By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್, ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್, ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ

ರಾಜ್ಯ-KarnatakaLatestTop Stories

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್, ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ

Karnataka sees rise in Covid cases, guidelines issued as a precautionary measure

Published May 24, 2025
Share
1 Min Read
Covid 19 1 Covid 19 1 Covid 19 1
SHARE

ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ಕಂಡುಬಂದಿವೆ
ಮಕ್ಕಳು, ವೃದ್ಧರು ಹೆಚ್ಚಿನ ಎಚ್ಚರಿಕೆ ವಹಿಸಬೇಕು

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ.2025 ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಆದರೂ, ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಎಚ್ಚರಿಕೆ ವಹಿಸಬೇಕಾದ್ದುಅಗತ್ಯ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಮಾಸ್ಕ್ ಧರಿಸಿ ಓಡಾಡಿ :
ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಯಮಿತವಾಗಿ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಲು ಸಲಹೆ ನೀಡಲಾಗಿದೆ.

WhatsApp Image 2025 05 24 at 09.27.16 f027d722 WhatsApp Image 2025 05 24 at 09.27.16 f027d722 WhatsApp Image 2025 05 24 at 09.27.16 f027d722

ತೀವ್ರ ಉಸಿರಾಟದ ಕಾಯಿಲೆಯ ಲಕ್ಷಣಗಳನ್ನು ಹೊಂದಿರುವವರು ಸಕಾಲಿಕವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್ -19 ಪರೀಕ್ಷೆಯನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಒಂಬತ್ತು ತಿಂಗಳ ಮಗುವಿಗೆ ಕೋವಿಡ್ -19 ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಇದನ್ನು ದೃಢಪಡಿಸಿದ್ದಾರೆ. ಶಿಶುವಿಗೆ ಸೋಂಕು ತಗುಲಿರುವುದು ಮೇ 22 ರಂದು ರಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿದಾಗ ದೃಢಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಶುಕ್ರವಾರ ದೃಢಪಡಿಸಿದ್ದಾರೆ.

You Might Also Like

ಬೆಂಗಳೂರು ಬನಶಂಕರಿಯಲ್ಲಿ ಚಿರತೆ ಓಡಾಟ, ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ

ಶಿವಮೊಗ್ಗ ಜನರ ನಿದ್ದೆಗೆಡಿಸಿದ ದರೋಡೆಕೋರರ ಗ್ಯಾಂಗ್..!

ಬಿಜೆಪಿ ಸಂಸದ ರವಿ ಕಿಶನ್‌ಗೆ ಕೊಲೆ ಬೆದರಿಕೆ

ಹೊಸ ವರ್ಷದ ಮೊದಲ ದಿನವೇ ಬೆಲೆ ಏರಿಕೆ ಶಾಕ್, ಕಮರ್ಷಿಯಲ್ ಎಲ್‌ಪಿಜಿ ದರದಲ್ಲಿ ಏರಿಕೆ

ಅಲ್ಲಾ, ದೇವರ ಮೇಲೆ ಆಣೆ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ : ಜಮೀರ್

TAGGED:Covid19Covid19 Guidelines
Share This Article
Facebook Copy Link Print
Previous Article Rajeev Rajeev Rajeev ವಿಪಕ್ಷ ನಾಯಕನಿಗೆ ರಕ್ಷಣೆ ಕೊಡದ ಗೃಹಸಚಿವರು ದಲಿತರು ಬಡವರಿಗೆ ಹೇಗೆ ರಕ್ಷಣೆ ಕೊಡ್ತಾರೆ..? : ಪಿ.ರಾಜೀವ
Next Article Swamiji Chikkodi Swamiji Chikkodi Swamiji Chikkodi ಚಿಕ್ಕೋಡಿಯಲ್ಲೊಬ್ಬ ಕಾಮುಕ ಸ್ವಾಮೀಜಿ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up