By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾರಿ​ನಲ್ಲಿ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವು, ಆಂಧ್ರದಲ್ಲಿ ಘೋರ ದುರಂತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕಾರಿ​ನಲ್ಲಿ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವು, ಆಂಧ್ರದಲ್ಲಿ ಘೋರ ದುರಂತ

ರಾಷ್ಟ್ರೀಯ-NationalLatestTop Stories

ಕಾರಿ​ನಲ್ಲಿ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವು, ಆಂಧ್ರದಲ್ಲಿ ಘೋರ ದುರಂತ

Andhra: Four children die of suffocation after being trapped in locked car

Published May 19, 2025
Share
1 Min Read
Andhra Car Andhra Car Andhra Car
SHARE

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಲಾಕ್ ಮಾಡಲಾದ ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ದುರಂತ ಸಂಭವಿಸಿದೆ.

ವಿಜಯನಗರ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಪೊಲೀಸರ ಪ್ರಕಾರ, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಮಕ್ಕಳು ನಿಲ್ಲಿಸಿದ್ದ ಕಾರಿನಲ್ಲಿ ಆಟವಾಡುತ್ತಿದ್ದರು.

ಈ ವೇಳೆ ಕಾರಿನ ಬಾಗಿಲುಗಳು ಲಾಕ್​ ಆಗಿದ್ದರಿಂದ ಮಕ್ಕಳು ಒಳಗೆ ಸಿಲುಕಿಕೊಂಡಿದ್ದಾರೆ. ಬೆಳಿಗ್ಗೆಯಿಂದ ಮಕ್ಕಳು ಕಾಣದ ಕಾರಣ ಪೋಷಕರು ಹುಡುಕಾಟ ನಡೆಸಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು. ಕಾರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ.

ಭಾನುವಾರ (ಮೇ,18) ಬೆಳಿಗ್ಗೆ 8 ವರ್ಷದ ಉದಯ್, 8 ವರ್ಷದ ಚಾರುಮತಿ, 6 ವರ್ಷದ ಚರಿಷ್ಮಾ ಮತ್ತು 6 ವರ್ಷದ ಮನಸ್ವಿ ಆಟವಾಡಲು ಹೊರಗೆ ಹೋಗಿದ್ದರು. ಈ ವೇಳೆ ನಾಲ್ವರು ಅಲ್ಲೇ ನಿಲ್ಲಿಸಿದ್ದ ಕಾರಿನಲ್ಲಿ ಆಟವಾಡಲು ಒಳಗೆ ಹೋಗಿದ್ದಾರೆ. ಈ ವೇಳೆ ಕಾರಿನ ಬಾಗಿಲುಗಳು ಲಾಕ್ ಆಗಿದ್ದು ಮಕ್ಕಳು ಒಳಗೆ ಸಿಲುಕಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.

ಕಳೆದ ನಾಲ್ಕು ತಿಂಗಳಲ್ಲಿ ಆಂದ್ರದಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು. ಏಪ್ರೀಲ್​ ತಿಂಗಳಲ್ಲಿ ಆಂದ್ರದ ರಂಗಾರೆಡ್ಡಿ ಜಿಲ್ಲೆಯಲ್ಲಿ ಕಾರಿನಲ್ಲಿ ಲಾಕ್​ ಆಗಿ ಇಬ್ಬರು ಬಾಲಕಿಯರು ಉಸಿರುಕಟ್ಟಿ ಸಾವನ್ನಪ್ಪಿದ್ದರು.

You Might Also Like

ಭಾರತದ ಮೇಲೆ ಸುಂಕ ಹೇರಿಕೆಯನ್ನು ಸಮರ್ಥಿಸಿಕೊಂಡ ಟ್ರಂಪ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಶವ ಸಾಗಿಸಲು ಬಳಕೆ ಮಾಡಿದ ಸ್ಕಾರ್ಪಿಯೋ ಸೀಜ್‌

ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

ಮಂಡ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

ಪಾಕಿಸ್ತಾನಕ್ಕೆ ನಡುಕ ಶುರು, ಯಾವುದೇ ರೀತಿಯ ತಟಸ್ಥ ತನಿಖೆಗೆ ಸಿದ್ಧ ಎಂದ ಶೆಹಬಾಜ್ ಷರೀಫ್

TAGGED:#Andhra PradeshSuffocation
Share This Article
Facebook Copy Link Print
Previous Article Unknown Unknown Unknown ಪಾಕಿಸ್ತಾನದಲ್ಲಿ ಭರ್ಜರಿ ಬೇಟೆಯಾಡಿದ ‘ಅಪರಿಚಿತ’ ಗನ್‌ಮ್ಯಾನ್, ಮತ್ತೊಬ್ಬ ಲಷ್ಕರ್ ಉಗ್ರ ಫಿನಿಷ್
Next Article Dakshina Dakshina Dakshina ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ‘ಸಾವಿನ ಸೀಕ್ರೆಟ್’ ಬಹಿರಂಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up