By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Pakistan Airspace : ಎಮರ್ಜೆನ್ಸಿ ಸಮಯದಲ್ಲಿ ವಾಯುಪ್ರದೇಶ ಬಳಸಲು ನಿರಾಕರಿಸಿ ತನ್ನ ದುರ್ಬುದ್ಧಿ ಪ್ರದರ್ಶಯಿಸಿದ ಪಾಪಿಸ್ತಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Pakistan Airspace : ಎಮರ್ಜೆನ್ಸಿ ಸಮಯದಲ್ಲಿ ವಾಯುಪ್ರದೇಶ ಬಳಸಲು ನಿರಾಕರಿಸಿ ತನ್ನ ದುರ್ಬುದ್ಧಿ ಪ್ರದರ್ಶಯಿಸಿದ ಪಾಪಿಸ್ತಾನ

ರಾಷ್ಟ್ರೀಯ-NationalLatest

Pakistan Airspace : ಎಮರ್ಜೆನ್ಸಿ ಸಮಯದಲ್ಲಿ ವಾಯುಪ್ರದೇಶ ಬಳಸಲು ನಿರಾಕರಿಸಿ ತನ್ನ ದುರ್ಬುದ್ಧಿ ಪ್ರದರ್ಶಯಿಸಿದ ಪಾಪಿಸ್ತಾನ

Pakistan Airspace : Pakistan rejected Delhi-Srinagar IndiGo flight to use Airspace to avoid turbulence

Published May 23, 2025
Share
1 Min Read
Indigo Indigo Indigo
SHARE

Pakistan Airspace : ದೆಹಲಿಯಿಂದ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋವಿಮಾನವು ಬುಧವಾರ ಗಾಳಿಯಲ್ಲಿ ತೀವ್ರ ಪ್ರಕ್ಷುಬ್ಧತೆ ಎದುರಿಸಿತ್ತು. ಈ ಸಂದರ್ಭದಲ್ಲಿ ವಾಯು ಪ್ರದೇಶವನ್ನು ಬಳಸಲು ಪಾಕಿಸ್ತಾನವು ಅನುಮತಿ ನೀಡಲಿಲ್ಲ ಎನ್ನುವ ವಿಚಾರ ಬಹಿರಂಗಗೊಂಡಿದೆ.

6E 2142 ವಿಮಾನವು ಶ್ರೀನಗರದ ಬಳಿ ತೀವ್ರ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಎದುರಿಸಿತು ಅದಾದ ನಂತರ ಪೈಲಟ್ ಪ್ರಕ್ಷುಬ್ಧತೆಯನ್ನು ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯದವರೆಗೆ ಪ್ರವೇಶಿಸಲು ಲಾಹೋರ್ ವಾಯು ಸಂಚಾರ ನಿಯಂತ್ರಣ (ATC) ಯಿಂದ ಅನುಮತಿ ಕೋರಿದ್ದರು. ಆದರೆ, ಈ ವಿನಂತಿಯನ್ನು ತಿರಸ್ಕರಿಸಲಾಗಿದೆ.

ವಿಮಾನವು ತನ್ನ ಮೂಲ ಹಾರಾಟದ ಹಾದಿಯಲ್ಲಿ ಸಾಗುತ್ತಿರುವಾಗ, ಶ್ರೀನಗರ ಬಳಿ ಪ್ರಕ್ಷುಬ್ಧತೆಗೆ ಸಿಲುಕಿ, ಪ್ರಯಾಣಿಕರು ಭಯಭೀತರಾದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವೀಡಿಯೊಗಳಲ್ಲಿ, ವಿಮಾನವು ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು.

ವಿಮಾನಯಾನ ಸಂಸ್ಥೆಯ ಮಾಹಿತಿ ಪ್ರಕಾರ, ತೀವ್ರ ಪ್ರಕ್ಷುಬ್ಧತೆ ನಡುವೆಯೂ ಎಲ್ಲಾ 227 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.

ವಿಮಾನದಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಸೇರಿ ಪಕ್ಷದ ಇತರೆ ನಾಲ್ವರು ನಾಯಕರು ಕೂಡ ಇದ್ದರು. ಸಾವಿನ ಸಮೀಪ ಹೋಗಿ ವಾಪಸ್ ಬಂದಂತಹ ಅನುಭವವಾಗಿತ್ತು. ಜನರು ಕಿರುಚುತ್ತಿದ್ದರು ಮತ್ತು ಪ್ರಾರ್ಥಿಸುತ್ತಿದ್ದರು. ಆ ಪರಿಸ್ಥಿತಿಯಿಂದ ನಮ್ಮನ್ನು ಹೊರತಂದ ಪೈಲಟ್‌ಗೆ ಧನ್ಯವಾದ, ನಾವು ಇಳಿದಾಗ, ವಿಮಾನದ ಮುಂಭಾಗ ಮುರಿದಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.

You Might Also Like

ಕಾಂಗ್ರೆಸ್ ರಾಜಕಾರಣದ ಕುರಿತು ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ

ಹಳ್ಳಿ ಜನರಿಗೆ ಮೋಸ ಮಾಡಿದ್ರಾ ನಟ ಶ್ರೇಯಸ್ ತಲ್ಪಡೆ..?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

ಪಹಲ್ಗಾಮ್ ಭಯೋತ್ಪಾದಕ ದಾಳಿ : ವಿಶೇಷ ತುರ್ತು ಅಧಿವೇಶನಕ್ಕೆ ಕಾಂಗ್ರೆಸ್ ಮನವಿ

ಉತ್ತರ ಪ್ರದೇಶ : ದಿವ್ಯಾಂಗ ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ

TAGGED:#Indigo flightAirspacepakistan
Share This Article
Facebook Copy Link Print
Previous Article Covid 19 Covid 19 Covid 19 COVID-19 : ದೇಶದಲ್ಲಿ ಮತ್ತೆ ಮಿತಿ ಮೀರುತ್ತಿದೆ ಕೊರೋನಾ, ಆಂಧ್ರದಲ್ಲಿ ಮಾಸ್ಕ್​ ಕಡ್ಡಾಯ
Next Article Shaurya Chakra Shaurya Chakra : ಅಪ್ರತಿಮ ಶೌರ್ಯ ಪ್ರದರ್ಶಿಸಿದ ಯೋಧರಿಗೆ ಪುರಸ್ಕಾರ : 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up