By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Tumkur : ಕಂಟೇನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ತುಮಕೂರು-Tumakuru > Tumkur : ಕಂಟೇನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರ ಸಾವು
ರಾಜ್ಯ-Karnatakaತುಮಕೂರು-Tumakuru

Tumkur : ಕಂಟೇನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರ ಸಾವು

Tumkur: Three killed after bike collides with container lorry

Published June 6, 2025
Share
1 Min Read
Tumkur
SHARE

Tumkur :- ಕಂಟೇನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜರುಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ.

ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಎಎಸ್​​​ಪಿ ಗೋಪಾಲ್, ಡಿವೈಎಸ್​​ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಸದ್ಯ, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

You Might Also Like

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ಕೈದಿ ಸಂಖ್ಯೆ 7314

ಆಸ್ತಿ ಮಾರಿದ ಹಣಕ್ಕಾಗಿ ಹೆತ್ತ ತಂದೆಯಿಂದ ಮಗನ ಕೊಲೆ

‘ಆಪರೇಷನ್ ಸಿಂಧೂರ್’ ಕುರಿತು ಲೋಕಸಭೆ, ರಾಜ್ಯಸಭೆಯಲ್ಲಿ ಚರ್ಚೆಗೆ ಸಮಯ ನಿಗದಿ

ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ “ಕೈ” ಕಾರ್ಯಕತೆಯರು ಅಗ್ರಹಿಸಿ ಪ್ರತಿಭಟನೆ

ಪ್ರಿಯಕರನ ಜೊತೆ ಸರಸದ ವೇಳೆಯೇ ಸಿಕ್ಕಿಬಿದ್ದ ಪತ್ನಿ, ಪತಿಯ ಕಥೆ ಮುಗಿಸಿದ ಜೋಡಿ

Share This Article
Facebook Copy Link Print
Previous Article Trump vs Musk : ಟ್ರಂಪ್-ಮಸ್ಕ್ ಬಹಿರಂಗ ಕಿತ್ತಾಟ, ಟೆಸ್ಲಾ ಷೇರು ಶೇ.14ರಷ್ಟು ಕುಸಿತ
Next Article Chenab Bridge : ಪಹಲ್ಗಾಮ್ ಉಗ್ರರ ದಾಳಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up