By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೃತ ಯೋಜನೆಯಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ್ ರೋಡ್ ರೈಲ್ವೆ ಸ್ಟೇಷನ್ ಉದ್ಘಾಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಮೃತ ಯೋಜನೆಯಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ್ ರೋಡ್ ರೈಲ್ವೆ ಸ್ಟೇಷನ್ ಉದ್ಘಾಟನೆ

ರಾಜ್ಯ-KarnatakaLatest

ಅಮೃತ ಯೋಜನೆಯಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ್ ರೋಡ್ ರೈಲ್ವೆ ಸ್ಟೇಷನ್ ಉದ್ಘಾಟನೆ

ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ ರೈಲು ನಿಲ್ದಾಣ ಉದ್ಗಾಟನೆ ಸಮಾರಂಭವನ್ನು ರಾಜಸ್ಥಾನದ ಬಿಕನೇರನಲ್ಲಿ ಉದ್ಘಾಟನೆಯಲ್ಲಿ

Published May 22, 2025
Share
2 Min Read
Gokak Gokak Gokak
SHARE

ಗೋಕಾಕ : ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ ರೈಲು ನಿಲ್ದಾಣ ಉದ್ಗಾಟನೆ ಸಮಾರಂಭವನ್ನು ರಾಜಸ್ಥಾನದ ಬಿಕನೇರನಲ್ಲಿ ಉದ್ಘಾಟನೆಯಲ್ಲಿ ರಾಜ್ಯದಲ್ಲಿ ಆಯ್ಜೆಯಾದ 5 ರೇಲ್ವೆ ಸ್ಟೇಷನಗಳಲ್ಲಿ ಒಂದಾದ ಗೋಕಾಕ ರೋಡ ರೇಲ್ವೆ ನಿಲ್ದಾಣವನ್ನು ಪ್ರಧಾನಿ ಶ್ರೀ ನರೆಂದ್ರ ಮೋದಿಯವರು ವಿಡಿಯೋ ಕಾನ್ಪರೇನ್ಸ್ ಮೂಲಕ ಉದ್ಘಾಟಿಸಿದರು.

ಮುಖ್ಯ ಅಥಿಥಿಯಾಗಿ ಆಗಮಿಸಿದ್ದ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಜ್ಯೋತಿ ಬೆಳಗಿಸಿ,ಸನ್ಮಾನ ಸ್ವಿಕರಿಸಿ ಸ್ಥಳಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗೋಕಾಕ ರೋಡ ರೈಲು‌ ನಿಲ್ದಾಣವು 16.98 ಕೋಟಿ ರೂ ವೆಚ್ಚದಲ್ಲಿ ವಿಶ್ವದರ್ಜೆಯ ಸೌಲಬ್ಯವಾಗಿ ಪುನರಾಭಿವೃದ್ದಿಗೊಂಡಿದೆ.

ಪ್ರಧಾನಮಂತ್ರಿ ಶ್ರೀ ನರೆಂದ್ತ ಮೋದಿ ಅವರ ದೂರದೃಷ್ಟಿಯ ಮೂಲಸೌಕರ್ಯ ಅಬಿವೃದ್ದಿಯ ಸುವರ್ಣ ಯುಗಕ್ಕೆ ಇವತ್ತು ನಡೆದ ಉದ್ಘಾಟನೆ ಸಾಕ್ಷಿಯಾಗಿದೆ.

ಭಾರತದ ರೈಲ್ವೆ ಮೂಲಸೌಕರ್ಯಕ್ಕೆ ಅತ್ಯಂತ ಮಹತ್ವದ ದಿನ. ಅಮೃತ್ ನಿಲ್ದಾಣಗಳು ಸೌಕರ್ಯ, ಸಂಪರ್ಕವನ್ನು ವೃದ್ಧಿಸುವ ಜೊತೆಗೆ ನಮ್ಮ ವೈಭಯುತ ಸಂಸ್ಕೃತಿಯ ಸಂಭ್ರಮಾಚರಣೆಯಾಗಿದೆ ಎಂದರು, ಇನ್ನು ಅಬಿವೃದ್ದಿ ವಿಷಯದಲ್ಲಿ ಪಕ್ಷಾತಿತವಾಗಿ ನಮ್ಮ ಬೆಂಬಲ ಸದಾ ಇರುತ್ತದೆ, ಅದಕ್ಕೆ ಸ್ಥಳಿಯರು ಪ್ರಧಾನಿ ನರೇಂದ್ರ ಮೋದಿಯವರ ಬೆನ್ನೆಲುಬಾಗಿ ನಿಲ್ಲಬೇಕೆಂದರು.

ಇದರ ಜೊತೆಯಲ್ಲಿ ರೇಲ್ವೆ ಇಲಾಖೆ ಹಮ್ಮಿಕೊಂಡಿದ್ದ ವಿವಿದ ಸ್ಪರ್ದೆಯಲ್ಲಿ ವಿಜೇತರಾದ ಶಾಂತಿಸಾಗರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಇನ್ನೂಳಿದವರಿಗೆ ಬಹುಮಾನ ನೀಡಿ ಶುಭ ಹಾರೈಸಿದರು.

ಸ್ಥಳಿಯರು ವೇದಿಕೆಗೆ ಆಗಮಿಸಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿಯವರಿಗೆ ಗೋಕಾಕ ರೋಡ ರೇಲ್ವೆ ಸ್ಟೇಷನನಲ್ಲಿ ಎಕ್ಸಪ್ರೇಸ್ ರೈಲು ನಿಲುಗಡೆಗೆ ಒತ್ತಾಯಿಸಿ ಮನವಿ ನೀಡಿದರು.

ಇನ್ನು ಸಿನಿಯರ ಸೇಪ್ಟಿ ಆಫೀಸರ್ ಕಾರ್ತೀಕ್ ಎಚ್ ಮಾತನಾಡಿ 103 ಅಮೃತ ರೇಲ್ವೆ ಯೋಜನೆಯಲ್ಲಿ ನಮ್ಮ ರಾಜ್ಯದ ಗೋಕಾಕ ರೋಡ ಆಯ್ಕೆಯಾಗಿದ್ದು ಎಲ್ಲರಂತೆ ನನಗೂ ಕೂಡ ಹೆಮ್ಮೆಯಾದ ವಿಷಯ,ಈ ರೇಲ್ವೆ ಸ್ಟೇಷನನಲ್ಲಿ ಸಾರ್ವಜನಿಕರಿಗೆ ಬೇಕಾಗುವ ಎಲ್ಲ ಸೌಲಬ್ಯಗಳು ಇದ್ದು ಎಲ್ಲರೂ ಅಬಿವೃದ್ದಿ ಮಾಡಲು ಸಹಕಾರ ನೀಡಿದ್ದಕ್ಕೆ ಅಭಿನಂದಿಸಿದರು.

ಈ ಸಂದರ್ಬದಲ್ಲಿ ರೇಲ್ವೆ ನಇಲಾಖೆಯ ,,ಚೀಪ್ ಕಮರ್ಷಿಯಲ್ ಮ್ಯಾನೆಜರ,ಅನುಪ ದಯಾನಾಂದ ಸಾದು,ಬಿಜೆಪಿ ಬೆಳಗಾವಿ ಜಿಲ್ಲಾದಕ್ಷ ಸುಭಾಸ ಪಾಟೀಲ, ಹಿರಿಯ ಮುಖಂಡ ಸುರೇಶ ಪಾಟೀಲ, ಸೇರಿದಂತೆ ಇನ್ನೂಳಿದ ಮುಖಂಡರು, ಸ್ಥಳಿಯ ಮುಖಂಡರು, ಶಾಲಾ ಶಿಕ್ಷಕಿಯರು, ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿದ್ದರು, ಅದರ ಜೊತೆಯಲ್ಲಿ ಗೋಕಾಕ ಸಿಪಿಆಯ್, ಗ್ರಾಮೀಣ ಪಿಎಸ್ಐ, ಹಲವಾರು ಪೋಲಿಸ್ ಸಿಬ್ಬಂದಿಗಳು ಬಂದೊಬಸ್ತ ಮಾಡಿದ್ದರು.

You Might Also Like

ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾಗೆ ಹೆಜ್ಜೆ ಹಾಕಿದ ಖ್ಯಾತಿಯ ನಂದು, ಕಾವ್ಯಾ ಶೆಟ್ಟಿ

ಚುನಾವಣೆ ಸಂದರ್ಭದಲ್ಲಿ ರಾಜಕೀಯ ಗಿಮಿಕ್‌ : ಕೇರಳ ಸಿಎಂ ವಿರುದ್ಧ ಡಿಕೆಶಿ ಆಕ್ರೋಶ

ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದ ಪಾಕ್ ಪ್ರಧಾನಿ ಶೆಹಬಾಜ್

ಮೈಸೂರು ದಸರಾದಲ್ಲಿ “ಯುವ ಸಂಭ್ರಮ” ಶುರು

ಜೆಪಿ ನಡ್ಡಾ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲು

Share This Article
Facebook Copy Link Print
Previous Article Ernna katadi Ernna katadi Ernna katadi ಈ ಬಾರಿ ಗೋಕಾಕ ಜಿಲ್ಲೆ ಆಗುತ್ತದೆ : ಈರಣ್ಣ ಕಡಾಡಿ
Next Article Parameshwar Parameshwar Parameshwar ಇಡಿ ದಾಳಿ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಅವರಿಗೆ ಕೈ ನಾಯಕರ ಬೆಂಬಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up