By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Trump vs Musk : ಟ್ರಂಪ್-ಮಸ್ಕ್ ಬಹಿರಂಗ ಕಿತ್ತಾಟ, ಟೆಸ್ಲಾ ಷೇರು ಶೇ.14ರಷ್ಟು ಕುಸಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - Trump vs Musk : ಟ್ರಂಪ್-ಮಸ್ಕ್ ಬಹಿರಂಗ ಕಿತ್ತಾಟ, ಟೆಸ್ಲಾ ಷೇರು ಶೇ.14ರಷ್ಟು ಕುಸಿತ

ವಿದೇಶ-InternationalLatest

Trump vs Musk : ಟ್ರಂಪ್-ಮಸ್ಕ್ ಬಹಿರಂಗ ಕಿತ್ತಾಟ, ಟೆಸ್ಲಾ ಷೇರು ಶೇ.14ರಷ್ಟು ಕುಸಿತ

Trump vs Musk : Tesla loses $152 billion in market cap after Musk-Trump spat, biggest hit ever

Published June 6, 2025
Share
2 Min Read
Trump Vs Musk Trump Vs Musk Trump Vs Musk
SHARE

Trump vs Musk : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಟೆಸ್ಲಾ ಸಿಇಒ ಎಲೋನ್ ಮಸ್ಕ್ ನಡುವಿನ ಭಿನ್ನಾಭಿಪ್ರಾಯಗಳು ದಿನದಿಂದ ದಿನಕ್ಕೆ ಗಾಢವಾಗುತ್ತಿವೆ. ಇಬ್ಬರೂ ಪರಸ್ಪರ ಆರೋಪಗಳನ್ನು ಮಾಡುತ್ತಿರುವುದು ಹಲವರ ಗೊಂದಲಕ್ಕೂ ಕಾರಣವಾಗಿದೆ. ಇಬ್ಬರು ದಿಗ್ಗಜರ ಮಧ್ಯೆ ಭಿನ್ನಾಭಿಪ್ರಾಯಗಳು ಭುಗಿಲೆದ್ದಿದ್ದೇ ತಡ ಡೋನಾಲ್ಡ್​ ಟ್ರಂಪ್​ ಜೊತೆಗಿನ ಮಸ್ಕ್​ ನಡುವಿನ ಸಂಬಂಧ ತೀವ್ರ ಹದಗೆಟ್ಟಿದೆ. ಇದರ ಪರಿಣಾಮವಾಗಿ

ಎಲೋನ್​ ಇತ್ತೀಚೆಗೆ ದೊಡ್ಡ ಆಘಾತವನ್ನು ಅನುಭವಿಸಿದ್ದಾರೆ. ಟ್ರಂಪ್​ ಕೆಂಗಣ್ಣು ಟೆಸ್ಲಾ ಷೇರುಗಳಿಗೆ ಹೊಡೆತ ನೀಡಿದೆ. ಶೇ.14ರಷ್ಟು ಷೇರು ಕುಸಿದಿವೆ. ಇದರಿಂದಾಗಿ 153 ಶತಕೋಟಿ ಡಾಲರ್​ (ಭಾರತೀಯ ಕರೆನ್ಸಿಯಲ್ಲಿ 13 ಲಕ್ಷ ರೂ. ಕೋಟಿ) ಗಿಂತ ಹೆಚ್ಚು ನಷ್ಟ ಉಂಟಾಗಿದೆ. ಕಳೆದ ಐದು ವಹಿವಾಟು ಅವಧಿಗಳಲ್ಲಿ ನಾಲ್ಕರಲ್ಲಿ ಷೇರು ಕುಸಿದಿದೆ.

ಇತ್ತೀಚೆಗೆ, ಮಸ್ಕ್ ಟ್ರಂಪ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಇದು ದೊಡ್ಡ ಬಾಂಬ್‌ಶೆಲ್‌ನಂತಹ ಸ್ಫೋಟಕ ಸಂಗತಿ ಹೇಳುವ ಸಮಯ. ಎಪ್ಸ್ಟೀನ್ ಫೈಲ್‌ಗಳಲ್ಲಿ ಟ್ರಂಪ್ ಹೆಸರಿದೆ. ಅದಕ್ಕಾಗಿಯೇ ಆ ಫೈಲ್‌ಗಳ ವಿವರಗಳನ್ನು ಬಹಿರಂಗಪಡಿಸುತ್ತಿಲ್ಲ ಎಂಬ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.

‘ಬಿಗ್ ಬ್ಯೂಟಿಫುಲ್ ಬಿಲ್’ ವ್ಯವಹಾರದಲ್ಲಿ ಮಸ್ಕ್ ಅವರ ವರ್ತನೆಯಿಂದ ನಾನು ತೀವ್ರ ಬೇಸತ್ತಿದ್ದೇನೆ ಎಂದು ಟ್ರಂಪ್ ಮಾಧ್ಯಮಗಳಿಗೆ ಹೇಳಿದ ಕೆಲವೇ ಗಂಟೆಗಳಲ್ಲಿ ಮಸ್ಕ್ ಈ ಟ್ವೀಟ್ ಮಾಡಿದ್ದಾರೆ ಎಂಬುದು ಗಮನಾರ್ಹ. ಎಲೋನ್​ ಇತ್ತೀಚೆಗೆ ಡಿಒಜೆ ಇಲಾಖೆಯಿಂದ ಹಿಂದೆ ಸರಿದರು ಎಂಬ ವಿಷಯ ಬಹುತೇಕರಿಗೆ ಗೊತ್ತೇ ಇದೆ. ಡಿಒಜೆ ಇಲಾಖೆಯಿಂದ ಹಿಂದೆ ಸರಿದ ಬೆನ್ನಲ್ಲೇ ಹೇಳಿಕೆ ನೀಡಿದ ಮಸ್ಕ್​, “ಟ್ರಂಪ್ ನನ್ನ ಸಹಾಯದಿಂದ 2024ರ ಅಧ್ಯಕ್ಷೀಯ ಚುನಾವಣೆ ಗೆದ್ದರು” ಎಂದು ಹೇಳಿದರು.

ಒಂದೇ ದಿನದಲ್ಲಿ ಟೆಸ್ಲಾ ಸಂಪತ್ತು ಇಷ್ಟೊಂದು ಕುಸಿದಿರುವುದು ಕಂಪನಿಯ ಇತಿಹಾಸದಲ್ಲಿ ಇದೇ ಮೊದಲು. ಕಂಪನಿಯು ದುರ್ಬಲ ಮಾರಾಟ ಸಂಖ್ಯೆಗಳನ್ನು ವರದಿ ಮಾಡಿದ್ದರೂ ಸಹ, ಮೇ ತಿಂಗಳಲ್ಲಿ ಟೆಸ್ಲಾ ಷೇರುಗಳು ಶೇ.22ರಷ್ಟು ಏರಿಕೆಯಾಗಿವೆ. ಆದರೆ, ಮಸ್ಕ್ ಮತ್ತು ಟ್ರಂಪ್ ಸಾರ್ವಜನಿಕವಾಗಿ ಜಟಾಪಟಿಗೆ ಮುಂದಾದ ನಂತರ ಈ ವಾರ ಷೇರುಗಳು ಶೇ.18ರಷ್ಟು ಕುಸಿದಿವೆ. ಈ ವರ್ಷ ಇಲ್ಲಿಯವರೆಗೆ ಟೆಸ್ಲಾ ಷೇರುಗಳು ಶೇ.30ರಷ್ಟು ಕುಸಿತ ಕಂಡಿವೆ ಎಂದು ವರದಿಗಳು ಉಲ್ಲೇಖಿಸಿವೆ. .

You Might Also Like

ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆಂದು ಜಡ್ಜ್‌ ಮುಂದೆ ಅಳಲು ತೋರಿಕೊಂಡ ಪ್ರಜ್ವಲ್‌

ಸಾಲದ ಸುಳಿಯಲ್ಲಿ ಸಿಲುಕಿತಾ ಬಿಬಿಎಂಪಿ..?

ಖಾಸಗಿ ಬಸ್ ಪಲ್ಟಿ – 7 ಮಂದಿ ಗಂಭೀರ, ಸ್ಥಳದಲ್ಲೇ ಇಬ್ಬರು ಸಾವು

ಜೈಲುವಾಸದಿಂದ ರೇವಣ್ಣನಿಗೆ ಮುಕ್ತಿ – ಪರಪ್ಪನ ಅಗ್ರಹಾರದಿಂದ ಬಿಡುಗಡೆ, ಲಾಠಿಚಾರ್ಜ್

ಜನರ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಡಾ.ಮಂಜುನಾಥ್

TAGGED:#TeslaMusk-TrumpTrump Vs Elon Musk
Share This Article
Facebook Copy Link Print
Previous Article RBI RBI RBI ಸತತ 3ನೇ ಬಾರಿಗೆ ರೆಪೊ ದರ (Repo Rate) ಕಡಿತಗೊಳಿಸಿದ ಆರ್​ಬಿಐ, ಸಾಲಗಾರರಿಗೆ ಗುಡ್ ನ್ಯೂಸ್
Next Article Tumkur Tumkur : ಕಂಟೇನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up