By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಅನಿಲ್ ಕುಂಬ್ಳೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಅನಿಲ್ ಕುಂಬ್ಳೆ

ರಾಜ್ಯ-KarnatakaLatest

ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಅನಿಲ್ ಕುಂಬ್ಳೆ

Minister Eshwar Khandre meets Anil Kumble

Published June 3, 2025
Share
1 Min Read
nil Kumble nil Kumble nil Kumble
SHARE

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.

ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕದ ಅಷ್ಟೇ ಅಲ್ಲ ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ. ಜಿಂ ಲೇಕರ್ ಬಳಿಕ ಒಂದು ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದ ಸಾಧನೆ ಮಾಡೆದ ಮಾಂತ್ರಿಕ ಬೌಲರ್ ಎಂದರು.

110 ಟೆಸ್ಟ್ ಪಂದ್ಯಗಳನ್ನು ಆಡಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅವರು ಜಂಬೂ ಎಂದೂ ಖ್ಯಾತರಾಗಿದ್ದಾರೆ. ಅದೇ ರೀತಿ 264ಕ್ಕೂ ಅಧಿಕ ಏಕ ದಿನ ಪಂದ್ಯ ಆಡಿರುವ ಅವರು 337 ವಿಕೆಟ್ ಕಬಳಿಸಿದ್ದಾರೆ. ಕ್ರಿಕೆಟ್ ಪ್ರಿಯರ ಹೃದಯದಲ್ಲಿ ನೆಲೆಸಿದ್ದಾರೆ. ಇವರು ಅರಣ್ಯ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಪ್ರಚಾರ, ಪ್ರಸಾರ ಮಾಡಲಿದ್ದು, ಜನರಲ್ಲಿ ಜಾಗೃತಿ ಮೂಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಕುಂಬ್ಳೆ ಅವರಿಗಿದೆ. ಅನಿಲ್ ಕುಂಭ್ಳೆ ಅವರು ರಾಯಭಾರಿ ಆಗುತ್ತಿರುವುದು ಅರಣ್ಯ ಸಂರಕ್ಷಣೆ ಮತ್ತು ಅರಣ್ಯ ಸಂವರ್ಧನೆಗೆ ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ಅನಿಲ್ ಕುಂಬ್ಳೆ ಮಾತನಾಡಿ, ತಮ್ಮನ್ನು ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಇಲಾಖೆಯ ಜೊತೆಗೂಡಿ ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.

You Might Also Like

ಉಕ್ರೇನ್‌ ಮೇಲೆ ರಷ್ಯಾ ರುದ್ರತಾಂಡವ : 477 ಡ್ರೋನ್‌, 60 ಮಿಸೈಲ್‌ಗಳಿಂದ ಅತಿ ದೊಡ್ಡ ದಾಳಿ

“ರಾಕ್ಷಸ”ನಿಗೆ ನಾಯಕಿಯಾದ ಸೋನಲ್, ಫೆ.26ರಂದು ಚಿತ್ರ ತೆರೆಗೆ

ಮೇಘಾಲಯ ಸಿಎಂ ಬೆಂಗಾವಲು ವಾಹನ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಝಣಝಣ ಕಾಂಚಾಣ – 1.25 ಕೋಟಿ ರೂ ಸೀಜ್

ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ

ಕೋಲ್ಕತ್ತಾದಲ್ಲಿ ಮಹಿಳೆಯ ಭೀಕರ ಹತ್ಯೆ, 3 ಪ್ಲಾಸ್ಟಿಕ್ ಚೀಲಗಳಲ್ಲಿ ಸಿಕ್ತು ದೇಹದ ಭಾಗಗಳು

TAGGED:Anil KumbleEshwar Khandre
Share This Article
Facebook Copy Link Print
Previous Article OPL Final OPL Final OPL Final IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ
Next Article Kamal haasan 1 Kamal haasan 1 Kamal haasan 1 ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕಮಲ್ ಹಾಸನ್ ಬರೆದ ಪತ್ರದಲ್ಲೇನಿದೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up