By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ TOP 10 ಸುದ್ದಿಗಳು (27-05-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Top Stories - ಇಂದಿನ TOP 10 ಸುದ್ದಿಗಳು (27-05-2025)

Top StoriesLatest

ಇಂದಿನ TOP 10 ಸುದ್ದಿಗಳು (27-05-2025)

Today's TOP 10 News (27-05-2025)

Published May 27, 2025
Share
4 Min Read
Top 10 News
SHARE

1.ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ
ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟ ಘಟನೆಯಿಂದ ಕರ್ನಾಟಕಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ಗೃಹ ಸಚಿವರು ಪ್ರತಿಕ್ರಿಯಿಸಿದ್ದು, ಪೊಲೀಸರ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.

2.ರಾಜ್ಯದ ಎಲ್ಲಾ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
ಶಾಲಾ ಮಕ್ಕಳಲ್ಲಿ ಜ್ವರ, ನೆಗಡಿ ಹಾಗೂ ಕೆಮ್ಮು ಇದ್ದರೆ ಅಂತಹ ಮಗುವಿಗೆ ರಜೆ ಕೊಡಿ ಎಂದು ರಾಜ್ಯದ ಎಲ್ಲಾ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸೂಚನೆ ನೀಡಿದ್ದಾರೆ. ಪ್ರತಿ ವಾರ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳಲಿ. ಕೋವಿಡ್ಗಾಗಿ ಒಂದು ಸಹಾಯವಾಣಿ ತೆರೆಯಿರಿ. ಕಳೆದ ಬಾರಿ ಕೋವಿಡ್ ಸಮಸ್ಯೆ ಆದ ರೀತಿ ಆಗಬಾರದು. ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

3.ಮನೆ ಬಳಿ ಆಟವಾಡುತ್ತಿದ್ದಾಗಲೇ ಪ್ರಾಣಬಿಟ್ಟ ಬಾಲಕ
ಮಕ್ಕಳಿಂದ ಮನೆಯಲ್ಲಿ ಪೋಷಕರು ಎಷ್ಟು ಎಚ್ಚರದಿಂದ ಇದ್ದರು ಕಡಿಮೆನೇ. ಏಕೆಂದರೆ ಪೋಷಕರು ಎಷ್ಟೇ ಕೆಲಸದಲ್ಲಿ ಬ್ಯುಸಿಯಾಗಿದ್ದರು ಮಕ್ಕಳ ಬಗ್ಗೆ ಗಮನ ಹರಿಸಲೇಬೇಕು. ಇಲ್ಲವಾದರೇ ಮಕ್ಕಳಿಗೆ ಪ್ರಾಣಕ್ಕೆ ಆಪತ್ತು ಬರಬಹುದು. ಇದಕ್ಕೆ ಸಾಕ್ಷಿ ಎಂಬಂತೆ ವಿದ್ಯುತ್ ಶಾಕ್ನಿಂದ ಬಾಲಕ ಬಲಿಯಾಗಿರೋ ಘಟನೆ ಚಿಕ್ಕನಾಯಕನ ಹಳ್ಳಿಯಲ್ಲಿ ನಡೆದಿದೆ

4.ರೈತರಿಗೆ ಸಿಹಿ ಸುದ್ದಿ: 20 ಸಾವಿರ ರೂ. ಗಡಿದಾಡಿದ ಒಣಕೊಬ್ಬರಿ ದರ
ತುಮಕೂರು ಜಿಲ್ಲೆಯ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಒಣ ಕೊಬ್ಬರಿ ದರವು ಸೋಮವಾರ ಕ್ವಿಂಟಾಲ್‌ಗೆ ₹20,900ಕ್ಕೆ ತಲುಪಿದ್ದು, ತೆಂಗು ಬೆಳೆಗಾರರಲ್ಲಿ ಭರವಸೆ ಮತ್ತು ಸಂತಸ ಮೂಡಿಸಿದೆ. ಕಳೆದ ಕೆಲವು ವರ್ಷಗಳಿಂದ ಕೊಬ್ಬರಿ ದರದಲ್ಲಿ ಕಂಡುಬಂದ ಕುಸಿತವು ರೈತರಲ್ಲಿ ಆತಂಕವನ್ನು ಉಂಟುಮಾಡಿತ್ತು. ಆದರೆ ಇದೀಗ ದರದಲ್ಲಿ ಕ್ರಮೇಣ ಏರಿಕೆ ಕಂಡುಬಂದಿದ್ದು, ಈಗ ದಾಖಲೆಯ ಬೆಲೆಗೆ ತಲುಪಿರುವುದು ರೈತರ ಮೊಗದಲ್ಲಿ ಸಂತೋಷದ ನಗೆ ತಂದಿದೆ.

5.ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಭಾರೀ ಮಳೆ
ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ರೆ, ಇತ್ತ ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ.

6.ಅರಣ್ಯ ಇಲಾಖೆಯ ರಾಯಭಾರಿಯಾಗಿ ಅನಿಲ್ ಕುಂಬ್ಳೆ ನೇಮಕ
ಕರ್ನಾಟಕದ ಅರಣ್ಯ ಇಲಾಖೆಯ ರಾಯಭಾರಿಯಾಗಿ ಖ್ಯಾತ ಕ್ರಿಕೆಟಿಗ ಮತ್ತು ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಣ್ಯ, ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕಾಡು ಮತ್ತು ವನ್ಯಜೀವಿಗಳ ಸಂರಕ್ಷಣೆಯ ಬಗ್ಗೆ ಅನಿಲ್ ಕುಂಬ್ಳೆ ಅವರಿಗೆ ಇರುವ ಗಾಢ ಆಸಕ್ತಿ ಮತ್ತು ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ಈ ಪ್ರತಿಷ್ಠಿತ ಹುದ್ದೆಗೆ ಅವರನ್ನು ಆಯ್ಕೆ ಮಾಡಲಾಗಿದೆ.

7.ಚಂಚಲಗೂಡದಿಂದ ಪರಪ್ಪನ ಅಗ್ರಹಾರ ಜೈಲಿಗೆ ರೆಡ್ಡಿ ಶಿಫ್ಟ್
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಜನಾರ್ದನ ರೆಡ್ಡಿಯವರನ್ನು ಚಂಚಲಗೂಡ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಈ ಕುರಿತು ಹೈದರಾಬಾದ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ರೆಡ್ಡಿಯವರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸುವ ಆದೇಶ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಜೂನ್ 2, 2025ಕ್ಕೆ ಮುಂದೂಡಲಾಗಿದೆ.

8.ಕಾರ್ಡ್‌ನಿಂದ ಮನೆ ನಿರ್ಮಿಸಿ ಗಿನ್ನೆಸ್ ರೆಕಾರ್ಡ್ ಬರೆದ ಹುಡುಗ
ಇಂದಿನ ಯುವ ಪೀಳಿಗೆ ತಮ್ಮ ಅಪಾರ ಪ್ರತಿಭೆಯಿಂದ ಜಗತ್ತನ್ನೇ ಆಶ್ಚರ್ಯಚಕಿತಗೊಳಿಸುತ್ತಿದ್ದಾರೆ. ಇಂತಹ ಅದ್ಭುತ ಸಾಧನೆಯ ಒಂದು ಉದಾಹರಣೆಯಾಗಿ ಕೋಲ್ಕತ್ತಾದ 15 ವರ್ಷದ ಬಾಲಕ ಅರ್ನವ್ ಡಾಗಾ ಎಂಬಾತ ತನ್ನ ಕೌಶಲದಿಂದ ಗಿನ್ನೆಸ್ ವಿಶ್ವ ದಾಖಲೆಯನ್ನು ಬರೆದಿದ್ದಾನೆ. ಕೇವಲ ಕಾರ್ಡ್‌ಗಳನ್ನು ಬಳಸಿ ಯಾವುದೇ ಗಮ್, ಟೇಪ್ ಅಥವಾ ಇತರ ಬಂಧಕಗಳಿಲ್ಲದೆ 40 ಅಡಿ ಎತ್ತರದ ಮನೆಯನ್ನು ನಿರ್ಮಿಸುವ ಮೂಲಕ ಈ ಬಾಲಕ ಗಿನ್ನೆಸ್ ದಾಖಲೆ ಬರೆದಿದ್ದಾನೆ.

9.ಜೂನಿಯರ್ ಎನ್‌ಟಿಆರ್‌ ಜೊತೆ ರಶ್ಮಿಕಾ ಐಟಂ ಡ್ಯಾನ್ಸ್?
ನಟಿ ರಶ್ಮಿಕಾ ಮಂದಣ್ಣರಿಗೆ ಬಾಲಿವುಡ್ ಮತ್ತು ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಭಾರೀ ಬೇಡಿಕೆಯಿದೆ. ‘ಪುಷ್ಪ’ ಚಿತ್ರದ ಶ್ರೀವಲ್ಲಿಯಾಗಿ ದೇಶಾದ್ಯಂತ ಜನಪ್ರಿಯರಾದ ರಶ್ಮಿಕಾ, ಈಗ ಜ್ಯೂನಿಯರ್ ಎನ್‌ಟಿಆರ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ಸ್ಪೆಷಲ್ ಐಟಂ ಡ್ಯಾನ್ಸ್‌ಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

10.ಬ್ರಿಜ್‌ ಭೂಷಣ್ ಸಿಂಗ್‌ಗೆ ಪೋಕ್ಸೋ ಕೇಸ್‌ನಲ್ಲಿ ದೋಷಮುಕ್ತಿ
ಭಾರತ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಮತ್ತು ಮಾಜಿ ಸಂಸದ ಬ್ರಿಜ್‌ ಭೂಷಣ್ ಸಿಂಗ್‌ಗೆ ಪೋಕ್ಸೋ ಕೇಸ್‌ನಲ್ಲಿ ದೋಷಮುಕ್ತಿಯ ರಿಲೀಫ್ ಸಿಕ್ಕಿದೆ. ಅಪ್ರಾಪ್ತ ಕುಸ್ತಿಪಟುವಿನ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಪಟಿಯಾಲ ಹೈಕೋರ್ಟ್‌ನ ಹೆಚ್ಚುವರಿ ಸೆಶನ್ ನ್ಯಾಯಾಧೀಶ ಗೋಮತಿ ಮನೋಚ ಅವರು ಅಂಗೀಕರಿಸಿದ್ದಾರೆ. ಅಪ್ರಾಪ್ತೆ ಮತ್ತು ಆಕೆಯ ತಂದೆಯು ನ್ಯಾಯಾಲಯದಲ್ಲಿ ಬಿ-ರಿಪೋರ್ಟ್‌ಗೆ ಸಮ್ಮತಿ ಸೂಚಿಸಿದ್ದರಿಂದ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

You Might Also Like

ಲೋಕಸಭೆಯಲ್ಲಿ ಭಾರೀ ಗದ್ದಲ, 8 ಮಂದಿ ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಸ್ಪೀಕರ್

ಬಿಬಿಎಂಪಿ ನಿರ್ಲಕ್ಷ್ಯ : ಬೃಹತ್ ಮರ ಬಿದ್ದು ಇಬ್ಬರಿಗೆ ಗಾಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಸಂಕ್ರಾಂತಿ ಸಂಭ್ರಮದಲ್ಲಿ ದರ್ಶನ್‌ ಮೊದಲ ಮಾತು

ಬೆಂಗಳೂರಿಗೆ ಬಂದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು

ರಾಜ್ಯದ ಹಲವೆಡೆ ಮಳೆ ಅಬ್ಬರ- ಚಿಕ್ಕಬಳ್ಳಾಪುರದಲ್ಲಿ ಒಣಗುತ್ತಿದ್ದ ಬೆಳೆಗಳಿಗೆ ಜೀವಕಳೆ

TAGGED:Top 10 News
Share This Article
Facebook Copy Link Print
Previous Article kun 2 kun 2 kun 2 ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳೇ ನಾಪತ್ತೆ
Next Article KC KC KC ಬೆಳಗಾವಿ : ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಕೋಚಿಂಗ್- ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಯಲ್ಲಿ 108 ರ್ಯಾಂಕ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up