By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Mock drill : ಮೇ .31ಕ್ಕೆ ಮಾಕ್​ಡ್ರಿಲ್ ಮುಂದೂಡಿಕೆ, ಎಲ್ಲರನ್ನೂ ಕಾಡುತ್ತಿದೆ ಏನೋ ಕುತೂಹಲ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Mock drill : ಮೇ .31ಕ್ಕೆ ಮಾಕ್​ಡ್ರಿಲ್ ಮುಂದೂಡಿಕೆ, ಎಲ್ಲರನ್ನೂ ಕಾಡುತ್ತಿದೆ ಏನೋ ಕುತೂಹಲ

ರಾಷ್ಟ್ರೀಯ-NationalLatest

Mock drill : ಮೇ .31ಕ್ಕೆ ಮಾಕ್​ಡ್ರಿಲ್ ಮುಂದೂಡಿಕೆ, ಎಲ್ಲರನ್ನೂ ಕಾಡುತ್ತಿದೆ ಏನೋ ಕುತೂಹಲ

Postponed security Mock drill in Punjab, J&K, Haryana, Rajasthan now on May 31

Published May 29, 2025
Share
1 Min Read
Mock drill
SHARE

Mock drill : ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಕ್​ ಡ್ರಿಲ್​ ನಡೆಯಬೇಕಿತ್ತು. ಆದರೆ, ಅದನ್ನು ಮೇ 31ಕ್ಕೆ ಮುಂದೂಡಲಾಗಿದೆ. ಇದರೊಂದಿಗೆ ದೇಶದ ಜನರಲ್ಲಿ ಇನ್ನಿಲ್ಲದ ಕುತೂಹಲವೂ ಕಾಡುತ್ತಿದೆ. ಭಾತರ-ಪಾಕ್ ನಡುವಿನ ಉದ್ವಿಗ್ನ ಸ್ಥಿತಿ ತಣ್ಣಗಾದ ಮೇಲೂ ಮಾಕ್ ಡ್ರಿಲ್ ಮಾಡುತ್ತಿರೋದೇಕೆ..? ಕೇಂದ್ರ ಸರ್ಕಾರ ಏನು ಪ್ಲಾನ್ ಮಾಡುತ್ತಿರಬಹುದು ಎಂಬ ಕುತೂಹಲ ಜನರನ್ನು ಕಾಡುತ್ತಿದೆ.

ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆಗೆ ಬ್ರೇಕ್ ಬಿದ್ದಿದೆ. ಪಹಲ್ಗಾಮ್​ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್​ ಸಿಂಧೂರ್​ ಮೂಲಕ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ನಾಶ ಮಾಡಲಾಗಿತ್ತು. ಆಗ ಸಮಯದಲ್ಲಿ ಜನರಿಗೆ ಎಚ್ಚರಿಕೆ ಕೊಡಲು ಮತ್ತು ಜನರನ್ನು ಅಲರ್ಟ್​​ ಮಾಡಲು ಸರ್ಕಾರ ಮಾಕ್​ ಡ್ರಿಲ್ ​ ನಡೆಸಿತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಕ್​ ಡ್ರಿಲ್​ ನಡೆಯಬೇಕಿತ್ತು. ಆದರೆ, ಅದನ್ನು ಮೇ 31ಕ್ಕೆ ಮುಂದೂಡಲಾಗಿದೆ.

ಆಪರೇಷನ್​ ಸಿಂಧೂರ್​​ ನಂತರ ಇದೀಗ ಮತ್ತೆ ಮಾಕ್​ ಡ್ರಿಲ್​!: ಏಪ್ರಿಲ್ 22 ರಂದು 26 ಪ್ರವಾಸಿಗರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಮೇ 6 ಮತ್ತು 7 ರ ಮಧ್ಯರಾತ್ರಿ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಪ್ರಾರಂಭಿಸಿತ್ತು. ಅದಾದ ಸ್ವಲ್ಪ ದಿನಗಳ ನಂತರ ಮತ್ತೆ ಅಣಕು ಕವಾಯುತ್ತಿನ ಸದ್ದು ಬಂದಿದೆ. ಇದು ಪಾಕಿಸ್ತಾನವನ್ನು ಮತ್ತೆ ಮತ್ತಷ್ಟು ನಡುಕ ಹುಟ್ಟಿಸಿದೆ.

ಭಯೋತ್ಪಾದಕರ ವಿರುದ್ಧ ಹೋರಾಡಲು ಈ ಅಣಕು ಕವಾಯತು ಪ್ರದರ್ಶಿಸಲಾಗುತ್ತದೆ. ಒತ್ತೆಯಾಳು ಬಿಕ್ಕಟ್ಟು ಮತ್ತು ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಹೇಗಿರಬೇಕು ಎಂದು ತಿಳಿಸಲು ಈ ಮಾಕ್​ ಡ್ರಿಲ್​ ಹೊಂದಿದೆ.

You Might Also Like

ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

ಬಾಲಿವುಡ್‌ನ ಸ್ಟಾರ್ ನಟನಿಗೆ ನಾಯಕಿಯಾದ ಮಹಾನಟಿ

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗೆ ಹೃದಯಾಘಾತ- ಶಿಕ್ಷಕ ದುರ್ಮರಣ

TAGGED:Mock DrillMock Drills
Share This Article
Facebook Copy Link Print
Previous Article COng COng COng Politics : ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪರಿಷತ್‌ ಸದಸ್ಯರ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು
Next Article Venkateshamurthy.jpg 1 Venkateshamurthy.jpg 1 Venkateshamurthy.jpg 1 HS Venkatesh Murthy : ಖ್ಯಾತ ಕವಿ, ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up