By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: DK Shivakumar : ಸಾಧನಾ ಸಂಕಲ್ಪ ಸಮಾವೇಶದಲ್ಲಿ 7ನೇ ಗ್ಯಾರಂಟಿ ಭರವಸೆ ನೀಡಿದ ಡಿಕೆಶಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - DK Shivakumar : ಸಾಧನಾ ಸಂಕಲ್ಪ ಸಮಾವೇಶದಲ್ಲಿ 7ನೇ ಗ್ಯಾರಂಟಿ ಭರವಸೆ ನೀಡಿದ ಡಿಕೆಶಿ

ರಾಜ್ಯ-KarnatakaLatest

DK Shivakumar : ಸಾಧನಾ ಸಂಕಲ್ಪ ಸಮಾವೇಶದಲ್ಲಿ 7ನೇ ಗ್ಯಾರಂಟಿ ಭರವಸೆ ನೀಡಿದ ಡಿಕೆಶಿ

DK Shivakumar promised 7th guarantee at Sadhana Sankalpa Samavesha

Published May 20, 2025
Share
2 Min Read
DK Shivakumar
SHARE

DK Shivakumar : ಈ ಐತಿಹಾಸಿಕ ಕ್ಷಣವನ್ನು ನಾವು 2 ವರ್ಷದ ಸಂಭ್ರಮವನ್ನು ಆಚರಿಸಲು ಇಲ್ಲಿಗೆ ಬಂದಿಲ್ಲ. ಈ ಸಮರ್ಪಣಾ ಕಾರ್ಯಕ್ರಮ ಕರ್ನಾಟಕ ರಾಜ್ಯದ ಜನತೆಯ ಋಣವನ್ನು ತೀರಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಧನಾ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ರು.

ಎರಡು ವರ್ಷದ ಹಿಂದೆ ನನ್ನ, ಸಿದ್ದರಾಮಯ್ಯ ಹಾಗೂ ನಮ್ಮ ಪಕ್ಷದ ನಾಯಕರುಗಳ ಮೇಲೆ ವಿಶ್ವಾಸವನ್ನಿಟ್ಟು, ಮಲ್ಲಿಕಾರ್ಜುನ ಖರ್ಗೆಯವರ ಅಧ್ಯಕ್ಷತೆಯಲ್ಲಿ, ರಾಹುಲ್‌ ಗಾಂಧಿಯವರ ನಾಯಕತ್ವದಲ್ಲಿ 136 ಸೀಟನ್ನು ಗೆಲ್ಲಿಸಿ ವಿಧಾನ ಸೌಧಕ್ಕೆ ಕಳಿಸಿ ನಿಮ್ಮ ಋಣವನ್ನು ತೀರಿಸಲು ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಡಿ.ಕೆ ಶಿವಕುಮಾರ್ ಜನತೆಗೆ ಧನ್ಯವಾದ ಅರ್ಪಿಸಿದ್ರು.

ಹೊಸಪೇಟೆಯಲ್ಲಿ ನಡೆದ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಇವತ್ತು 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ.. ಇದೀಗ ಆರನೇಯದ್ದಾದ ಈ ಭೂ ಗ್ಯಾರಂಟಿಯನ್ನು ಕೊಟ್ಟು ಐತಿಹಾಸಿಕ ಕಾರ್ಯಕ್ರವನ್ನು ಮಾಡಿ ಇತಿಹಾಸದ ಪುಟಕ್ಕೆ ಕಾಂಗ್ರೆಸ್‌ ಪಕ್ಷ ಸೇರಿದೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಆದೇಶವನ್ನು ಕೊಟ್ಟಿದ್ದಾರೆ. ಈ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಎಲ್ಲಿವರೆಗೂ ಇರುತ್ತೋ ಅಲ್ಲಿವರೆಗು ಈ ಪಂಚ ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಡಿಕೆಶಿ ಖಚಿತಪಡಿಸಿದರು.

ಇನ್ನು ಆರನೇ ಗ್ಯಾರಂಟಿ ಬಗ್ಗೆ ಮಾತನಾಡಿದ ಡಿಕೆಶಿ, ನಮ್ಮ ಗ್ರಾಮೀಣ ಪ್ರದೇಶದ ಜನರು ಬಡವರು 50-60 ವರ್ಷದಿಂದ ಭೂಮಿಯಲ್ಲಿ ಆಸ್ತಿ ಪಟ್ಟ ಇಲ್ಲದೇ ಹೋದವರಿಗೆ 6 ನೇ ಗ್ಯಾರಂಟಿಯನ್ನು ಸಚಿವ ಕೃಷ್ಣೇಬೈರೇಗೌಡರ ನೇತೃತ್ವದಲ್ಲಿ ಜಾರಿಗೆ ತರುತ್ತಿದ್ದೇವೆ. ಈಗಾಗಲೇ ನಗರಗಳಲ್ಲೂ ಕೂಡ ನಾನು, ಬೈರತಿ ಸುರೇಶ್‌ ಹಾಗೂ ರಹೀಂ ಖಾನ್‌ ಅವರು ಎಲ್ಲರ ಆಸ್ತಿಗಳನ್ನು ಸರಿ ಮಾಡಿ ಅವರ ಖಾತೆಗಳನ್ನು ಸರಿ ಮಾಡಿ ಎಲ್ಲವರನ್ನು ಅವರ ಸ್ವತ್ತನ್ನು ಅವರಿಗೆ ಕೊಡುವಂತಹ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಸರ್ಕಾರ 7 ಗ್ಯಾರಂಟಿಯನ್ನು ಕೊಡಲು ನಾವು ಬದ್ಧವಾಗಿದ್ದೇವೆ ಎಂದರು.

ಕಾಂಗ್ರೆಸ್‌ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್‌ ಇತಿಹಾಸವೇ ಈ ದೇಶದ ಇತಿಹಾಸ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಎಲ್ಲ ವರ್ಗದವರ ಬಗ್ಗೆ ಆಲೋಚನೆಗಳನ್ನು ಮಾಡುತ್ತೇವೆ. ಜನರ ಬದುಕಿಗೋಸ್ಕರ ಕೊಟ್ಟಿರುವ ಗ್ಯಾರಂಟಿಗಳಾಗಿವೆ. ಭ್ರಷ್ಟಾಚಾರಕ್ಕೆ ಇಂದು ಬೇಲಿ ಹಾಕಿದ್ದೇವೆ. ಸೋನಿಯಾ ಗಾಂಧಿಯವರು ಈ ಜಿಲ್ಲೆಗೆ ಬಂದು ವಿದ್ಯುಚ್ಛಕ್ಕಿಯ ಆರ್‌ಟಿಪಿಎಸ್‌ ಅನ್ನು ಮಾಡಿ 10 ಸಾವಿರ ಕೋಟಿ ರೂ.ಗಳ ಬಂಡವಾಳವನ್ನು ಈ ಜಿಲ್ಲೆಗೆ ಕೊಟ್ಟರು ಎಂದರು.

ಇದೇ ರಾಹುಲ್‌ ಗಾಂದಿಗೆ ಅಭಿನಂದನೆ ಸಲ್ಲಿಸಿದ ಡಿಕೆಶಿ ಭಾರತ್‌ ಜೋಡೋ ಯಾತ್ರೆಯಿಂದಾಗಿ ನಾವು ಎಲ್ಲ ಸೀಟ್‌ಗಳನ್ನು ಗೆದ್ದು ಇತಿಹಾಸದ ಪುಟಕ್ಕೆ ಸೇರಿದ್ದೇವೆ. ಕಲ್ಯಾಣ ಕರ್ನಾಟಕದಲ್ಲಿ 6 ಜನ ಸಂಸದರನ್ನು ಗೆಲ್ಲಿಸಿದ್ದೀರಿ. ಅತೀ ಹೆಚ್ಚು ಶಾಸಕರನ್ನು ಕೊಟ್ಟಿದ್ದೀರಿ. ಕಲ್ಯಾಣ ಕರ್ನಾಟಕ್ಕೋಸ್ಕರ ವರ್ಷಕ್ಕೆ 5 ಸಾವಿರ ಕೋಟಿಯನ್ನು ಕೊಡುತ್ತಿದ್ದಾರೆ. ವಿರೋಧ ಪಕ್ಷದವರು ಟೀಕೆಗಳನ್ನು ಮಾಡುತ್ತಿದ್ದಾರೆ.ಆದರೆ ಟೀಕೆಗಳು ಸಾಯುತ್ತವೆ.. ನಮ್ಮ ಕೆಲಸಗಳು ಉಳಿಯುತ್ತವೆ. ಅದಕ್ಕೆ ಈ ಎಲ್ಲಾ ಯೋಜನೆಗಳೇ ಸಾಕ್ಷಿ ಎಂದ ಅವರು, ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಗ್ರಾಮೀಣ ಪಥವನ್ನು ನಿರ್ಮಾಣ ಮಾಡಲು ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದರು.

You Might Also Like

ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನನ್ನ ಹತ್ಯೆ ಮಾಡಿದ ದಂಪತಿಗಳು

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ 10 ಮಂದಿ ಸಾವು..!

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ : HIGHLIGHTS

ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ, ಡೆಕಾರಿನೊಳಗ ತಂದೆ-ಇಬ್ಬರು ಮಕ್ಕಳ ಶವವಾಗಿ ಪತ್ತೆ

ಬಳ್ಳಾರಿ ಸೆಂಟ್ರಲ್ ಜೈಲಿನಿಂದ ನಟ ದರ್ಶನ್ ಬಿಡುಗಡೆ

TAGGED:DK Shivakumar
Share This Article
Facebook Copy Link Print
Previous Article Siddaramaiah Siddaramaiah Siddaramaiah ಹೊಸಪೇಟೆಯಲ್ಲಿ ಕಾಂಗ್ರೆಸ್ “ಸಮರ್ಪಣೆ ಸಂಕಲ್ಪ’ ಸಮಾವೇಶ, 111111 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ
Next Article Rahul Gandhi Rahul Gandhi Rahul Gandhi Rahul Gandhi : “ರಾಹುಲ್ ಗಾಂಧಿಯನ್ನು ಆಧುನಿಕ ಯುಗದ ಮೀರ್ ಜಾಫರ್” ಎಂದು ಟೀಕಿಸಿದ ಬಿಜೆಪಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up