By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Obscene Video : ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರೀಯೆ ನಡೆಸಿದ್ದ ಬಿಜೆಪಿ ನಾಯಕನ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Obscene Video : ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರೀಯೆ ನಡೆಸಿದ್ದ ಬಿಜೆಪಿ ನಾಯಕನ ಬಂಧನ

ರಾಷ್ಟ್ರೀಯ-NationalLatest

Obscene Video : ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರೀಯೆ ನಡೆಸಿದ್ದ ಬಿಜೆಪಿ ನಾಯಕನ ಬಂಧನ

Delhi-Mumbai Expressway viral video case: Accused arrested

Published May 26, 2025
Share
1 Min Read
Madhya Pradesh Leader Madhya Pradesh Leader Madhya Pradesh Leader
SHARE

Obscene Video : ರಸ್ತೆಯಲ್ಲೇ ಮದ್ಯ ಪ್ರದೇಶ ದ ಮಂಡೌರ್‌ ಜಿಲ್ಲೆಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕ‌ರ್ ಎಂಬಾತ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಸೆಕ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡೌರ್‌ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕಡ್, ಹೊಸದಾಗಿ ನಿರ್ಮಿಸಿದ 8 ಪಥದ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದು, ಸುಮಾರು ಮೂರೂವರೆ ನಿಮಿಷಗಳ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಮನೋಹ‌ರ್ ಲಾಲ್ ಧಕಾಡ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಬಂಧಿತ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸದಿದ್ದರೂ, ವೀಡಿಯೊದಲ್ಲಿ ಕಾಣುವ ವ್ಯಕ್ತಿಯನ್ನು ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯ ಮನೋಹರ್‌ಲಾಲ್ ಧಕಾಡ್ ಎಂದು ಗುರುತಿಸಲಾಗಿದೆ. ಮೇ 13 ರಂದು ದಾಖಲಾಗಿರುವ ಈ ದೃಶ್ಯಾವಳಿಯಲ್ಲಿ ಕಾಣುವ ಕಾರು ಸಾರಿಗೆ ಇಲಾಖೆಯ ದಾಖಲೆಗಳ ಪ್ರಕಾರ ಧಕಾಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

“ಮೇ 13 ರಂದು ವಿಡಿಯೋ ವೈರಲ್ ಆಗಿದ್ದು, ಥಾಣಾ ಭನಪುರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇಂದು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮಂದಸೂರ್ ಎಸ್‌ಪಿ ಅಭಿಷೇಕ್ ಆನಂದ್ ಪಿಟಿಐಗೆ ತಿಳಿಸಿದ್ದಾರೆ.

ವೀಡಿಯೊ ಪ್ರಸಾರವಾದ ನಂತರ, ಉಜ್ಜಯಿನಿಯಲ್ಲಿ ನೋಂದಾಯಿಸಲಾದ ಢಕಾಡ್ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಢಕಾಡ್ ಅವರನ್ನು ತೆಗೆದುಹಾಕಲಾಯಿತು.

You Might Also Like

ಜಿ ರಾಮ್‌ಜಿ ವಿರುದ್ಧ ಸಮರ ಸಾರಿದ ಸಿಎಂ ಸಿದ್ದರಾಮಯ್ಯ, ಜ. 22ರಂದು ಜಂಟಿ ಅಧಿವೇಶನ

ಪ್ರೀತಿಸಿ ಓಡಿಹೋದ ಹಿರಿಯ ಪುತ್ರಿ : ಮನನೊಂದು ಅಪ್ಪ-ಅಮ್ಮ ಕಿರಿಯ ಪುತ್ರಿ ಆತ್ಮಹತ್ಯೆಗೆ ಶರಣು

ಚೆನ್ನೈ ಏರ್ ಶೋ ವೇಳೆ ಕಾಲ್ತುಳಿತಕ್ಕೆ ಐದು ಮಂದಿ ಸಾವು

ರುದ್ರಪ್ರಯಾಗದಲ್ಲಿ ನದಿಗೆ ಬಿದ್ದ ಟೆಂಪೋ ಟ್ರಾವೆಲರ್, ಇಬ್ಬರ ಸಾವು, ಹಲವರು ನಾಪತ್ತೆ

ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ತಡೆದಿದ್ದಕ್ಕೆ ಪೈಪ್‌ಗೆ ಬೆಂಕಿ ಹಚ್ಚಿದ ಇಬ್ಬರ ಬಂಧನ

TAGGED:Delhi-Mumbai ExpresswayObscene Video
Share This Article
Facebook Copy Link Print
Previous Article Tej Pratap Yadav Tej Pratap Yadav Tej Pratap Yadav BIhar : ಕದ್ದು ಮುಚ್ಚಿ 2ನೇ ಮದುವೆಯಾದ ಮಗನನ್ನು ಪಕ್ಷದಿಂದ ಉಚ್ಛಾಟಿಸಿದ ಲಾಲು ಪ್ರಸಾದ್
Next Article chicken biryani Maharashtra : ಗಂಟಲಿನಲ್ಲಿ ಬಿರಿಯಾನಿ ಮೂಳೆ ಸಿಲುಕಿ ಯುವತಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up