By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್

EntertainmentLatest

‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್

‘Baahubali’ to be re-released on Prabhas’ birthday

Published June 6, 2025
Share
1 Min Read
Bahubali Bahubali Bahubali
SHARE

ಬಾಹುಬಲಿ’ ಚಿತ್ರವು ರಿಲೀಸ್ ಆಗಿ 10 ವರ್ಷಗಳು ಕಳೆಯುತ್ತಾ ಬಂದಿದೆ. ಈ ಚಿತ್ರವು 2015ರ ಜುಲೈ 10ರಂದು ವಿಶ್ವಾದ್ಯಂತ ಬಿಡುಗಡೆ ಕಂಡಿತು. ಈಗ ಈ ಚಿತ್ರ ಮೊದಲ ಬಾರಿ ರೀ-ರಿಲೀಸ್ ಆಗುತ್ತಿದೆ.

ಅಕ್ಟೋಬರ್ 23ರಂದು ಪ್ರಭಾಸ್ ಜನ್ಮದಿನ. ಆ ಸಂದರ್ಭದಲ್ಲಿ ಚಿತ್ರವನ್ನು ರೀ-ರಿಲೀಸ್ ಮಾಡಲು ಸಿದ್ಧತೆ ನಡೆದಿದೆ. ಈ ಚಿತ್ರದಲ್ಲಿ ಒಂದು ಟ್ವಿಸ್ಟ್ ಇದೆ. ಎರಡೂ ಭಾಗವನ್ನು ಸೇರ್ಪಡೆ ಮಾಡಿ ರಿಲೀಸ್ ಮಾಡಲು ಉದ್ದೇಶಿಸಲಾಗಿದೆ. ಅಂದರೆ ಎರಡೂ ಭಾಗದಲ್ಲಿ ಒಂದಷ್ಟು ವರ್ಷನ್​ಗಳನ್ನು ಟ್ರಿಮ್ ಮಾಡಲು ಆಲೋಚನೆ ನಡೆದಿದೆ. ಅಂದರೆ ಚಿತ್ರಕ್ಕೆ ಹೊಸ ಮೆರಗು ಸಿಗೋದು ಪಕ್ಕಾ.

‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಗಮನ ಸೆಳೆದವು. ರಾಜಮೌಳಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ ರೀತಿ ಗಮನ ಸೆಳೆಯಿತು. ಚಿತ್ರದಲ್ಲಿ ವಿಎಫ್​ಎಕ್ಸ್ ಹೈಲೈಟ್ ಆಗಿತ್ತು. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಗಮನ ಸೆಳೆಯಿತು. ಈಗ ಸಿನಿಮಾ ಒಂದೇ ಭಾಗದಲ್ಲಿ ರಿಲೀಸ್ ಆಗುತ್ತಿರುವುದು ವಿಶೇಷ. ಜನರು ಇದನ್ನು ಇಷ್ಟ ಪಡೋ ಸಾಧ್ಯತೆ ಇದೆ.

ಸಾಮಾನ್ಯವಾಗಿ ಹಿಟ್ ಆದ ಚಿತ್ರಗಳನ್ನು ರೀ-ರಿಲೀಸ್ ಮಾಡಲಾಗುತ್ತದೆ. ಆದರೆ, ‘ಬಾಹುಬಲಿ’ ಚಿತ್ರವು ಈ ವರೆಗೆ ರೀ-ರಿಲೀಸ್ ಆಗಿಲ್ಲ. ಈಗ ಸಿನಿಮಾಗೆ ದಶಕದ ಸಂಭ್ರಮ. ಜುಲೈ ತಿಂಗಳಿಗೆ ಸಿನಿಮಾ ರಿಲೀಸ್ ಆಗಿ 10 ವರ್ಷ ಕಳೆಯಲಿದೆ. ಸಿನಿಮಾದ ನಿರ್ಮಾಪಕ ಶೋಭು ಯರ್ಲಗಡ್ಡ ಅವರು ಅಧಿಕೃತವಾಗಿ ಸಿನಿಮಾ ರೀ-ರೀಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ಅಕ್ಟೋಬರ್​ನಲ್ಲಿ ಚಿತ್ರ ತೆರೆಗೆ ಬರಲಿದೆ.

ರಾಜಮೌಳಿಯು ಈ ಚಿತ್ರವನ್ನು ನಿರ್ದೇಶನ ಮಾಡಿದರು. ಈ ಚಿತ್ರಕ್ಕೆ ಪ್ರಭಾಸ್, ಅನುಷ್ಕಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. ತಮನ್ನಾ, ಸತ್ಯರಾಜ್ ಮೊದಲಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದರು. ಈ ಸಿನಿಮಾಬಾಕ್ಸ್ ಆಫೀಸ್​ನಲ್ಲಿ ಹಿಟ್ ಆಯಿತು.

You Might Also Like

ಹಿಜ್ಬುಲ್ಲಾಗೆ ಮತ್ತೊಂದು ಮರ್ಮಾಘಾತ, ಇಸ್ರೇಲ್ ದಾಳಿಯಲ್ಲಿ ನೂತನ ಮುಖ್ಯಸ್ಥನ ಹತ್ಯೆ..?

ಗೃಹ ಪ್ರವೇಶದಲ್ಲಿ ಊಟ ಸೇವಿಸಿ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಯತ್ನಾಳ್ ಹೊರಗಿನವರಲ್ಲ, ನಮ್ಮವರೇ : ಯಡಿಯೂರಪ್ಪ

ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್‌

ಪ್ರೇತಾತ್ಮ ಬಿಡುಗಡೆ ಮಂತ್ರಾಲಯದಲ್ಲಿ ಇಂದು 

TAGGED:#prabhasBaahubali
Share This Article
Facebook Copy Link Print
Previous Article Ramalinga Reddy ಆರ್​ಸಿಬಿ ಸಂಭ್ರಮಾಚರಣೆ ದುರಂತದ ಬಗ್ಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ
Next Article RCB Death RCB Death RCB Death ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತ ಪ್ರಕರಣದಲ್ಲಿ ನಾಲ್ವರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up