By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫೈನಲ್ ತಲುಪಿದ RCB, ‘ಈ ಸಲ ಕಪ್ ನಮ್ದೇ’ ಅಂತಿದ್ದಾರೆ ಅಭಿಮಾನಿಗಳು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಕ್ರೀಡೆ-Sports > ಫೈನಲ್ ತಲುಪಿದ RCB, ‘ಈ ಸಲ ಕಪ್ ನಮ್ದೇ’ ಅಂತಿದ್ದಾರೆ ಅಭಿಮಾನಿಗಳು
Latestಕ್ರೀಡೆ-Sports

ಫೈನಲ್ ತಲುಪಿದ RCB, ‘ಈ ಸಲ ಕಪ್ ನಮ್ದೇ’ ಅಂತಿದ್ದಾರೆ ಅಭಿಮಾನಿಗಳು

RCB defeat Punjab Kings in IPL 2025 qualifier

Published May 30, 2025
Share
2 Min Read
RCB
SHARE

RCB : ಈ ಸಲ ಕಪ್ ನಮ್ದೇ! ನಿನ್ನೆ ನಮ್ಮ ವರದಿಗಾರನೊಂದಿಗೆ ಮಾತಾಡಿದ ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳು ಪದೇಪದೆ ಹೇಳಿದ ಮಾತಿದು. 18 ವರ್ಷಗಳ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಇತಿಹಾಸದಲ್ಲಿ 4ನೇ ಬಾರಿಗೆ ಫೈನಲ್ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲದಿರೋದು ಸೋಜಿಗ ಮತ್ತು ಅಷ್ಟೇ ನೋವಿನ ಸಂಗತಿ.

ಹಾಗೆ ನೋಡಿದರೆ, ಆರ್​​ಸಿಬಿ ಕೇವಲ ಕನ್ನಡಿಗರು ಮಾತ್ರ ಅಲ್ಲ, ಬಹುತೇಕ ಭಾರತೀಯರ ಅಚ್ಚುಮೆಚ್ಚಿನ ತಂಡ. ನಿನ್ನೆ ಚಂಡೀಗಢ್​ನ ಯಾದವೀಂದ್ರ ಕ್ರೀಡಾಂಗಣದಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವನ್ನು ಆರ್​ಸಿಬಿ 8 ವಿಕೆಟ್​​ಗಳಿಂದ ಸುಲಭವಾಗಿ ಬಗ್ಗುಬಡಿದ ಮೇಲೆ ಆರ್​ಸಿಬಿ ಅಭಿಮಾನಿಗಳ ಹರ್ಷ, ಉತ್ಸಾಹ ಮತ್ತು ಸೆಲೆಬ್ರೇಷನ್ ಮುಗಿಲು ಮುಟ್ಟಿತ್ತು.

ಸ್ಪಷ್ಟ ಸಂದೇಶ ರವಾನಿಸಿದ ವಿಜಯ ಮಲ್ಯ :
ಈ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕ ವಿಜಯ ಮಲ್ಯ, ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್​ ಖಾತೆಯನ್ನು ಆರ್​ಸಿಬಿ ತಂಡದ ಪರಾಕ್ರಮವನ್ನು ಕೊಂಡಾಡಿರುವ ಮಲ್ಯ ಫೈನಲ್ ಪಂದ್ಯಕ್ಕೂ ಮುನ್ನ ರಾಯಲ್ ಪಡೆಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಪಂಜಾಬ್ ಕಿಂಗ್ಸ್​ ವಿರುದ್ಧ ಏಕಪಕ್ಷೀಯವಾಗಿ ಗೆಲುವು ಸಾಧಿಸಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದ್ದಕ್ಕಾಗಿ ಆರ್‌ಸಿಬಿಗೆ ಅಭಿನಂದನೆಗಳು. ಒತ್ತಡದ ಸ್ಪರ್ಧೆಯಲ್ಲಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ಇದು. ಪ್ರಶಸ್ತಿಯತ್ತ ಮುಂದುವರಿಯಿರಿ ಎಂದು ವಿಜಯ ಮಲ್ಯ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯದಲೂ ಧೈರ್ಯದಿಂದ ಆಡಬೇಕೆಂಬ ಸಂದೇಶವನ್ನು ಸಹ ರವಾನಿಸಿದ್ದಾರೆ. ಇದೀಗ ವಿಜಯ ಮಲ್ಯ ಅವರ ಎಕ್ಸ್ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ಸಹ ವ್ಯಕ್ತವಾಗುತ್ತಿದೆ.

ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ :
ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಚಂಡೀಗಢ್​ನ ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 14.1 ಓವರ್​ಗಳಲ್ಲಿ 101 ರನ್ ಬಾರಿಸಿ ಆಲೌಟ್ ಆಯಿತು.

102 ರನ್​ಗಳ ಸುಲಭ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ (56) ಸ್ಪೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್​ಗಳಲ್ಲಿ 106 ರನ್ ಬಾರಿಸಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

You Might Also Like

ಆಧಾರ್ ತಿದ್ದುಪಡಿ ಸರಳೀಕರಣಕ್ಕೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಯುಐಡಿಎಐ

ಅಣ್ಣ ತಂಗಿ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ಮಾಪಕ ಪ್ರಭಾಕರ್ ನಿಧನ

ಶ್ರೀಲಂಕಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ : 31 ಸಾವು, 14 ಮಂದಿ ಕಾಣೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

TAGGED:#rcbRoyal Challengers Bengaluru
Share This Article
Facebook Copy Link Print
Previous Article Punjab : ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐದು ಮಂದಿ ಸಾವು
Next Article Three shops gutted in fire in early morning ಬೆಳ್ಳಂಬೆಳಿಗ್ಗೆ ಬೆಂಕಿ ಬಿದ್ದು ಮೂರು ಅಂಗಡಿಗಳು ಭಸ್ಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up