By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Drone Attack : ರಷ್ಯಾದಲ್ಲಿ ಭಾರತದ ಸಂಸದರು ಬಂದಿಳಿದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - Drone Attack : ರಷ್ಯಾದಲ್ಲಿ ಭಾರತದ ಸಂಸದರು ಬಂದಿಳಿದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ

ವಿದೇಶ-InternationalLatest

Drone Attack : ರಷ್ಯಾದಲ್ಲಿ ಭಾರತದ ಸಂಸದರು ಬಂದಿಳಿದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ

Op Sindoor delegation plane delayed as Moscow airport shut after drone attack

Published May 23, 2025
Share
1 Min Read
Image Image Image
SHARE

Drone Attack : ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್ಪೋರ್ಟ್ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌ ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಹಾಗೂ ಪಾಕ್ ಬಣ್ಣ ಬಯಲು ಮಾಡಲು ಸಂಸದರ ನಿಯೋಗ ಹೊರಟಿದೆ. ಅದರಲ್ಲಿ ಈ ಒಂದು ನಿಯೋಗ ರಷ್ಯಾಗೆ ತೆರಳುತ್ತಿತ್ತು.

ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಹಲವಾರು ಗಂಟೆಗಳ ಕಾಲ ಸುತ್ತುತ್ತಲೇ ಇತ್ತು.

ಹಲವಾರು ಗಂಟೆಗಳ ವಿಳಂಬ ಮತ್ತು ಭದ್ರತಾ ಪರಿಸ್ಥಿತಿಗಳ ಮೌಲ್ಯಮಾಪನದ ನಂತರ, ವಿಮಾನವು ಅಂತಿಮವಾಗಿ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಆಪರೇಷನ್ ಸಿಂಧೂರ್ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಭಾರತದಿಂದ ಆರು ನಿಯೋಗಗಳು ವಿವಿಧ ದೇಶಗಳಿಗೆ ಹೋಗಿವೆ.

ಭಾರತದಿಂದ ರಷ್ಯಾಕ್ಕೆ ತೆರಳಿರುವ ನಿಯೋಗದಲ್ಲಿ ಡಿಎಂಕೆ ಸಂಸದೆ ಕನ್ನಿಮೋಳಿ, ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ, ಆರ್‌ಜೆಡಿ ಸಂಸದ ಪ್ರೇಮಚಂದ್ ಗುಪ್ತಾ, ಕ್ಯಾಪ್ಟನ್ ಬ್ರಿಜೇಶ್, ಅಶೋಕ್ ಕುಮಾರ್ ಮಿತ್ತಲ್ ಮತ್ತು ರಾಯಭಾರಿ ಮಂಜೀವ್ ಸಿಂಗ್ ಪುರಿ ಸೇರಿದ್ದಾರೆ.

You Might Also Like

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್​’ ಚಿತ್ರದ ಟ್ರೇಲರ್ ರಿಲೀಸ್

ರಾಜ್ಯದ ಹಲವೆಡೆ ಮಳೆ ಅಬ್ಬರ- ಚಿಕ್ಕಬಳ್ಳಾಪುರದಲ್ಲಿ ಒಣಗುತ್ತಿದ್ದ ಬೆಳೆಗಳಿಗೆ ಜೀವಕಳೆ

ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಿದ SIT ತಂಡ

ರೇವಣ್ಣ ವಿರುದ್ಧ ಕಿಡ್ನ್ಯಾಪ್ ಪ್ರಕರಣ: SIT ಗೆ ಸರಿಯಾಗಿ ಸ್ಪಂದಿಸದ ಸಂತ್ರಸ್ತೆ

ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು

TAGGED:Drone AttackOperation Sindoor
Share This Article
Facebook Copy Link Print
Previous Article Darshan Darshan Darshan Mysuru : ದರ್ಶನ್ ದಂಪತಿಗೆ ಎದುರಾಯ್ತು ಹೊಸ ಸಂಕಷ್ಟ
Next Article HD Kumaraswamy And K Shivak HD Kumaraswamy And K Shivak HD Kumaraswamy And K Shivak HDK vs DK : ಕುಮಾರಸ್ವಾಮಿ ಒಬ್ಬ ಮೆಂಟಲ್ ಅವರ ಮಾನಸಿಕ ಆರೋಗ್ಯ ಹದಗೆಟ್ಟಿದೆ : ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up