By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪರಪ್ಪನ ಅಗ್ರಹಾರ ಜೈಲಿಗೆ ಮಡೆನೂರು ಮನು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಪರಪ್ಪನ ಅಗ್ರಹಾರ ಜೈಲಿಗೆ ಮಡೆನೂರು ಮನು

Entertainmentಸ್ಯಾಂಡಲ್​ವುಡ್-Sandalwood

ಪರಪ್ಪನ ಅಗ್ರಹಾರ ಜೈಲಿಗೆ ಮಡೆನೂರು ಮನು

Madenoor Manu sent to Parappana Agrahara Jail

Published May 26, 2025
Share
1 Min Read
Madenuru Manu Madenuru Manu Madenuru Manu
SHARE

ಪರಪ್ಪನ ಅಗ್ರಹಾರಕ್ಕೆ ಮಡೆನೂರು ಮನು
ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ
ಕೆಲ ದಿನಗಳಿಂದ ಪೊಲೀಸರ ವಶದಲ್ಲಿದ್ದ ಮನು
14 ದಿನಗಳ ಬಳಿಕವೂ ಜಾಮೀನು ದೊರಕುವುದು ಕಷ್ಟ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು ಕಳೆದ ಕೆಲ ದಿನಗಳಿಂದ ಪೊಲೀಸರ ವಶದಲ್ಲಿದ್ದ ಮನುವನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯ್ತು. ಇದೀಗ ನ್ಯಾಯಾಲಯವು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸರ ವಶದಲ್ಲಿದ್ದ ಮನುವಿನ ವಿಚಾರಣೆ ನಡೆಸಿ ಮನು ಇದ್ದ ಮನೆ, ಸಂತ್ರಸ್ತೆ ಇದ್ದ ಮನೆ, ಕೆಲ ರೆಸಾರ್ಟ್​ಗಳು ಇತ್ಯಾದಿಗಳ ಕಡೆ ಕರೆದೊಯ್ದು ಸ್ಥಳ ಮಹಜರನ್ನು ಪೊಲೀಸರು ಕಳೆದ ಎರಡು ದಿನಗಳಲ್ಲಿ ಮಾಡಿದ್ದರು. ತನಿಖೆ ಮುಗಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ತನಿಖೆಗೆ ಮನುವಿನ ಅಗತ್ಯ ಇಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಿದರು.

ಅದರಂತೆ ಮನುಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.14 ದಿನಗಳ ಬಳಿಕವೂ ಸಹ ಮನುಗೆ ಜಾಮೀನು ದೊರಕುವುದು ಕಷ್ಟ. ಮನು ವಿರುದ್ಧ ಸಂತ್ರಸ್ತೆ ಸಾಕಷ್ಟು ಆರೋಪಗಳನ್ನು ಮಾಡಿದ್ದು, ಮಾಧ್ಯಮಗಳ ಮುಂದೆಯೂ ಮಾತನಾಡಿದ್ದಾರೆ.

You Might Also Like

ದರ್ಶನ್ ಕೈಗೆ ಪೆಟ್ಟು – ಇಂದು ಆಸ್ಪತ್ರೆಗೆ ಅಡ್ಮಿಟ್, ನಾಳೆ ಆಪರೇಷನ್

Aishwarya Rai : ಕಾನ್‌‌ ಫೆಸ್ಟಿವಲ್‌ನಲ್ಲಿ ಸಿಂಧೂರ ಧರಿಸಿ ಸಿಂಗಾರಗೊಂಡು ಗಮನ ಸೆಳೆದ ಐಶ್ವರ್ಯ ರೈ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

‘ಎಕ್ಕ’ ಚಿತ್ರದ ಪ್ರಮೋಷನ್ ಶುರು ಮಾಡಿದ ಚಿತ್ರತಂಡ

ದೇಶ-ವಿದೇಶಗಳ ಮಟ್ಟದಲ್ಲಿ ಸದ್ದು ಮಾಡುತ್ತಿದೆ ಕನ್ನಡದ ‘ಸು ಫ್ರಮ್‌ ಸೋʼ ಚಿತ್ರ

TAGGED:Madenoor Manu
Share This Article
Facebook Copy Link Print
Previous Article KD Movie KD Movie KD Movie KD Movie : ಸ್ವಿಟ್ಜರ್ಲೆಂಡ್‌‌ನಲ್ಲಿ KD ಗ್ಯಾಂಗ್
Next Article sagdgdg sagdgdg sagdgdg ಕನ್ನಡ ಹೋರಾಟಗಾರ ಮ.ರಾಮ ಮೂರ್ತಿ ಅವರ ಧರ್ಮಪತ್ನಿ ಕಮಲಮ್ಮವಿಧಿವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up