By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: SSLC ಕಳಪೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - SSLC ಕಳಪೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ರಾಜ್ಯ-KarnatakaLatest

SSLC ಕಳಪೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

CM instructs action against DDPIs of districts with poor SSLC results

Published May 31, 2025
Share
2 Min Read
Siddaramaiah 1 Siddaramaiah 1 Siddaramaiah 1
SHARE

ಬೆಂಗಳೂರು: ಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ಶನಿವಾರ ನಡೆದ ಡಿಸಿ ಮತ್ತು ಸಿಇಒಗಳ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು‌, ಎಸ್‌ಎಸ್‌ಎಲ್‌ಸಿಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ ಎಂದು ಗರಂ ಆದರು.

ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಇಲ್ಲ ಸಲ್ಲದ ನೆಪ ಹೇಳಬೇಡಿ. ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ಧಪಡಿಸಬೇಕು. ಹಣ ಬಿಡುಗಡೆ ಆಗಿದ್ದರೂ ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜತೆ ಮಾತನಾಡಬೇಕು, ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು, ಬಿಇಒಗಳು ಶಾಲೆಗಳಿಗೆ ಭೇಟಿ ನೀಡ್ತಾ ಇದಾರಾ ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು.

ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮಕ್ಕೆ ಸಿಎಂ ಸೂಚಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು. ಸಿಇಒಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾ ವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು ಎಂದು ಸಿಎಂ ತಾಕೀತು ಮಾಡಿದರು.

ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್‌ ಸೂಚನೆ ನೀಡಿ ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ತಿಳಿಸಿದರು.

You Might Also Like

ಕೋಗಿಲು ಬಡಾವಣೆ ಒತ್ತುವರಿ ತೆರವು : ಅರ್ಹ ನಿರಾಶ್ರಿತರಿಗೆ ಪುನರ್ವಸತಿ ಭರವಸೆ ನೀಡಿದ ಡಿಕೆಶಿ

ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಕಿಚ್ಚ ಸುದೀಪ್

ಲೂಯಿಸ್‌ವಿಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ವಿಮಾನ ಅಪಘಾತ, ಕನಿಷ್ಠ 7 ಸಾವು

ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಮುಂಗೈ ಚಿದ್ರ ಚಿದ್ರ

ಶೇಖ್ ಹಸೀನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ ನೀಡುವಂತೆ ಇಂಟರ್‌ಪೋಲ್‌ಗೆ ಬಾಂಗ್ಲಾದೇಶ ಮನವಿ

TAGGED:SiddaramaiahSSLC Result
Share This Article
Facebook Copy Link Print
Previous Article Covid School Covid School Covid School ರಾಜ್ಯದಲ್ಲಿ ಕೊರೋನಾ ಹೆಚ್ಚಳ, ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
Next Article Rain Alert Rains Forecast : ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up