By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಲ್ತುಳಿತ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾಲ್ತುಳಿತ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ರಾಜ್ಯ-KarnatakaLatest

ಕಾಲ್ತುಳಿತ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

Stampede case: Complaint to Governor against CM Siddaramaiah

Published June 7, 2025
Share
1 Min Read
Siddaramaiah RCb
SHARE

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬೆಂಗಳೂರು ಕೊಟ್ಟಿಗೆಪಾಳ್ಯದ ನಿವಾಸಿ ಗಿರೀಶ್‌ ಕುಮಾರ್‌ ಎಂಬುವವರು ಸುದೀರ್ಘ ಪತ್ರದೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಐಪಿಎಲ್‌-ಆರ್‌ಸಿಬಿ ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ. ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ವಹಿಸಿದ ಕಾರಣ ಅಮಾಯಕರ ಸಾವು-ನೋವಾಗಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದಾರೆ

18 ವರ್ಷಗಳ ಬಳಿಕ ಆರ್‌ಸಿಬಿ ಕೆಕೆಟ್‌ ತಂಡ ಐಪಿಎಲ್‌ನಲ್ಲಿ ಟ್ರೋಫಿ ಗೆದ್ದಿದೆ. ಐಪಿಎಲ್‌ ಮೂಲ ಸಿದ್ಧಾಂತವೇ ವ್ಯಾಪಾರ, ಆದಾಯ ಗಳಿಸುವಿಕೆ, ಇದು ರಾಜ್ಯ, ರಾಷ್ಟ್ರಮಟ್ಟದಲ್ಲಿ ದೇಶ ಪ್ರೇಮ ಜಾಗೃತಗೊಳಿಸುವ ಕೆಲಸವನ್ನೇನು ಮಾಡುವುದಿಲ್ಲ. ಐಪಿಎಲ್‌ನಿಂದ ಜೂಜಾಡಿಕೊಂಡು ಮನೆ – ಮಠ ಕಳೆದುಕೊಂಡಿರುವ ಪ್ರಕರಣಗಳಿವೆ.

ಮ್ಯಾಚ್‌ ಫಿಕ್ಸಿಂಗ್‌ನಲ್ಲೂ ಭಾಗಿಯಾದ ಪ್ರಕರಣಗಗಳಿವೆ. ಖಾಸಗಿಯವರು ಆಟಗಾರರನ್ನ ಕೊಂಡುಕೊಂಡು ತಂಡಗಳನ್ನು ಮಾಡಿಕೊಂಡು ಆಟ ಆಡಿಸುತ್ತಾ ಅದರಲ್ಲಿ ಲಾಭದ ಉದ್ದೇಶವನ್ನೇ ಹೊಂದಿದ್ದಾರೆ. ಆಟಗಾರರಲ್ಲೂ ಸಹ ಉನ್ನತ ಸಿದ್ಧಾಂತ ಇರೋದಿಲ್ಲ. ಹೆಚ್ಚು ಹಣ ಕೊಟ್ಟವರ ತಂಡಕ್ಕಾಗಿ ಆಡುತ್ತಾರೆ. ಈ ರೀತಿ ಗೆದ್ದವರಿಗೆ ಸರ್ಕಾರದ ಮಟ್ಟದಲ್ಲಿ ವೈಭದಿಂದ ಗೌರವಿಸಬಹುದೇ? ಇವರನ್ನ ಸ್ವತಃ ಡಿಸಿಎಂ ಹೋಗಿ ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ್ದಾರೆ.

ಹಾಗೇ ನೋಡಿದ್ರೆ ರಾಷ್ಟ್ರ, ರಾಜ್ಯಕ್ಕಾಗಿ ಆಡಿ ಪದಕ ಪಡೆದ ಅನೇಕ ಜನ ಆಟಗಾರರಿದ್ದಾರೆ. ಈ ಮಟ್ಟದಲ್ಲಿ ಸರ್ಕಾರಗಳಲ್ಲಿ ಆದ್ಯತೆ ಕೊಟ್ಟಿರುವುದಿಲ್ಲ. ಯುದ್ಧದಲ್ಲಿ ಹೋರಾಡಿ ವೀರ ಮರಣ ಹೊಂದಿದ ಯೋಧರ ಮನೆಗೂ ಭೇಟಿ ಕೋಡಲು ಆಸಕ್ತಿ ತೋರಲ್ಲ. ಆದ್ರೆ ಈ ತಂಡಕ್ಕೆ ಸ್ವಾಗತ ಕೋರಿರುವುದು ಎಷ್ಟು ಸರಿ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಅಮಾಯಕರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

You Might Also Like

ವಿಚಾರಣೆಗೆ ಗೈರಾದ ಮಹೇಶ್‌ ಶೆಟ್ಟಿ ತಿಮರೋಡಿಗೆ 2ನೇ ನೋಟಿಸ್‌ ಜಾರಿ

ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ

ಬ್ರದರ್ಸ್ ಹಿನ್ನೆಲೆ ಏನೆಂಬುದು ಇಡೀ ಜಗತ್ತಿಗೇ ಗೊತ್ತಿದೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಹೆತ್ತವರ ಕಣ್ಣೆದುರೇ ಉಸಿರು ಚೆಲ್ಲಿದ್ದ ಮಕ್ಕಳು -ಮುಗಿಲು ಮುಟ್ಟಿದ್ದ ಪೋಷಕರ ಅಕ್ರಂದನ

ಇಸ್ರೇಲ್-ಹಮಾಸ್ ನಡುವೆ 20 ಅಂಶಗಳ ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್

TAGGED:RCB CelebrationStampede Case
Share This Article
Facebook Copy Link Print
Previous Article DK Suresh Vs HD Kumaraswamy ಆರೋಗ್ಯ ನೋಡಿಕೊಳ್ಳಿ ಎಂದ ಡಿ.ಕೆ.ಸುರೇಶ್‌ಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
Next Article Vaishnavi Vaishnavi Vaishnavi ಹಸೆಮಣೆ ಏರಿದ ನಟಿ ವೈಷ್ಣವಿ ಗೌಡ, ಇಲ್ಲಿದೆ ಸುಂದರ ಪೋಟೋಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up