By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: MANGALURU : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ವಶಕ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - MANGALURU : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ವಶಕ್ಕೆ

ರಾಜ್ಯ-KarnatakaLatestದಕ್ಷಿಣ ಕನ್ನಡ-Dakshina Kannada

MANGALURU : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ವಶಕ್ಕೆ

MANGALURU : Three accused arrested in Abdul Rahiman murder case

Published May 29, 2025
Share
1 Min Read
Abdul Rahiman Abdul Rahiman Abdul Rahiman
SHARE

MANGALURU : ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ. 27ರಂದು ಅಬ್ದುಲ್ ರಹಿಮಾನ್ ಎಂಬವರ ಹತ್ಯೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪ್ರಥ್ವೀರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರು ವಶಕ್ಕೆ ಪಡೆಯಲಾಗಿರುವ ಆರೋಪಿಗಳು.

ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ಅವರು ತನಿಖಾಧಿಕಾರಿಯಾಗಿದ್ದು, ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ತನಿಖಾ ತಂಡವು 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದ್ದು, ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಹಿಮಾನ್ ಹತ್ಯೆ ಮತ್ತು ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಈಗಾಗಲೇ ದಾಖಲಾಗಿದೆ.

You Might Also Like

ಸರ್ಕಾರಿ ಬಸ್‌ನಲ್ಲಿ ಬಿಕಿನಿ ತೊಟ್ಟು ಸಂಚರಿಸಿದ ಮಹಿಳೆ

ಬಳ್ಳಾರಿಯಲ್ಲಿ ಬಾಣಂತಿಯರ ಸಾವು, ಸರ್ಕಾರದ ವಿರುದ್ಧ ಆರ್​.ಅಶೋಕ್​ ಆಕ್ರೋಶ

ಮನೆ ಬಾಗಿಲಿಗೆ ಆರೋಗ್ಯ ಸೇವೆ : ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ

ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಮತ್ತೆ ಹಕ್ಕು ಮಂಡನೆ

ಖ್ಯಾತ ಶಿಲ್ಪಿ, ಕನ್ನಡಿಗ ಅರುಣ್ ಯೋಗಿರಾಜ್‌ಗೆ ವಿನಾಕಾರಣ ವೀಸಾ ನಿರಾಕರಿಸಿದ ಅಮೇರಿಕಾ

TAGGED:#dakshina kannadaAbdul Rahiman
Share This Article
Facebook Copy Link Print
Previous Article Shehbaz Sharif PAKISTAN : ವಾಯುನೆಲೆಗಳ ಮೇಲೆ ಬ್ರಹ್ಮೋಸ್ ದಾಳಿ ಒಪ್ಪಿಕೊಂಡ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
Next Article Rajnath Singh Rajnath Singh : ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರುವ ದಿನ ದೂರವಿಲ್ಲ : ರಾಜನಾಥ್ ಸಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up