By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ
LatestMain Postರಾಜ್ಯ-Karnataka

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

Second PUC Exam-2 Result Declared

Published May 16, 2025
Share
2 Min Read
SHARE

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 (2nd PUC Exam 2 Result 2025) ಫಲಿತಾಂಶ ಶುಕ್ರವಾರ ಸಂಜೆ ಪ್ರಕಟವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ಏ.24ರಿಂದ ಮೇ 8ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದು, ಶೇ.31.27 ಫಲಿತಾಂಶ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ನೇ ಪರೀಕ್ಷೆಗೆ 6,88,678 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆ-1ರಲ್ಲಿ 4,76,256 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ಪರೀಕ್ಷೆ-2ರಲ್ಲಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ 3ನೇ ಪರೀಕ್ಷೆಯನ್ನು ಜೂನ್ 9ರಿಂದ 20ರವರೆಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ ಹೊಸ ವಿದ್ಯಾರ್ಥಿಗಳು, ರಿಪೀಟರ್ಸ್ ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿ 6,88,678 ಮಂದಿ ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆ-1ರಲ್ಲಿ 4,76,256 ವಿದ್ಯಾರ್ಥಿಗಳು ಹಾಗೂ ಪರೀಕ್ಷೆ-2ರಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡವಾರು ತೇರ್ಗಡೆ ಪ್ರಮಾಣ 77.96ರಷ್ಟಿದೆ.

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6,37,805 ಮಂದಿ ಹೊಸ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಪರೀಕ್ಷೆ-1ರಲ್ಲಿ 4,68,439 ಮತ್ತು ಪರೀಕ್ಷೆ-2ರಲ್ಲಿ 54,168 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.81.94ರಷ್ಟು ಮಂದಿ ಹೊಸಬರು ತೇರ್ಗಡೆಯಾಗಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಎ.24ರಿಂದ ಮೇ 8ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದಂತ ನಡೆಸಲಾಯಿತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 19 ಮೌಲ್ಯಮಾಪನ ಕೇಂದ್ರಗಳಲ್ಲಿ ಮೇ 8ರಿಂದ ಮೇ 15ರವರೆಗೆ 8,312 ಮೌಲ್ಯಮಾಪಕರಿಂದ ನಡೆಸಲಾಯಿತು.

ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹೊಸಬರು 1,53,620 ಪರೀಕ್ಷೆ-2ನ್ನು ಬರೆದಿದ್ದು, 54,168 ಮಂದಿ ಉತ್ತೀರ್ಣರಾಗಿದ್ದಾರೆ. ಫಲಿತಾಂಶ ಸುಧಾರಣೆ ಬಯಸಿ 71,964 ವಿದ್ಯಾರ್ಥಿಗಳು ಪರೀಕ್ಷೆ-2ನ್ನು ಬರೆದಿದ್ದು, ಈ ಪೈಕಿ 41,719 ವಿದ್ಯಾರ್ಥಿಗಳ ಅಂಕ ಹೆಚ್ಚಳವಾಗಿದೆ. 28,617 ಮಂದಿ ಅಂಕ ಕಡಿಮೆಯಾಗಿದೆ. 1,628 ವಿದ್ಯಾರ್ಥಿಗಳ ಅಂಕಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಪರೀಕ್ಷೆ-2ರಲ್ಲಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದು, ಶೇ.36.68ರಷ್ಟು ಉತ್ತೀರ್ಣತೆ ದಾಖಲಾಗಿದೆ. 69,263 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದು, 25,197 ಮಂದಿ ಉತ್ತೀರ್ಣರಾಗಿದ್ದಾರೆ. 84,357 ಬಾಲಕರು ಪರೀಕ್ಷೆಯನ್ನು ಬರೆದಿದ್ದು, 28,971 ಬಾಲಕರು ತೇರ್ಗಡೆಯಾಗಿದ್ದಾರೆ. ಶೇ.34.34 ಉತ್ತೀರ್ಣತೆ ದಾಖಲಾಗಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಏ.24 ರಿಂದ ಮೇ 8 ರವರೆಗೆ ಪರೀಕ್ಷೆ ನಡೆಸಿತ್ತು.

You Might Also Like

ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ

ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ

ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿ ಫಲಪ್ರದ, ರಸಗೊಬ್ಬರ ಟನಲ್ ಮೆಷಿನ್ ಪೂರೈಕೆಗೆ ಒಪ್ಪಿಗೆ

ಬಿಪಿಎಲ್​ ಕಾರ್ಡ್ ರದ್ದತಿಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

ಪಹಲ್ಗಾಮ್ ದಾಳಿಯ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಸ್ಥಳೀಯರನ್ನು ಬಂಧಿಸಿದ NIA

TAGGED:PUC ResultSecond PUC
Share This Article
Facebook Copy Link Print
Previous Article ಆಶಾ ಕಾರ್ಯಕರ್ತೆಯರ ಗೌರವಧನ 1000ರೂ. ಹೆಚ್ಚಿಸಿ ಸರ್ಕಾರ ಆದೇಶ
Next Article ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ : ಸಿಎಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up