By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Bengaluru Rains : ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್​, ರೊಚ್ಚಿಗೆದ್ದ ಜನರಿಂದ ತರಾಟೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > Bengaluru Rains : ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್​, ರೊಚ್ಚಿಗೆದ್ದ ಜನರಿಂದ ತರಾಟೆ
ರಾಜ್ಯ-Karnatakaಬೆಂಗಳೂರು-Bengaluru

Bengaluru Rains : ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್​, ರೊಚ್ಚಿಗೆದ್ದ ಜನರಿಂದ ತರಾಟೆ

Red carpet for Karnataka CM Siddaramaiah, his deputy DK Shivakumar in flood-hit Bengaluru sparks outrage

Published May 21, 2025
Share
2 Min Read
SHARE

Bengaluru Rains : ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳ ಹಾನಿಗೊಳಗಾಗಿದೆ. ಇದರ ಬೆನ್ನಲ್ಲೇ ಸಿಎಂ ಮತ್ತು ಡಿಸಿಎಂ ಸಿಟಿ ರೌಂಡ್ಸ್​ ಕೈಗೊಂಡಿದ್ದು. ಸಾಯಿ ಲೇಔಟ್​ಗೆ ಭೇಟಿ ನೀಡಿದ ಸಿಎಂ ಮತ್ತು ಸ್ಥಳೀಯ ಶಾಸಕ ಭೈರತಿ ಬಸವರಾಜ್​ಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಲ್ಲಿ ಸಾಯಿ ಲೇಔಟ್​ ಕೂಡ ಸಂಪೂರ್ಣ ನೀರಿನಿಂದ ಆವೃತ್ತವಾಗಿತ್ತು. ಸಾಯಿ ಲೇಔಟ್​ನಲ್ಲಿನ ನಿವಾಸಿಗಳಿಗೆ ಊಟವನ್ನು ಜೆಸಿಬಿಯಲ್ಲಿ ವಿತರಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದೀಗ ಜನರು ತನ್ನ ಆಕ್ರೋಶವನ್ನು ಸಿಎಂ ಮತ್ತು ಡಿಸಿಎಂ ಮುಂದೆ ತೋಡಿಕೊಂಡಿದ್ದು, ರಸ್ತೆ ಮಧ್ಯೆಯೆ ಜನ ತಮ್ಮ ನಾಯಕರಿಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಸಾಯಿ ಲೇಔಟ್​ಗೆ ಭೇಟಿ ಕೊಟ್ಟ ಸಿದ್ದರಾಮಯ್ಯರನ್ನು ರಸ್ತೆ ಮಧ್ಯೆಯೆ ತಡೆದ ಜನರ ಹಾನಿಯಾದ ಪ್ರದೇಶವನ್ನು ನೋಡದಂತೆ ನಡೆದಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಸ್ಥಳೀಯ ಶಾಸಕ ಭೈರತಿ ಬಸವರಾಜ್​ ಅವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಗಲಾಟೆ ಆಗುತ್ತಿದ್ದಂತೆ ಸಿಎಂ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

Today, along with CM Shri @siddaramaiah and officials, I undertook city rounds to inspect rain affected areas. Visuals from my visit to Manyata Tech Park to review flooding issues and rain preparedness. We are committed to providing long term solutions to Bengaluru.

ಮಳೆಯಿಂದ… pic.twitter.com/7pk78VsljM

— DK Shivakumar (@DKShivakumar) May 21, 2025

ಸಾಯಿ ಲೇಔಟ್​ನಲ್ಲಿ ಬಿದ್ದ ಮಳೆ ಕುಟುಂಬವೊಂದರ ಜೀವನವನ್ನೇ ಕಸಿದುಕೊಂಡಿದ್ದು. ಮನೆಗೆ ನೀರು ನುಗ್ಗಿದ್ದನ್ನು ನೋಡಿ ಗಾಬರಿಯಾದ ಯುವಕನೊಬ್ಬ ಸ್ಟ್ರೋಕ್​ಗೆ ಒಳಗಾಗಿದ್ದಾನೆ.

ಸಾಯಿಲೇಔಟ್​ನ 40 ವರ್ಷದ ನಿವಾಸಿ ಸ್ಟ್ರೋಕ್​ಗೆ ಒಳಗಾಗಿದ್ದು. ಮನೆಗೆ ನೀರು ನುಗ್ಗಿದ ಗಾಬರಿಯಿಂದ ಚೀರಾಡಿದ್ದ ಯುವಕನಿಗೆ ಸ್ಟ್ರೋಕ್​ ಆಗಿದೆ. ಮನೆಗೆ ಆಧಾರವಾಗಿದ್ದ ವ್ಯಕ್ತಿಯೇ ಹಾಸಿಗೆ ಹಿಡಿದಿದ್ದಕ್ಕೆ ಮನೆಯವರು ಕಂಗಾಲಾಗಿದ್ದು. ಮಾತನಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ.

ರೆಡ್ ಕಾರ್ಪೆಟ್ ಸ್ವಾಗತ
ಮಳೆಯಿಂದ ನಗರದಲ್ಲಾಗಿರುವ ಹಾನಿ, ಆಸ್ತಿಪಾಸ್ತಿ ನಷ್ಟ ವೀಕ್ಷಿಸಲು ಮುಖ್ಯಮಂತ್ರಿಯವರು ಹೊರಟರೆ ಅವರಿಗೆ ರೆಡ್ ಕಾರ್ಪೆಟ್ ಸ್ವಾಗತವೇ? ಸಿದ್ದರಾಮಯ್ಯನವರಿಗೆ ಇದು ಬೇಕೋ ಬೇಡ್ವೋ ಗೊತ್ತಿಲ್ಲ, ಅದರೆ ಬಿಬಿಎಂಪಿ ಅಧಿಕಾರಿಗಳ ಭಟ್ಟಂಗಿತನಕ್ಕೆ ಎಣೆಯಿಲ್ಲ ಮಾರಾಯ್ರೇ. ಇಲ್ನೋಡಿ, ಹೆಚ್​ಬಿಅರ್ ಲೇ ಔಟ್ ಐದನೇ ಬ್ಲಾಕ್​​ನಲ್ಲಿ ರಾಜಾಕಾಲುವೆ ಪಕ್ಕದಲ್ಲೇ ಸಿಎಂಗಾಗಿ ಒಂದು ಸ್ಟೇಜು ಮತ್ತು ಅದರ ಮೇಲೆ ರೆಡ್ ಕಾರ್ಪೆಟ್! ಚರಂಡಿಯಿಂದ ದುರ್ನಾತ ಬರುತ್ತಿದೆ, ಇಲ್ಲಿನ ರಸ್ತೆಗಳಲ್ಲಿ ಹೊಂಡಗಳಂಥ ಗುಂಡಿಗಳು. ಜನ ಮಳೆಯಿಂದ ರೋಸಿಹೋಗಿದ್ದಾರೆ ಮತ್ತು ಮಳೆಗಾಲ ಶುರುವಾಗುವ ಮೊದಲು ಏನಾದರೂ ವ್ಯವಸ್ಥೆ ಮಾಡಿ ಅಂತ ಅಂಗಲಾಚುತ್ತಿದ್ದಾರೆ. ರಸ್ತೆಗಳನ್ನು ಸರಿ ಮಾಡದ ಅಧಿಕಾರಿಗಳು ರೆಡ್ ಕಾರ್ಪೆಟ್ ಹಾಸುತ್ತಿದ್ದಾರೆ!

You Might Also Like

ಬೆಂಗಳೂರಿನಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಅಣ್ಣ-ತಮ್ಮಂದಿರ ಗಲಾಟೆ, ಆತ್ಮಹತ್ಯೆಗೆ ಯತ್ನಿಸಿದ ಯುವಕ

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ಬಿಜೆಪಿಗೆ ತೆಗೆದುಕೊಳ್ಳುತ್ತಾರೆ : ಯತ್ನಾಳ್

ಮೈಸೂರಿನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಮಹಾರಾಜಾ ಮತ್ತು ಸಂಸದ ಯದುವೀರ್ ವಿರೋಧ

ಡಿಸಿಎಂ ಡಿಕೆಶಿ ಭೇಟಿಯಾದ ಖ್ಯಾತ ಉದ್ಯಮಿ ಕಿರಣ್‌ ಮಜುಂದಾರ್‌ ಷಾ

TAGGED:Bengaluru RainsDK Shivakumar
Share This Article
Facebook Copy Link Print
Previous Article Anekal : ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ..!
Next Article ED Raids : ಗೃಹ ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ED ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up