By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ತವ್ಯದ ಸಮಯದಲ್ಲಿ ಜನರ ಕೈಗೆ ಸಿಗದ ಅಧಿಕಾರಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಕರ್ತವ್ಯದ ಸಮಯದಲ್ಲಿ ಜನರ ಕೈಗೆ ಸಿಗದ ಅಧಿಕಾರಿಗಳು

ತುಮಕೂರು-Tumakuru

ಕರ್ತವ್ಯದ ಸಮಯದಲ್ಲಿ ಜನರ ಕೈಗೆ ಸಿಗದ ಅಧಿಕಾರಿಗಳು

Officials who are not available to the public during their duty hours

Published May 31, 2025
Share
2 Min Read
dsfghsfdhfsdh dsfghsfdhfsdh dsfghsfdhfsdh
SHARE

ಕುಣಿಗಲ್ : ತಾಲೂಕಿನ ಹುತ್ರಿದುರ್ಗ ಹೋಬಳಿ ಕೆಂಪನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯದ ಸಮಯದಲ್ಲಿ ಸಾರ್ವಜನಿಕರ ಕೈಗೆ ಸಿಗದ ಅಧಿಕಾರಿಗಳು,ಕರ್ತವ್ಯದ ಅವಧಿ ಮುಗಿಯುವ ಮುನ್ನವೇ ಪಂಚಾಯಿತಿಯಿಂದ ಕಾಲ್ಕಿತ್ತಿದ್ದಾರೆ,ಎಂದು ಅಲ್ಲಿನ ನಾಗರೀಕರು ಆರೋಪಿಸಿದ್ದಾರೆ, ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಯಾವೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಕೂಡ ಇಲ್ಲ, ಎಂದು ತಿಳಿಸಿದ್ದಾರೆ, ಗ್ರಾಮೀಣ ಭಾಗದ ಸಾಕಷ್ಟು ಜನರು ನಾನಾ ಕೆಲಸಗಳಿಗಾಗಿ ಗ್ರಾ. ಪಂ,ಕಚೇರಿಗಳಿಗೆ ಬರುತ್ತಾರೆ, ಆದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ,ಕಾರ್ಯದರ್ಶಿ,ಹಾಗೂ ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಎಸ್ ಡಿ ಎ, ಸಿಬ್ಬಂದಿಗಳು ಸರಿಯಾಗಿ ಸಾರ್ವಜನಿಕರ ಕೈಗೆ ಸಿಗದ ಹಿನ್ನೆಲೆಯಲ್ಲಿ ಜನರು ತೊಂದರೆ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ, ಅದರಲ್ಲಿಯೂ ಕೆಲವು ಸಿಬ್ಬಂದಿ ಒಂದೊಂದು ದಿನ ಕಚೇರಿಗೆ ಬರದಿರುವ ಬಗ್ಗೆಯೂ ದೂರುಗಳು ಕೇಳಿ ಬಂದಿದ್ದವು, ಎಂದು ತಿಳಿಸಿದ್ದಾರೆ,

ಕುಣಿಗಲ್ ತಾಲೂಕಿನ ಹುತ್ರಿ ದುರ್ಗ ಹೋಬಳಿಗೆ ಸೇರಿದ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಒಂದಾಗಿದ್ದು, ಗ್ರಾಮೀಣ ಭಾಗಗಳಲ್ಲಿ ಕಚೇರಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗದೆ ಜನರಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದಾರೆ, ಸರಿಯಾದ ಸಮಯಕ್ಕೆ ಕಚೇರಿಗೆ ಬರದಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೇಲಾಧಿಕಾರಿಗಳು ಸೂಕ್ತ ಗಮನಹರಿಸಬೇಕು ಎಂದು ಅಲ್ಲಿನ ನಾಗರಿಕರು ತಿಳಿಸಿದರು,

ಅಕ್ರಮ ಈ ಸ್ವತ್ತು ಮಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
13.10.2021 ರಲ್ಲಿ ಗಂಗಚಿಕ್ಕಯ್ಯ ಬಿನ್ S/O ಲೇ ಚಿಕ್ಕಯ್ಯ ಎಂಬುವರಿಗೆ ಈ ಸ್ವತ್ತು ಆಗಿರುತ್ತದೆ, ನಂತರ ಅದೇ ಜಾಗವನ್ನು 14.12.2023 ರಂದು ಚಿಕ್ಕ ವೆಂಕಟಯ್ಯ, ಬಿನ್ ಮೋಟಯ್ಯ (ಮುಡ್ಲಯ್ಯ) ಎಂಬುವರ ನಕಲಿ ದಾಖಲೆಯನ್ನು ಸೃಷ್ಟಿಸಿ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಯಾದ ಹೆಚ್,ಪಿ,ರಾಜಶೇಖರ್ ಎಂಬುವರು ಅಕ್ರಮವಾಗಿ ಈ ಸ್ವತ್ತನ್ನು ಅವರ ಹೆಸರಿಗೆ ಮಾಡಿಕೊಟ್ಟು, ನಂತರ ದಲಿತ ಹಕ್ಕುಗಳ ಸಮಿತಿ(DHS) ಸಂಘಟನೆಯನ್ನು ದುರ್ಬಳಕೆ ಮಾಡಿಕೊಂಡು ಅಲ್ಲಿನ ಅಕ್ಕಪಕ್ಕದ ದಲಿತ ಕುಟುಂಬಗಳಿಗೆ ತುಂಬಾ ತೊಂದರೆ ಉಂಟು ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ,

ಗಂಗಚಿಕ್ಕಯ್ಯ,ಬಿನ್ ಲೇಟ್, ಚಿಕ್ಕಯ್ಯನವರ ಹೆಸರಿಗೆ ಈ ಸ್ವತ್ತು ಖಾತೆ ಇದ್ದು ಇವರು ಮತ್ತು ಇವರ ಕುಟುಂಬದವರು ಹುಷಾರಿಲ್ಲದ ಕಾರಣ ಬೆಂಗಳೂರಿನಲ್ಲಿ ವಾಸವಾಗಿದ್ದು ನಂತರ ಅವರು ಮರಣ ಹೊಂದಿರುತ್ತಾರೆ,

ಇವರ ಕುಟುಂಬದವರಿಗೆ ಗೊತ್ತಿಲ್ಲದಂತೆ ಅದೇ ಗ್ರಾಮದ ವಾಸಿಯಾದ ಚಿಕ್ಕವೆಂಕಟಯ್ಯ, ಬಿನ್ ಲೇಟ್ ಮೂಡ್ಲಯ್ಯ, ಎಂಬುವವರು ಬೆಲೆಬಾಳುವ ಜಾಗವನ್ನು ಒಡೆಯಲು ಪಿಡಿಓ ಅವರಿಗೆ ಲಂಚ ಕೊಟ್ಟು ಸುಳ್ಳು ಇ -ಸ್ವತ್ತು ಮಾಡಿಸಿಕೊಂಡಿದ್ದಾರೆ, ಆದ್ದರಿಂದ ಈ ಬಗ್ಗೆ ಖುದ್ದು ದಾಖಲಾತಿಗಳನ್ನು ಪರಿಶೀಲಿಸಿ, ಪಿಡಿಓ ರವರ ಮೇಲೆ ಕಾನೂನು ಕ್ರಮ ಜರುಗಿಸಿ ಇ-ಸ್ವತ್ತನ್ನು ವಜಾ ಮಾಡಬೇಕು,ಎಂದು ಅಲ್ಲಿನ ದಲಿತ ಮುಖಂಡರಾದ ಚಿಕ್ಕರಾಮಯ್ಯನವರು ತಿಳಿಸಿದ್ದಾರೆ,,

ಅಧಿಕಾರಿಗಳ ವಿರುದ್ಧ ದೂರು ನೀಡಿದರು ಸಹ ಯಾವುದೇ ರೀತಿ ಗಮನಹರಿಸದ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ :

ಅಧಿಕಾರಿಗಳ ಬಗ್ಗೆ ದೂರು ನೀಡಿದ್ದರು ಸಹ ಇಲ್ಲಿಯವರೆಗೂ ಯಾವುದೇ ರೀತಿ ಕ್ರಮ ಕೈಗೊಳ್ಳದೆ ಉಡಾಫೆ ಉತ್ತರವನ್ನು ನೀಡುತ್ತಿದ್ದಾರೆ ಎಂದು ನಾಗರಿಕರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಮೇಲಾಧಿಕಾರಿಗಳು ಮೂರು ದಿನಗಳಿಗೊಮ್ಮೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಬೇಕು, ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ,,

ವರದಿ : ನರಸಿಂಹರಾಜು

You Might Also Like

ತುರುವೇಕೆರೆ. : ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು

ನಾಯಿಗಳಿಂದ ದಾಳಿ, ಸಾವು ಬದುಕಿನ ನಡುವೆ ಮಗುವಿನ 6 ವರ್ಷದ ಮಗು ಹೋರಾಟ

ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ವಿಶ್ವ ಮಾನ್ಯ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ

ಕುಣಿಗಲ್ ಪಟ್ಟಣದ ಬಿಜೆಪಿ ಅಧ್ಯಕ್ಷರಾಗಿ ಅಮರನಾಥ ಶೆಟ್ಟಿ ನೇಮಕ

TAGGED:Kunigal
Share This Article
Facebook Copy Link Print
Previous Article Mangaluruu Mangaluruu Mangaluruu ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ರೆಡ್ಡಿ
Next Article Miss World. Miss World. Miss World. Miss World 2025 : ಥಾಯ್ಲೆಂಡ್ ಸುಂದರಿ ಓಪ್ಲಾ ಸುಚಾತಾ ಚುಂಗಸಿರಿಗೆ ಒಲಿದ 2025ರ ವಿಶ್ವ ಸುಂದರಿ ಕಿರೀಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up