By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Mysuru : ದರ್ಶನ್ ದಂಪತಿಗೆ ಎದುರಾಯ್ತು ಹೊಸ ಸಂಕಷ್ಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಸ್ಯಾಂಡಲ್​ವುಡ್-Sandalwood - Mysuru : ದರ್ಶನ್ ದಂಪತಿಗೆ ಎದುರಾಯ್ತು ಹೊಸ ಸಂಕಷ್ಟ

ಸ್ಯಾಂಡಲ್​ವುಡ್-SandalwoodEntertainment

Mysuru : ದರ್ಶನ್ ದಂಪತಿಗೆ ಎದುರಾಯ್ತು ಹೊಸ ಸಂಕಷ್ಟ

Mysuru: Darshan couple faces new trouble

Published May 23, 2025
Share
1 Min Read
Darshan Darshan Darshan
SHARE

Mysuru: ಲೈಸನ್ಸ್ ಇಲ್ಲದೆ ಬೆಲೆಬಾಳುವ ವಿದೇಶಿ ಬಾತುಕೋಳಿಗಳನ್ನು ಸಾಕುತ್ತಿದ್ದ ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಇದೀಗ ಅರಣ್ಯ ಅಧಿಕಾರಿಗಳು ಮೈಸೂರಿನ ಸಿವಿಲ್ ಕೋರ್ಟಿಗೆ ದೂರು ನೀಡಿದ ಘಟನೆ ನಡೆದಿದೆ. ಹೀಗಾಗಿ ಈ ಬಾರಿ ಕಿಲ್ಲಿಂಗ್ ಸ್ಟಾರ್ ನ ದರ್ಶನ್ ಜೊತೆಗೆ ಅವರ ಪತ್ನಿ ವಿಜಯಲಕ್ಶ್ಮೀ ಗೂ ಕೂಡ ಕಂಟಕ ಎದುರಾದಂತಾಗಿದೆ. ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಒಡೆತನದಲ್ಲಿರುವ ಮೈಸೂರಿನ ಟಿ ನರಸೀಪುರದ ಕೆಂಪಯ್ಯನ ದೊಡ್ಡಿಯ ತೂಗುದೀಪ

ಲೈಸನ್ಸ್ ಇಲ್ಲದೆ ಬೆಲೆಬಾಳುವ ವಿದೇಶಿ ಬಾತುಕೋಳಿಗಳನ್ನು ಸಾಕುತ್ತಿದ್ದ ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಇದೀಗ ಅರಣ್ಯ ಅಧಿಕಾರಿಗಳು ಮೈಸೂರಿನ ಸಿವಿಲ್ ಕೋರ್ಟಿಗೆ ದೂರು ನೀಡಿದ ಘಟನೆ ನಡೆದಿದೆ. ಹೀಗಾಗಿ ಈ ಬಾರಿ ಕಿಲ್ಲಿಂಗ್ ಸ್ಟಾರ್ ನ ದರ್ಶನ್ ಜೊತೆಗೆ ಅವರ ಪತ್ನಿ ವಿಜಯಲಕ್ಶ್ಮೀ ಗೂ ಕೂಡ ಕಂಟಕ ಎದುರಾದಂತಾಗಿದೆ.

ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಒಡೆತನದಲ್ಲಿರುವ ಮೈಸೂರಿನ ಟಿ ನರಸೀಪುರದ ಕೆಂಪಯ್ಯನ ದೊಡ್ಡಿಯ ತೂಗುದೀಪ ಫಾರ್ಮ್ ಹೌಸಿನಲ್ಲಿ ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ, ಕಳೆದ ಎರಡು ವರ್ಷಗಳಿಂದ ಯಾವುದೇ ಲೈಸೆನ್ಸ್ ಇಲ್ಲದೆ ಬೆಲೆಬಾಳುವ ವಿದೇಶಿ ಮಾತು ಕೋಳಿಗಳನ್ನು ಸಾಕುತ್ತಿದ್ದಾರೆನ್ನಲಾಗಿದೆ.

ಈ ಸಂಬಂಧ ಅರಣ್ಯ ಇಲಾಖೆಯವರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಇದೀಗ ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಮೈಸೂರು ಸಿವಿಲ್ ಕೋರ್ಟಿಗೆ ಖಾಸಗಿ ದೂರು ನೀಡಿದ್ದು ಇದರಂತೆ ಜುಲೈ 4ರಂದು ದರ್ಶನ್ ಹಾಗೂ ವಿಜಯಲಕ್ಷ್ಮಿ, ಖುದ್ದಾಗಿ ಕೋರ್ಟಿಗೆ ಹಾಜರಾಗ ಬೇಕೆಂದು ಇದೀಗ ಕೋರ್ಟು ಇಬ್ಬರಿಗೂ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

You Might Also Like

ಸ್ಯಾಂಡಲ್ವುಡ್ ಸಂಕಷ್ಟಗಳ ಪರಿಹಾರಕ್ಕೆ ಹೋಮ-ಹವನ

ಸಚಿವ ಜಮೀ‌ರ್ ಅಹಮದ್ ಪುತ್ರನ `ಕಲ್ಟ್’ ಚಿತ್ರದ ಡೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ

ಹಲ್ಲೆ ವಿಡಿಯೋ ಆಧಾರಿ ಸಿಯೇ ದರ್ಶನ್‌ ಅರೆಸ್ಟ್‌

ಹೃತಿಕ್ ರೋಷನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಅಮೆರಿಕಾದಲ್ಲಿ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ

TAGGED:DarshanMysuru
Share This Article
Facebook Copy Link Print
Previous Article Marriage Marriage Marriage Hassan : ತಾಳಿ ಕಟ್ಟುವ ವೇಳೆ ಮುರಿದು ಬಿತ್ತು ಮದುವೆ, ವರ ಬೇಡ ಎಂದು ನಿರಾಕರಿಸಿದ ವಧು
Next Article Image Image Image Drone Attack : ರಷ್ಯಾದಲ್ಲಿ ಭಾರತದ ಸಂಸದರು ಬಂದಿಳಿದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up