌಕರರೆಂದು ಪರಿಗಣಿಸದ ಸರ್ಕಾರ…
ಪಂಚಾಯತ್ ರಾಜ್ ಇಲಾಖೆಯಡಿ ಕೆಲಸ ಮಾಡುವ ಪೌರ ನೌಕರರನ್ನು ಅರೆ ಸರ್ಕಾರಿ ನೌಕರರೆಂದು ಸರ್ಕಾರ ಘೋಷಣೆ ಮಾಡಿದಂತೆ ಸ್ಥಳೀಯ ಸಂಸ್ಥೆಗಳಲ್ಲಿಯೂ ಸೇವೆ ಸಲ್ಲಿಸುವ ಪೌರ ನೌಕರರನ್ನು ಸರ್ಕಾರಿ ನೌಕರರನ್ನು ಪರಿಗಣಿಸಬೇಕು. ಇಲ್ಲದಿದ್ದರೇ, ಮೇ. 27 ರಿಂದ ಕೆಲಸ ಸ್ಥಗಿತಗೊಳಿಸಿ ಪ್ರತಿಭಟಿಸುವ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ಪೌರ ನೌಕರರು ನೀಡಿದ್ದಾರೆ.

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ನಮ್ಮ ನಡೆ…ಬೆಳಗಾವಿ ಕಡೆ ಎಂಬ ಪ್ರತಿಭಟನೆಯನ್ನು ನಡೆಸಲಾಯಿತು.

ಪಂಚಾಯತ್ ರಾಜ್ ಇಲಾಖೆಯಡಿ ಕೆಲಸ ಮಾಡುವ ಪೌರ ನೌಕರರನ್ನು ಅರೆ ಸರ್ಕಾರಿ ನೌಕರರೆಂದು ಸರ್ಕಾರ ಘೋಷಣೆ ಮಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪೌರ ನೌಕರರಿಗೆ ಮಲತಾಯಿ ಧೋರಣೆ ತೋರುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು.

ಅಲ್ಲದೇ, ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ನೇರವಾಗಿ ವೇತನವನ್ನು ನೀಡಬೇಕು. ದಿನಗೂಲಿ ನೌಕರರನ್ನು ಸಕ್ರಮಮಾತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಮೇ 26 ರೊಳಗೆ ಈಡೇರಿಸದಿದ್ದರೇ, ಕೆಲಸ ಸ್ಥಗಿತಗೊಳಿಸಿ ಮುಷ್ಕರವನ್ನು ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರಾದ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕಾಂಬಳೆ ನೀಡಿದರು.

ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದುಂಡಪ್ಪ ರಂಗಣ್ಣವರ, ಸುಖದೇವ ಶಿಂಧೆ, ಯಶವಂತ ಸಣ್ಣಕ್ಕಿ, ವಿವೇಕ ಬನ್ನೈ, ಶ್ರೀಧರ ಪಾಟೀಲ್, ಮಾರುತಿ ಬಳ್ಳಾರಿ, ಮಹೇಶ್ ಭಜಂತ್ರಿ, ಪ್ರವೀಣ ಗರದಾಳೆ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ದರು.

ವರದಿ : ದಯಾನಂದ

You Might Also Like

ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಬಸ್ ಹರಿದು ಮೂವರ ಸಾವು

ಕೆವೈಸಿ ನೆಪದಲ್ಲಿ ಕರೆ ಮಾಡಿ ಮಹಿಳೆಗೆ 5.19 ಲಕ್ಷ ರೂ. ವಂಚನೆ

ಮಾಜಿ ಶಾಸಕ ಸುರೇಶ್ ಗೌಡರ ಕಾರು ಪಲ್ಟಿ, ಇಬ್ಬರಿಗೆ ಗಾಯ

ಗೃಹ ಸಚಿವರ ತವರಿನಲ್ಲಿ ದಲಿತರ ಗೋಳನ್ನು ಕೇಳುವವರು ಯಾರು..?

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್‌ಗೆ‌ ಬಾಂಬ್ ಬೆದರಿಕೆ

TAGGED:Belagavi
Share This Article
Facebook Copy Link Print
Previous Article Tum Tum Tum ಎರಡು ದಿನಗಳ ಹಿಂದೆ ಕೊಲೆಯಾದ ಐಸ್ ಕ್ರೀಮ್ ಫ್ಯಾಕ್ಟರಿ ಮಾಲೀಕನ ಸಾವಿಗೆ ಬಿಗ್ ಟ್ವಿಸ್ಟ್
Next Article Chaitra Chaitra Chaitra ಚೈತ್ರಾ ಕುಂದಾಪುರ ವಿರುದ್ಧ ತಂದೆಯಿಂದಲೇ ಕೇಳಿ ಬಂತು ಗಂಭೀರ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up