By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Mumbai Rains : ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ, ವಾಹನ-ರೈಲು ಸಂಚಾರ ಅಸ್ತವ್ಯಸ್ಥ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Mumbai Rains : ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ, ವಾಹನ-ರೈಲು ಸಂಚಾರ ಅಸ್ತವ್ಯಸ್ಥ

ರಾಷ್ಟ್ರೀಯ-NationalLatest

Mumbai Rains : ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ, ವಾಹನ-ರೈಲು ಸಂಚಾರ ಅಸ್ತವ್ಯಸ್ಥ

Mumbai rain breaks 107-year record, marks earliest monsoon in 75 years

Published May 26, 2025
Share
1 Min Read
Mumbai Mumbai Mumbai
SHARE

Mumbai Rains : ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ, ವಾಹನ-ರೈಲು ಸಂಚಾರ ಅಸ್ತವ್ಯಸ್ಥ: ಮುಂಗಾರು ಅಬ್ಬರ ತೀವ್ರಗೊಂಡಿದ್ದು ಆರ್ಥಿಕ ರಾಜಧಾನಿ ಮುಂಬೈನಲ್ಲಿ 107 ವರ್ಷಗಳಲ್ಲಿಯೇ ದಾಖಲೆಯೇ ದಾಖಲೆಯ ಪ್ರಮಾಣದ ಮಳೆಯಾಗಿದೆ.ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ಪ್ರಕಾರ, ಸಾಮಾನ್ಯ ಅವಧಿಗಿಂತ 16 ದಿನ ಮುಂಚಿತವಾಗಿಯೇ ನಗರಕ್ಕೆ ಮುಂಗಾರು ಎಂಟ್ರಿ ಕೊಟ್ಟಿದೆ. ಇದು ಕಳೆದ 75 ವರ್ಷಗಳಲ್ಲಿ ಅತ್ಯಂತ ವೇಗವಾಗಿ ನಗರಕ್ಕೆ ಎಂಟ್ರಿಕೊಟ್ಟ ಮುಂಗಾರು ಆಗಿದೆ. ಭಾರೀ ಮಳೆಯಾದ ಹಿನ್ನೆಲೆ ಅವಾಂತರಗಳು ಸೃಷ್ಟಿಯಾಗಿದೆ. ಮುಂಬೈನ ಕೆಇಎಂ ಆಸ್ಪತ್ರೆಗೆ ನೀರು ನುಗ್ಗಿ, ರಸ್ತೆಗಳೆಲ್ಲಾ ಜಲಾವೃತಗೊಂಡು ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಮುಂಗಾರು ಪ್ರವೇಶದ ಮೊದಲ ದಿನವೇ ಮುಂಬೈ ನಗರಕ್ಕೆ 107 ವರ್ಷಗಳಲ್ಲೇ ದಾಖಲೆಯ ಮಳೆಯಾಗಿದೆ. ಇದಕ್ಕೂ ಮುನ್ನ 1918ರಲ್ಲಿ ಅತಿದೊಡ್ಡ ಮಳೆಯಾಗಿತ್ತು ಎಂದು ವರದಿಗಳಿಂದ ತಿಳಿದುಬಂದಿದೆ.

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ದಾಖಲೆಗಳ ಪ್ರಕಾರ, ದಕ್ಷಿಣ ಮುಂಬೈನ ಹಲವಾರು ಭಾಗಗಳಲ್ಲಿ ಭಾನುವಾರ ತಡರಾತ್ರಿಯಿಂದಲೇ ಮಳೆ ಶುರುವಾಗಿದೆ. ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ 200 ಮಿಮೀ ಮಳೆಯಾಗಿದೆ. ಕೊಲಾಬಾ ವೀಕ್ಷಣಾಲಯದಲ್ಲಿ, ಮುಂಬೈ ತನ್ನ ಅತಿ ಹೆಚ್ಚು 295 ಮಿಮೀ ಮಳೆ ದಾಖಲಿಸಿದೆ. 1918ರಲ್ಲಿ 279.4 ಮಿಮೀ ಮಳೆಯಾಗಿದ್ದು, ಈವರೆಗಿನ ದಾಖಲೆಯಾಗಿತ್ತು. ಆದರಿಂದು 107 ವರ್ಷಗಳ ದಾಖಲೆಯನ್ನ ಮುರಿದಿದೆ.

ಇನ್ನೂ ಮುಂಬೈನಲ್ಲಿ ಮುಂಜಾನೆಯಿಂದ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಸಬ್ಅರ್ಬನ್ ರೈಲು ಸೇವೆಯಲ್ಲೂ ಕೂಡ ವ್ಯತ್ಯಯವಾಗಿದೆ. ಮುಂದಿನ ಮೂರು ದಿನಗಳಲ್ಲಿ ನೈಋತ್ಯ ಮಾನ್ಸೂನ್ ಮುಂಬೈ ಹಾಗೂ ಇತರ ಕೆಲವು ಭಾಗಗಳಿಗೆ ತಲುಪುವ ನಿರೀಕ್ಷೆಯಿದೆ.

You Might Also Like

ರೋಹಿತ್‌ ಶರ್ಮಾ ಟಿ20 ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲಾದ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ಈಗಿರುವುದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್ : ಹೆಚ್ಡಿಕೆ

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಲ್ಲಿ 570 ಮಂದಿ ಬಂಧನ : ಸಚಿವ ಮುನಿಯಪ್ಪ

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ, ಇಲ್ಲಿದೆ ಈ ಬಾರಿಯ ದಸರಾ ಕಾರ್ಯಕ್ರಮಗಳ ವಿವರ

TAGGED:Mumbai Rains
Share This Article
Facebook Copy Link Print
Previous Article China China China No foreign wife : ಬಾಂಗ್ಲಾದೇಶದ ಮಹಿಳೆಯರನ್ನು ಮದುವೆಯಾಗದಂತೆ ತನ್ನ ಪ್ರಜೆಗಳಿಗೆ ಚೀನಾ ಎಚ್ಚರಿಕೆ
Next Article E Sign E Sign E Sign ಇನ್ನುಮುಂದೆ ಆಸ್ತಿ ನೋಂದಣಿಗೆ E-signature ಕಡ್ಡಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up