By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಿರುತರೆ ಹಾಗೂ ಸ್ಯಾಂಡಲ್‌ವುಡ್‌ನಿಂದ ಮಡೆನೂರು ಮನು ಬ್ಯಾನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಸ್ಯಾಂಡಲ್​ವುಡ್-Sandalwood - ಕಿರುತರೆ ಹಾಗೂ ಸ್ಯಾಂಡಲ್‌ವುಡ್‌ನಿಂದ ಮಡೆನೂರು ಮನು ಬ್ಯಾನ್

ಸ್ಯಾಂಡಲ್​ವುಡ್-SandalwoodEntertainmentLatest

ಕಿರುತರೆ ಹಾಗೂ ಸ್ಯಾಂಡಲ್‌ವುಡ್‌ನಿಂದ ಮಡೆನೂರು ಮನು ಬ್ಯಾನ್

Madenuru Manu banned from TV and Sandalwood

Published May 27, 2025
Share
1 Min Read
Madenur Manu Madenur Manu Madenur Manu
SHARE

ಬೆಂಗಳೂರು : ಕಾಮಿಡಿ ಕಿಲಾಡಿಗಳು ಸೀಸನ್ ಖ್ಯಾತಿಯ ಮಡೆನೂರು ಮನು ವಿರುದ್ದ ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ ಕ್ರಮ ತೆಗೆದುಕೊಂಡಿದ್ದು, ನಟನನ್ನು ಚಿತ್ರರಂಗದಿಂದ ಬ್ಯಾನ್​ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಮಡೆನೂರು ಮನು ಅಭಿನಯದ ಮೊದಲ ಸಿನಿಮಾನೇ, ಕೊನೆಯ ಸಿನಿಮಾ ಆಗಿದೆ.

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ರಿಲೀಸ್ ಮುನ್ನ ದಿನವೇ ಮನು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್​ ಆಗಿದ್ದರು. ಹೀಗಿರುವಾಗಲೇ ಮಡೆನೂರು ಮನುಗೆ ಮತ್ತೊಂದು ದೊಡ್ಡ ಶಾಕ್​ ಎದುರಾಗಿದೆ, ಕನ್ನಡದ ಹಿರಿಯ ನಟರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಮಡೆನೂರು ಮನು ಅವರನ್ನು ಚಿತ್ರರಂಗದಿಂದ ಬ್ಯಾನ್​ ಮಾಡಲಾಗಿದೆ.

ನಟಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ, ವಂಚನೆ ಪ್ರಕರಣದಲ್ಲಿ ನಟ ಮಡೆನೂರು ಮನು ಜೈಲಿನಲ್ಲಿದ್ದಾರೆ. ಸಾಲು ಸಾಲು ಗಂಭೀರ ಆರೋಪ ಮಧ್ಯೆ ಮಡೆನೂರು ಮನುರನ್ನ ಕನ್ನಡ ಕಿರುತರೆ ಹಾಗೂ ಸ್ಯಾಂಡಲ್‌ವುಡ್‌ನಿಂದಲೇ ಬ್ಯಾನ್ ಮಾಡಲಾಗಿದೆ.

ಆಡಿಯೋ ವೈರಲ್​ ಬೆನ್ನಲ್ಲೇ ಮಡೆನೂರು ಮನು ಅವರನ್ನು ಕಿರಿತೆರೆ ಹಾಗೂ ಹಿರಿತೆರೆಯಿಂದ ಬ್ಯಾನ್ ಮಾಡಲಾಗಿದೆ. ನಟನ ಬಂಧನದ ಬಳಿಕ ನಟ ಶಿವರಾಜ್‌ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಬಗ್ಗೆ ಕೆಟ್ಟದಾಗಿ ಮಾತಾಡಿರೋ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋದಲ್ಲಿ ಶಿವಣ್ಣ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಕ್ಕೆ ರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಶಿವಣ್ಣನ ಅಭಿಮಾನಿಗಳು ದೂರು ಕೊಟ್ಟ ಬೆನ್ನಲ್ಲೇ ಫಿಲ್ಮ್ ಚೇಂಬರ್ ಮಹತ್ವದ ತಿರ್ಮಾನ ಕೈಗೊಂಡಿದೆ.

ಆಡಿಯೋ ವೈರಲ್​ ಬೆನ್ನಲ್ಲೇ ಮಡೆನೂರು ಮನು ಅವರನ್ನು ಕಿರಿತೆರೆ ಹಾಗೂ ಹಿರಿತೆರೆಯಿಂದ ಬ್ಯಾನ್ ಮಾಡಲಾಗಿದೆ. ಅಲ್ಲದೇ ಮಡೆನೂರು ಮನು ವಿರುದ್ಧ ವಾಣಿಜ್ಯ ಮಂಡಳಿಯೂ ದೂರು ಕೊಡ್ತೀವಿ ಅಂತ ಹೇಳಿದೆ. ವೈರಲ್ ಆಗಿರುವ ಆಡಿಯೋ ಕುರಿತಾಗಿ ಮಾತಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಎಲ್ಲಾ ಸಂಸ್ಥೆಗಳನ್ನೂ ಕರೆದು ಸಭೆ ಮಾಡಿದ್ದೇವೆ. ದುರಹಂಕಾರಿ ಮಾತನ್ನ ಆಡಿದ್ದಾರೆ. ನಾವು ಅಸಹಕಾರ ತೋರಿಸಬೇಕು ಎಂದು ತೀರ್ಮಾನಿಸಲಾಗಿದೆ. ಈಗಾಗಲೇ ಜೈಲಲ್ಲಿದ್ದಾರೆ. ಎಲ್ಲಾ ಅಂಗ ಸಂಸ್ಥೆಗಳಿಂದಲೂ ಸಹಾಯ ಮಾಡುವುದಿಲ್ಲ. ಅವರು ಯಾವುದೇ ರೀತಿಯಲ್ಲೂ ಚಟುವಟಿಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

You Might Also Like

ಹೈದರಾಬಾದ್ ಹಾರರ್ : ಪತ್ನಿಯನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ ಪತಿ

ಪಾಕಿಸ್ತಾನದಲ್ಲಿ ಭರ್ಜರಿ ಬೇಟೆಯಾಡಿದ ‘ಅಪರಿಚಿತ’ ಗನ್‌ಮ್ಯಾನ್, ಮತ್ತೊಬ್ಬ ಲಷ್ಕರ್ ಉಗ್ರ ಫಿನಿಷ್

ಯುಪಿಯಲ್ಲಿ ಯೋಗಿ ಸರ್ಕಾರದ ಮಹತ್ವದ ನಡೆ, ಅಕ್ರಮ ಮತಾಂತರಕ್ಕೆ ಜೀವಾವಧಿ ಶಿಕ್ಷೆ ನೀಡುವ ಮಸೂದೆ ಮಂಡನೆ

ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ಪ್ರಜ್ವಲ್ ಪೆನ್‌ಡ್ರೈವ್‌ ಕೇಸ್: ಪ್ರಜ್ವಲ್ ಮಾಜಿ ಕರು ಚಾಲಕ ಕಾರ್ತಿಕ್ ನಾಪತ್ತೆ

TAGGED:Madenuru Man
Share This Article
Facebook Copy Link Print
Previous Article V Somanna V Somanna V Somanna ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ವಿರೋಧಿಸಿ ಸಿಎಂಗೆ ಕೇಂದ್ರ ಸಚಿವ ಸೋಮಣ್ಣ ಪತ್ರ
Next Article Anant Nag Anant Nag Anant Nag ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಕನ್ನಡದ ಹಿರಿಯ ನಟ ಅನಂತ್​ ನಾಗ್​
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up