By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳೇ ನಾಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳೇ ನಾಪತ್ತೆ

ರಾಜ್ಯ-Karnatakaತುಮಕೂರು-Tumakuru

ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳೇ ನಾಪತ್ತೆ

Officials missing at the millet procurement center

Published May 27, 2025
Share
1 Min Read
kun 2 kun 2 kun 2
SHARE

ಕುಣಿಗಲ್ : ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳಿಗೆ ಜವಾಬ್ದಾರಿಯೇ ಇಲ್ಲದಂತಾಗಿದ್ದು ಎದ್ದು ಕಾಣುತ್ತಿದೆ,ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು, 50 ಕೆಜಿ ರಾಗಿಯನ್ನು ಮಾತ್ರ ತೆಗೆದುಕೊಳ್ಳಬೇಕು ಆದರೆ ಇಲ್ಲಿ ಬಡ ರೈತರ ಹತ್ತಿರ 51 ಕೆಜಿ 52 ಕೆಜಿ ರಾಗಿಯನ್ನು ಬಳಸಿಕೊಳ್ಳುತ್ತಿದ್ದಾರೆ, ರೈತರು ಕೇಳಲು ಹೋದರೆ ದರ್ಪದಿಂದ ಹೆದರಿಸುತ್ತಿದ್ದಾರೆ ಎಂದು ಅಲ್ಲಿನ ರೈತರು ತಿಳಿಸಿದರು,

ಪ್ರತಿನಿತ್ಯ ಮಳೆ ಸುರಿಯುತ್ತಿರುವುದರಿಂದ ಅಧಿಕಾರಿಗಳು ಆದಷ್ಟು ಬೇಗ ರೈತರಿಗೆ ಅನುಕೂಲವಾಗುವಂತೆ ರಾಗಿಯನ್ನು ತೆಗೆದುಕೊಳ್ಳಬೇಕು,ಚಾವಣಿಯ ಶೀಟ್ ಗಳೆಲ್ಲ ಒಡೆದಿರುವುದರಿಂದ ಪ್ರತಿನಿತ್ಯ ಬರುವ ಮಳೆಗೆ, ರಾಗಿ ಮೂಟೆಗಳು ಸಂಪೂರ್ಣ ಹಾಳಾಗುತ್ತವೆ, ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು, ಒಂದು ಶೀಲಕ್ಕೆ 3 ರೂ ಹಣವನ್ನು ತೆಗೆದುಕೊಳ್ಳುತ್ತಿದ್ದಾರೆ, ಈ ಜಾಗದಲ್ಲಿ ಸೂಕ್ತ ಸಿಸಿ ಕ್ಯಾಮೆರಾವನ್ನು ಅಳವಡಿಸಬೇಕು,ಎಂದರು, 4 5 ದಿನಗಳಾದರೂ ರಾಗಿ ತೆಗೆದುಕೊಳ್ಳುವುದಿಲ್ಲ, ಹೆಚ್ಚಿನದಾಗಿ ಲೇಬರ್ ಗಳನ್ನು ತೆಗೆದುಕೊಂಡು ಕೆಲಸ ಮಾಡಿಸಬೇಕು, ಇಲ್ಲದಿದ್ದರೆ ರೈತರಿಗೆ ತುಂಬಾ ಅನಾನುಕೂಲವಾಗುತ್ತದೆ ಎಂದು ತಿಳಿಸಿದರು,,

ಇನ್ನೂ ಪ್ರತಿನಿತ್ಯ ನಮ್ಮ ತಾಲೂಕಿನ ಹೆಮ್ಮೆಯ ಶಾಸಕರಾದ “ಹೆಚ್ ಡಿ, ರಂಗನಾಥ್” ರವರು ಈ ವರ್ಷ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ಊಟದ ವ್ಯವಸ್ಥೆ ಮಾಡಿದ್ದಾರೆ, ಅವರಿಗೆ ಅಭಿನಂದನೆಗಳನ್ನು ತಿಳಿಸಬೇಕು, ಯಾವ ವರ್ಷವೂ ಸಹ ಊಟದ ವ್ಯವಸ್ಥೆ ಮಾಡಿರಲಿಲ್ಲ ನಮ್ಮ ರೈತರಿಗೆ ಸೂಕ್ತ ಅನುಕೂಲತೆ ಮಾಡಿ ಕೊಟ್ಟಿದ್ದಾರೆ, ರೈತರಿಗೆ ಸದಾ ಕಾಲ ಸ್ಪಂದಿಸುತ್ತಿದ್ದಾರೆ,ನಾವುಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು,,

ವರದಿ : ನರಸಿಂಹರಾಜು

You Might Also Like

`ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಪಹಲ್ಗಾಮ್ ದಾಳಿಗೂ ವ್ಯತ್ಯಾಸವಿಲ್ಲ : ಪೇಜಾವರ ಶ್ರೀ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್, ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ

ಬಳ್ಳಾರಿಯಲ್ಲಿ ಬಾಣಂತಿಯರ ಸಾವು, ಸರ್ಕಾರದ ವಿರುದ್ಧ ಆರ್​.ಅಶೋಕ್​ ಆಕ್ರೋಶ

ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ

ಬೋಳಿಯಾರ್ ಚೂರಿ ಇರಿತ ಪ್ರಕರಣ – ವಿಜಯೋತ್ಸವ ಆಚರಿಸಿದ್ದ ಐವರ ಮೇಲೆ ಎಫ್‍ಐಆರ್

Share This Article
Facebook Copy Link Print
Previous Article ST Somashekar And Shivaram ST Somashekar And Shivaram ST Somashekar And Shivaram BREAKING ; ಬಿಜೆಪಿಯಿಂದ ಎಸ್‌.ಟಿ.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಉಚ್ಚಾಟನೆ
Next Article Top 10 News ಇಂದಿನ TOP 10 ಸುದ್ದಿಗಳು (27-05-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up