By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಣಿಗಲ್ ಪುರಸಭೆಗೆ ಕನ್ನ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಕುಣಿಗಲ್ ಪುರಸಭೆಗೆ ಕನ್ನ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿ

ತುಮಕೂರು-Tumakuru

ಕುಣಿಗಲ್ ಪುರಸಭೆಗೆ ಕನ್ನ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿ

Appeal to take appropriate legal action against those who have robbed Kunigal Municipality

Published May 20, 2025
Share
1 Min Read
dghsdhsh dghsdhsh dghsdhsh
SHARE

ಕುಣಿಗಲ್ : ಕೆನರಾ ಬ್ಯಾಂಕಿನ ನಕಲಿ ಸೀಲ್ ಬಳಸಿ ಪುರಸಭೆಗೆ ಸೇರಬೇಕಾಗಿದ್ದ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡು,ವಂಚನೆ ಮಾಡಿದ ಅಸಾಮಿ ನಕಲಿ ಪತ್ರಕರ್ತ, ಇನ್ನು ಅನೇಕ ಸದಸ್ಯರುಗಳು ಹಾಗೂ ಅಧಿಕಾರಿಗಳು ಶಾಮಿರಾಗಿದ್ದಾರೆಂದು ಸಾರ್ವಜನಿಕರ ಮನೆ ಮಾತಾಗಿದ್ದು, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತಪ್ಪು ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು, ಎಂದು ವಿರೋಧ ಪಕ್ಷದ ನಾಯಕರು ಸದಸ್ಯರುಗಳು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು,

ಕುಣಿಗಲ್ ಪುರಸಭೆ ಸಂಪೂರ್ಣ ಅವ್ಯವಸ್ಥೆಯಾಗಿದ್ದು, ಈ ಹಿಂದೆಯೂ ಕೂಡ ಸಾಮಾನ್ಯ ಸಭೆಯಲ್ಲಿ ನಾನು ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬೇಕು ಎಂದು ಮಾತನಾಡಿದ್ದರು, ಕೂಡ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಬೇಜವಾಬ್ದಾರಿತನ ತೋರಿರುವುದು ಎದ್ದು ಕಾಣುತ್ತಿದೆ ಇದರ ಸಂಪೂರ್ಣ ಹೊಣೆಯನ್ನು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೊರಬೇಕು ಎಂದು ತಿಳಿಸಿದರು, ನ್ಯಾಷನಲ್ ಬ್ಯಾಂಕ್ ನ ಸೀಲ್ ಬಳಸಿದ್ದಾರೆ ಎಂದರೆ ಇವರು ಎಂತ ಡಕಾಯಿತರು ಎಂದು ಊಹೆ ಮಾಡಲು ಸಾಧ್ಯವಿಲ್ಲ, ಎಂದು ಮಾತನಾಡಿದರು, ವಿರೋಧ ಪಕ್ಷದ ನಾಯಕರಾದ “ಕೃಷ್ಣ” ರವರು ಪುರಸಭೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು,,

ವರದಿ ನರಸಿಂಹರಾಜು

You Might Also Like

ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ

ಎರಡು ದಿನಗಳ ಹಿಂದೆ ಕೊಲೆಯಾದ ಐಸ್ ಕ್ರೀಮ್ ಫ್ಯಾಕ್ಟರಿ ಮಾಲೀಕನ ಸಾವಿಗೆ ಬಿಗ್ ಟ್ವಿಸ್ಟ್

ತುಮಕೂರಿನಲ್ಲಿ ‌ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸೆ 27ರಂದು ತುಮಕೂರು – ಯಶವಂತಪುರ ಮೆಮು ರೈಲಿಗೆ ಚಾಲನೆ

ಪಿಡಿಎನ್ಎ ಭ್ರಷ್ಟಾಚಾರ ನಿಗ್ರಹದಳ ಕಚೇರಿ ಉದ್ಘಾಟನೆ

TAGGED:Kunigal
Share This Article
Facebook Copy Link Print
Previous Article Protetss Protetss Protetss ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ :
Next Article Belag Belag Belag ಆಪರೇಷನ್ ಸಿಂಧೂರ ಯಶಸ್ವಿ, ಬೆಳಗಾವಿಯಲ್ಲಿ ಬೃಹತ್ ತಿರಂಗಾ ರ್ಯಾಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up