By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Teachers Recruitment : 51,000 ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Teachers Recruitment : 51,000 ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ರಾಜ್ಯ-KarnatakaLatestTop Stories

Teachers Recruitment : 51,000 ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

Teachers Recruitment : State government orders temporary appointment of 51,000 guest teachers

Published May 23, 2025
Share
1 Min Read
vidhana soudha vidhana soudha vidhana soudha
SHARE

Teachers Recruitment : ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ.

ಮೇ 29 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ.

2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

ರಾಜ್ಯ ಸರ್ಕಾರದ ಈ ತ್ವರಿತ ಕ್ರಮವು ವಿದ್ಯಾರ್ಥಿಗಳ ಶಿಕ್ಷಣ ನಿರಂತರವಾಗಿರಿಸಲು ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ. 51,000 ಅತಿಥಿ ಶಿಕ್ಷಕರ ಪೈಕಿ 40,000ರನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಉಳಿದ 11,000ರನ್ನು ಸರ್ಕಾರಿ ಪ್ರೌಢ ಶಾಲೆಗಳಿಗೆ ನೇಮಿಸಿ ಆದೇಶಿಸಿದೆ.

“ವಿದ್ಯಾರ್ಥಿಗಳು ಶಿಕ್ಷಕರ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಮುಖ್ಯ ಗುರಿ. ಈ ತ್ವರಿತ ನಿರ್ಧಾರ ಶೈಕ್ಷಣಿಕ ಕೊರತೆಯನ್ನು ಪೂರೈಸಲು ಅಗತ್ಯವಾಗಿದೆ,” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

“ಹೊಸ ಶೈಕ್ಷಣಿಕ ವರ್ಷ ಆರಂಭದ ದಿನದಿಂದಲೇ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗುವುದು ನಮ್ಮ ಆದ್ಯತೆ,” ಎಂದೂ ಅವರು ತಿಳಿಸಿದರು.

ಅತಿಥಿ ಶಿಕ್ಷಕರಿಗೆ ನೀಡಲಾಗುವ ಗೌರವಧನದ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅಥಿತಿ ಶಿಕ್ಷಕರ ಜಿಲ್ಲಾ, ತಾಲ್ಲೂಕುವಾರು ವಿವರಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದೆ.

You Might Also Like

ರೇವ್ ಪಾರ್ಟಿ ಪ್ರಕರಣ: 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್

ಧರ್ಮಸ್ಥಳ ಪ್ರಕರಣ : ಚಿನ್ನಯ್ಯನನ್ನ ಬೆಂಗಳೂರಿಗೆ ಕರೆತಂದು ಎಸ್ಐಟಿ ತನಿಖೆ

ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

ಪ್ರಜ್ವಲ್ ರೇವಣ್ಣ ಇಂದು ಮಂಗಳೂರಿಗೆ, ಶರಣಾಗ್ತಾರಾ?

Video : ಜಿಮ್‌ನಲ್ಲಿ ವರ್ಕ್ ಔಟ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ..!

TAGGED:Guest TeachersTeachers Recruitment
Share This Article
Facebook Copy Link Print
Previous Article CET Result CET Result CET Result CET Result : ನಾಳೆ 11.30ಕ್ಕೆ ಫಲಿತಾಂಶ ಸಿಇಟಿ ರಿಸಲ್ಟ್
Next Article Greater Greater Greater ರಾಮನಗರಕ್ಕೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up