By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜನೌಷಧಿ ಕೇಂದ್ರ ಮುಚ್ಚಿದ ವಿಚಾರ : HD ಗೆ ಸ್ಪಷ್ಟನೆ ಕೊಟ್ಟ ಸಚಿವ ಗುಂಡೂರಾವ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಜನೌಷಧಿ ಕೇಂದ್ರ ಮುಚ್ಚಿದ ವಿಚಾರ : HD ಗೆ ಸ್ಪಷ್ಟನೆ ಕೊಟ್ಟ ಸಚಿವ ಗುಂಡೂರಾವ್

ರಾಜ್ಯ-KarnatakaLatestರಾಜಕೀಯ | Politics

ಜನೌಷಧಿ ಕೇಂದ್ರ ಮುಚ್ಚಿದ ವಿಚಾರ : HD ಗೆ ಸ್ಪಷ್ಟನೆ ಕೊಟ್ಟ ಸಚಿವ ಗುಂಡೂರಾವ್

Janaushadhi Kendra closure issue: Minister Gundu Rao clarifies to HDK

Published May 24, 2025
Share
1 Min Read
Dinesh Gundu Rao
SHARE

ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ
180 ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮಾತ್ರ ಆದೇಶಿಸಲಾಗಿದೆ
ಅನಗತ್ಯ ಸುಳ್ಳುಗಳ ಮೂಲಕ ಜನರ ದಿಕ್ಕು ತಪ್ಪಿಸಬೇಡಿ.
ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು

ಮಾನ್ಯ ಕುಮಾರಸ್ವಾಮಿಯವರೇ, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟಪಡಿಸಿದ್ದೇನೆ. ರಾಜ್ಯದಲ್ಲಿರುವ 1400 ಜನೌಷಧಿ ಕೇಂದ್ರಗಳಲ್ಲಿ ನಮ್ಮ ಸರ್ಕಾರೀ ಆಸ್ಪತ್ರೆ ಆವರಣದಲ್ಲಿರುವ 180 ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮಾತ್ರ ಆದೇಶಿಸಲಾಗಿದೆ. ಈ ಬಗ್ಗೆ ಅನಗತ್ಯ ಸುಳ್ಳುಗಳ ಮೂಲಕ ಜನರ ದಿಕ್ಕು ತಪ್ಪಿಸಬೇಡಿ. ನಮ್ಮ ಉದ್ದೇಶ ಸ್ಪಷ್ಟವಾಗಿದೆ.

ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು. ನಮ್ಮ ಸರ್ಕಾರೀ ಆಸ್ಪತ್ರೆಗಳಲ್ಲೇ ಜನರಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಹೀಗಿರುವಾಗ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ.

ಒಂದು ವೇಳೆ ಸರ್ಕಾರೀ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲದೆ ಹೋದರೆ ಸರ್ಕಾರೀ ಆಸ್ಪತ್ರೆಗಳು ಭಾರತೀಯ ಔಷಧ ಬ್ಯೂರೋ (ಬಿಪಿಪಿಐ) ಮೂಲಕ ನೇರವಾಗಿ ಜೆನೆರಿಕ್ ಔಷಧಿಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು ಕುಮಾರಸ್ವಾಮಿಯವರಿಗೆ ಸ್ಪಷ್ಟನೆ ನೀಡಿದ್ದಾರೆ

You Might Also Like

ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ

ಕೊನೆಗೂ ಕಾರ್ಯಾಚರಣೆ ಯಶಸ್ವಿ – ಸಾತ್ವಿಕ್‌ಗೆ ಸ್ವಾಗತ

ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು

ಉಡುಪಿಯ ಹೆಜಮಾಡಿಯಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರ ಸಾವು

ರಾಜ್ಯಕ್ಕೆ ಕಾಲಿಟ್ಟ ಮಾರಕ ಹಕ್ಕಿ ಜ್ವರ, ಹೆಸರಘಟ್ಟದಲ್ಲಿ ‘H5N1’ ಪತ್ತೆ

TAGGED:Dinesh Gundu Raohd kumaraswamy
Share This Article
Facebook Copy Link Print
Previous Article Bel 1 Bel 1 Bel 1 ಬೆಳಗಾವಿ ಜಿಲ್ಲೆಯಲ್ಲಿ ಗರ್ಭಿಣಿಗೆ ಕೊರೋನಾ ಪಾಸಿಟಿವ್
Next Article Basavanna Basavanna Basavanna ‘ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up