By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Politics : ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪರಿಷತ್‌ ಸದಸ್ಯರ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Politics : ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪರಿಷತ್‌ ಸದಸ್ಯರ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

ರಾಜ್ಯ-KarnatakaLatestರಾಜಕೀಯ | Politics

Politics : ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪರಿಷತ್‌ ಸದಸ್ಯರ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

Politics : Congress complains to Governor against BJP MLCs for making derogatory remarks

Published May 29, 2025
Share
2 Min Read
COng COng COng
SHARE

Politics : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಎನ್‌ ರವಿಕುಮಾರ್‌ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ವಿಧಾನ ಪರಿಷತ್ತಿನ ಸದಸ್ಯರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ವಿಧಾನಪರಿಷತ್‌ನ ಆಡಳಿತ ಪಕ್ಷದ ನಾಯಕರಾದ ಎನ್‌ ಎಸ್‌ ಭೋಸರಾಜು, ಹಾಗೂ ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರ ನೇತೃತ್ವದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿತು.*

ವಿಧಾನಪರಿಷತ್‌ ಆಡಳಿತ ಪಕ್ಷದ ನಾಯಕರಾದ ಎನ್‌ ಎಸ್‌ ಭೋಸರಾಜು ಅವರು ಮಾತನಾಡಿ,* ವಿಧಾನಪರಿಷತ್‌ ಸದಸ್ಯರುಗಳಾದ ಎನ್‌ ರವಿಕುಮಾರ್‌ ಹಾಗೂ ಛಲವಾದಿ ನಾರಾಯಣ ಸ್ವಾಮಿ ಬೀದಿಯಲ್ಲಿ ಸಂವಿಧಾನ ವಿರೋಧಿಯಾಗಿ ಮಾತನಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಹೇಳಿಕೆ ನೀಡುವುದು ಸಮಂಜಸವಲ್ಲ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವ ಬಿಜೆಪಿ ಸದಸ್ಯರು ಸಮಾಜವನ್ನ ಹೊಡೆಯುವ ಕೆಲಸ ಮಾಡ್ತಿದ್ದಾರೆ.

ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುವುದನ್ನ ಹವ್ಯಾಸವನ್ನಾಗಿಸಿಕೊಂಡಿದ್ದಾರೆ. ದಲಿತ ಸಮುದಾಯವನ್ನು ಹೀಗೆಳೆಯುವಂತಹ ಹೇಳಿಕೆ ನೀಡಿರುವ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಉಚ್ಚಾಟನೆ ಮಾಡಬೇಕು. ಹಾಗೆಯೇ, ಅಧಿಕಾರಿಯ ಬಗ್ಗೆ ಹೇಳಿಕೆ ನೀಡಿರುವ ರವಿಕುಮಾರ್ ಅವರ ವಿರುದ್ದ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರು ಮಾತನಾಡಿ, ಕಾಂಗ್ರೆಸ್ ವಿಧಾನಪರಿಷತ್ತಿನ ಸದಸ್ಯರುಗಳ ನಿಯೋಗದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ರವಿಕುಮಾರ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ್ ಸ್ವಾಮಿ ವಿರುದ್ದ ಎರಡು ದೂರು ಸಲ್ಲಿಸಿದ್ದೇವೆ. ವಿರೋದ ಪಕ್ಷದ ನಾಯಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಛಲವಾದಿ ನಾರಾಯಣ್ ಸ್ವಾಮಿ ವಿರುದ್ದ ಕ್ರಮ ಕೈಗೊಳ್ಳಬೇಕು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಛಲವಾದಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಹೇಳಿರುವ ರವಿಕುಮಾರ್‌ ಅವರನ್ನು ಅಮಾನತ್ತಗೊಳಿಸಬೇಕು. ಇವರಿಬ್ಬರೂ ಸಮಾಜದಲ್ಲಿ ತಪ್ಪು ಸಂದೇಶ ಕೊಡ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನಿಯೋಗದಲ್ಲಿ ವಿಧಾನಪರಿಷತ್‌ ಸದಸ್ಯರುಗಳಾದ ವಸಂತ್‌ಕುಮಾರ್‌, ಅನಿಲ್‌ ಕುಮಾರ್‌ ಎಂ.ಎಲ್‌. ಜಗದೇವ ಗುತ್ತೇದಾರ್‌, ಎಸ್‌ ರವಿ, ಡಿ.ಟಿ ಶ್ರೀನಿವಾಸ್‌, ದಿನೇಶ್‌ ಗೂಳಿಗೌಡ್‌, ಚನ್ನರಾಜ್‌ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ಪುಟ್ಟಣ್ಣ, ನಸೀರ್‌ ಅಹ್ಮದ್‌, ಗೋವಿಂದರಾಜು, ನಾಗರಾಜ್‌ ಯಾದವ್‌, ಮಂಜುನಾಥ್‌ ಭಂಡಾರಿ ನಿಯೋಗದಲ್ಲಿ ಉಪಸ್ಥಿತರಿದ್ದರು.

You Might Also Like

ಕೇಜ್ರಿವಾಲ್‌ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ: ಶಾ ಕಿಡಿ

ಪಾಕಿಸ್ತಾನವನ್ನು ಆಕ್ರಮಿಸಲು ಆರಂಭಿಸಿದ BLA, ಬಲೂಚಿಸ್ತಾನ ಧ್ವಜ ಹಾರಾಟ

ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ

‘ಆಪರೇಷನ್ ಸಿಂಧೂರ’ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ

ಭಾರತದ ರಕ್ಷಣಾ ಬಜೆಟ್ ಹೆಚ್ಚಳಕ್ಕೆ ಮುಂದಾದ ಭಾರತ ಸರ್ಕಾರ

Share This Article
Facebook Copy Link Print
Previous Article Covid 19 Covid 19 Covid 19 Covid 19 : ರಾಜ್ಯದಲ್ಲಿ 40ಕ್ಕೂ ಅಧಿಕ ಜನರರಿಗೆ ಕೋವಿಡ್​ ಪಾಸಿಟಿವ್
Next Article Mock drill Mock drill : ಮೇ .31ಕ್ಕೆ ಮಾಕ್​ಡ್ರಿಲ್ ಮುಂದೂಡಿಕೆ, ಎಲ್ಲರನ್ನೂ ಕಾಡುತ್ತಿದೆ ಏನೋ ಕುತೂಹಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up